ಕನಸುಗಳು ಹೆಚ್ಚಿ ರಾತ್ರಿ ಕಪ್ಪು ಕಾಡಿಗೆ ಕಣ್ಣುಗಳಿಗೆ ಮರದಲಿ ಸದ್ದಿಲ್ಲದೇ ಅರಳುವ ಎಲೆಗಳೂ ಹಸಿರು ಸೇರಿಸುತ್ತವೆ ಅರಸುತ ಅಲೆದಾಡುವ ಹೊರಳಾಡುವ ಮೂಕಮರ್ವಕ ಹಾಸಿಗೆಯಲಿ ದಪ್ಪ ಗಾಜಿನ ಕಿಟಕಿಯಾಚೆ ಚಿಕ್ಕಿಗಳು. ಹೂವು ತುಂಬಿದ ಮರದ ಅಡಿ...
ಹಾರುತ್ತಿದ್ದೇನೆ ನೀಲ ಆಕಾಶದ ಮಂಡಲದ ತುಂಬ ನನಗೆ ನಿಮ್ಮ ದ್ವಂದ್ವ ಧನಿಗಳು ಕೇಳಿಸುತ್ತಿಲ್ಲ ಹಕ್ಕಿ ಹಾಡುಗಳು ಇಂಪಾಗಿ ಎದೆಗೆ ಅಮರಿದೆ. ನಾನು ಹಾರುತ್ತಿದ್ದೇನೆ ನಿಧಾನವಾಗಿ ತೆಳು ಮೋಡದ ಹಾಯಿಯಲ್ಲಿ ನನಗೆ ನಿಮ್ಮ ಉರಿವ ನೋಟಗಳು...
ಕಳೆದುಕೊಂಡಿದ್ದೇನೆ ನಾನು ನೀಡುವ ಎಲ್ಲಾ ಸುಖಗಳನ್ನು ನೀಡುತ್ತ ಕಾಡುತ್ತ ಹಾಡುತ್ತ ಸವೆಯುವ ಎಲ್ಲಾ ಚಪ್ಪರಿಕೆಗಳನ್ನು ಮುಖ ಒಳೆಯದೇ ಮನಸ್ಸು ಕೂಡಾ ಚಂದ ತೆಳು ಮೋಡ ಆಕಾಶದಲಿ ಹರಿದಾಡಿ ತೇಲಾಡಿ ಕಿಟಕಿಯಲ್ಲಿ ಇಣುಕಿ ಹಾಯಿಕೊಡುವ ಎಲ್ಲಾ...
ಬೆಟ್ಟ ಅಡ್ಡವಾಗಿ ಕಂದಕದ ತಳಹಾಯ್ದು ನಿರಂತರವಾಗಿ ಹರಿದ ಹೊಳೆ ಬಯಲ ತೆರೆ ತರದು ಕೊಂಡ ಹರುವಿನಲಿ ಅರಿವು ಮುತ್ತಿ ಝಳುಝಳು ಈಜು. ಜೊತೆ ಜೊತೆಯಲಿ ಕನಸು ವಿಸ್ತೃತ ದಂಡೀ ಯಾತ್ರೆ ಅರ್ಥ ಅನರ್ಥಗಳ ದಾರಿ...
ಸೂರ್ಯ ಸೃಷ್ಠಿ ದೃಷ್ಠಿಯಲಿ ಬಿಂಬ ಎಳಸು ಹಾಸುಬೀಸು ಕೊನರಿದ ಮಿಂಚು ಸಂಚಾರ ನರನಾಡಿಗಳಲ್ಲಿ ಕೆಂಪು ಕಿರಣಗಳು ಎಲ್ಲೆಲ್ಲೂ ಹರಿದ ಆನಂದ ಶಾಶ್ವತ ಮರಳು ರಾಶಿಯಲ್ಲೂ ಮರೀಚಿಕೆ. ಸದ್ದುಗದ್ದಲ ಇಲ್ಲದೇ ಆತ ಬಂದಾಗ ಎದೆಯ ಗೂಡಿನಲಿ...
ಯಾವ ವಿಷಾಧಗಳಿಲ್ಲ ಚೌಕಟ್ಟು ಮೀರಿ ಅಂಕೆಇಲ್ಲದ ಆಕಾರ ಸುರುಳಿ ಸುತ್ತಿಯಾಗಿ ಚೌಕಟ್ಟು ದಾಟಿ ನದಿ ಹರಿದು ಬಯಲು ಸೇರಿದ ಬಯಕೆ ನನ್ನದಲ್ಲದ್ದು. ಕಿಟಕಿಗಳ ತಬ್ಬಿದ ಗೋಡೆಗಳಾಚೆ ಇದೆ ನೀಲಬಾನ ತುಂಬ ಚುಕ್ಕಿಗಳು ಯಾವ ತಡೆಯಿಲ್ಲದೇ...
೧. ಒಣಧೂಳಿನ ಕವಲುದಾರಿಯಲ್ಲಿ ನಿಂತಿದ್ದೆ ತಿಳಿಯದೇ ಸುತ್ತಿ ಎದ್ದು ಬಿದ್ದು ಸಂಕಟದ ಸುಳಿಯಲಿ ತಬ್ಬಿಬ್ಬು ಅವನು ಎಂದು ಬಂದನೋ ಬಾರನೋ ಒಂದೂ ತಿಳಿಯದೆ. ೨. ಒಂದು ದಾರಿಯಲಿ ನಡೆದ ಅಕ್ಕನಂತೆ ಮನ್ನಿಸು ಪ್ರಭುವೇ ಕಾಲುದಾರಿ...