
ಮಾನವನ ವಂಶವಾಹಿನಿಯಲ್ಲಿರುವ ಸುಮಾರು 3 ಬಿಲಿಯನ್ D.N.A. ಗಳಲ್ಲಿ ಶೇ.25 ರಷ್ಟು ವ್ಯಾಧಿಕಾರಕವೆ೦ದು ಗುರುತಿಸಲಾಗಿದೆ.. ಇದನ್ನೇ ಆಧಾರವಾಗಿಟ್ಟುಕೊ೦ಡು ಆಯಾ ವ೦ಶವಾಹಿನಿಗಳು ಉಂಟುಮಾಡುವ ರೋಗಗಳನ್ನು ತಡೆಗಟ್ಟಲು ಸಮರ್ಥವಾದ ಔಷಧಿಗಳನ್ನು ವಿಜ್ಞಾನಿಗ...
ಇಂದಿನ ನಮ್ಮ ಮನೆಗಳಿಗೆ ಡೋರ್ ಲಾಕ್‌ಗಳನ್ನೂ ಹಾಕಿ ಮುಟ್ಟಿ ನೋಡಿ ಹೊರ ಹೋಗುತ್ತೇವೆ. ಮುಂದೊಂದು ದಿನ ಈ ಕೀಲಿ ಜಡಿಯುವ ಸಮಸ್ಯೆಗಳೇ ಇರುವುದಿಲ್ಲವೆಂದು ವಿಜ್ಞಾನಿಗಳು ಹೇಳುತ್ತಾರೆ. ಮನೆಯ ಯಜಮಾನ ಮನೆಯ ಬಾಗಿಲ ಬಳಿ ಬಂದಾಗ ಸೆನ್ಸಾರ್‌ಗಳಿಂದ ಮುಖವನ್...
“ಕಲ್ಲುಕೋಳಿ ಕೂಗ್ಯಾವೋ, ಬೆಂಕಿ ಮಳೆ ಸುರಿದೀತೋ ….. ..?” ಹೀಗೆ ಕಾಲಜ್ಞಾನ ಭವಿಷ್ಯ ನುಡಿದಿತ್ತು. ಈಗ್ಗೆ 50 ವರ್ಷಗಳ ಹಿಂದೆ ಕಾಲಜ್ಞಾನವೆಲ್ಲ ಬೊಗಳೆ ಎಂಬಂತಹ ಮಾತುಗಳನ್ನು ಆಡಿದ್ದೆವು. ಆದರೆ ಕಾಲಜ್ಞಾನದ ಅಂತರಂಗದ ಅರ್ಥವನ...
ಭೂಮಿಯ ಶೇ. ೭೧ ಭಾಗವು ನೀರಿನಿಂದ ಆವರಿಸ್ಪಟ್ಟಿರುವುದರಿಂದ ಈ ನೀರಿನ ಸಂಚಯಗಳೇ ಸಾಗರಗಳಾದವು. ಮಾರುತಗಳು ನೀರಿನಲ್ಲಿ ಅಲೆಗಳನ್ನು ಉಂಟು ಮಾಡುವುದರಿಂದಲೂ ಮತ್ತು ಚಂದ್ರನ ಗುರುತ್ವಾಕರ್ಷಣೆ ಶಕ್ತಿಯಿಂದಲೂ ‘ಉಕ್ಕು’ ಮತ್ತು ‘ಕೆಳಭರತ’ಗಳು ಉಂಟಾಗುವುದ...
ಭೂಮಿಯು ೬೪೦ ಕಿ.ಮೀ.ಗಳ ದಪ್ಪದ ಗಾಳಿಯ ಕವಚದಿಂದ ಸುತ್ತುವರೆದಿದೆ. ಈ ಕವಚವು ಸುಮಾರು ೨೦ ಅನಿಲಗಳಿಂದ ಕೂಡಿದೆ. ಆ ಅನಿಲಗಳಲ್ಲಿ ಸಾರಜನಕ, ಆಮ್ಲಜನಕಗಳು ಹೆಚ್ಚು ಶೇಕಡಾಂಶವನ್ನು ಹೊಂದಿದೆ. ವಾತಾವರಣವಿಲ್ಲದೇ ಭೂಮಿಯ ಮೇಲೆ ಯಾವ ಜೀವಿಯೂ ಬದುಕಲು ಸಾಧ್...
ಈ ಭೂಮಿ ಚಪ್ಪಟೆಯಾಗಿದ್ದು ಒಂದು ತುದಿಯಿಂದ ಇನ್ನೊಂದು ತುದಿಗೆ ಹೋದರೆ ಮನುಷ್ಯ ಬಿದ್ದು ಹೋಗುತ್ತಾನೆಂದು ನಂಬಲಾಗಿತ್ತು ಆದರೆ ಈಗ ಭೂಮಿಯು ಗೋಲಾಕಾರವಾಗಿದೆ ಎಂದು ಕಂಡುಹಿಡಿದ ಮೇಲೆ ಭೂವ್ಯೂಹದ ಹೊರಗಿನಿಂದಲೂ ಬೇರೆ ಗ್ರಹಗಳ ಮೇಲಿನಿಂದಲೂ ಭೂಮಿಯ ಆಕೃ...
ಮೂಲದಲ್ಲಿ ಆದಿಮಾನವನು ಬೇಟೆಯಾಡಿ ಪ್ರಾಣಿ, ಪಕ್ಷಿಗಳನ್ನು ಪ್ರಕೃತಿಯಲ್ಲಿ ಸ್ವಾಭಾವಿಕವಾಗಿ ದೊರೆಯುತ್ತಿದ್ದ ಗೆಡ್ಡ ಗೆಣಸು, ಬೇರು, ಸಸ್ಯ ಹಾಗೂ ಹಣ್ಣುಗಳನ್ನು ತಿಂದು ಜೀವಿಸುತ್ತಿದ್ದ ಕ್ರಿ.ಪೂ. ೯೦೦೦ ವೇಳೆಗೆ ಮಧ್ಯಪೂರ್ವ ಪ್ರಾಂತ್ಯಗಳ ಜನರು ಬೇಸ...
ಈ ಜಗತ್ತಿನಲ್ಲಿ ಅಸಂಖ್ಯ ಜೀವಕೋಶಗಳಿವೆ. ಪ್ರಾಣಿ, ಪಕ್ಷಿ ಕೀಟ, ಉರುಗಜಾತಿಯ ಕಸೇರಕುಗಳು, ಈ ಭೂಮಿಯ ಮೇಲೆ ಹುಟ್ಟಿ ವರ್ಣವೈವಿಧ್ಯಮಯವಾಗಿ ಬದುಕುತ್ತಿವೆ. ಈ ಎಲ್ಲ ಜೀವಿಗಳಲ್ಲಿ ಅರಿವು ಹೊಂದಿದ, ಪಂಚೇಂದ್ರಿಯಗಳ ಸಾಕ್ಷಿಯುಳ್ಳ ಮಾನವನ ಉಗಮವು ೨ ದಶಲಕ...
ಕಲಾಕಾರರಿಗೆ, ವಿಜ್ಞಾನಿಗಳಿಗೆ, ಇತಿಹಾಸಕಾರರಿಗೆ, ಬರಹಗಾರರಿಗೆ, ಚಲನಚಿತ್ರ ನಿರ್ಮಾಪಕರಿಗೆ ಈ ಕ್ಯಾಮರಾವು ಒಂದು ದೊಡ್ಡವರವಾಗಿದೆ. ಕ್ರಿ.ಶ. ೧೮೩೯ರಲ್ಲಿ ಮೊಟ್ಟಮೊದಲ ಬಾರಿ ಕ್ಯಾಮರವನ್ನು ಕಂಡುಹಿಡಿಯಲಾಯಿತಾದರೂ ಇದರಲ್ಲಿ ಅನೇಕ ಆವಿಷ್ಕಾರಗಳಾಗಿ ರ...
ಪ್ರಣಾಳ ಶಿಶುಗಳಿಂದರೆ ಗಾಜಿನ ಬಾಟಲಿಗಳಲ್ಲಿ ಸ್ತ್ರೀ ಅಂಡಾಣು ಗಂಡಿನ ಅಂಡಾಣುಗಳನ್ನು ಗರ್ಭಕೋಶದ ಹೊರಗೆ ಫಲೋತ್ಪತ್ತಿ ಮಾಡಿ, ಭ್ರೂಣವನ್ನು ಉಂಟುಮಾಡಿ ಶಿಶುಗಳನ್ನು ಪಡೆಯಲಾಗುವುದಕ್ಕೆ ಪ್ರಣಾಳ ಶಿಶು ಎಂದು ಕರೆದರೂ ಸಹ ಈ ವಿಜ್ಞಾನವು ಈ ಮಾನವನಿಗೆ ಎ...







