ಒಂದು ಹಣತೆ ಸಾಕು ಮನೆಯ ಬೆಳಗಲು ಕೋಟಿ ಕಿರಣಗಳೆ ಬೇಕು ತಾಯಿನಾಡ ಬೆಳಗಲು || ಕೋಟಿ ಕಿರಣಗಳಲಿ ಬೇಕು ಸ್ವಚ್ಛಂದ ಮನಸ್ಸು ಮನಸ್ಸುಗಳಿಗೆ ಬೇಕು ತಾಯಿ ನುಡಿ ಆರಾಧಿಸುವ ಮನಸು || ನಮ್ಮ ಮನೆ...
ಅವ್ವನ ಹಸಿರ ರೇಶಿಮೆ ಸೀರೆ ನೆರಿಗೆಯ ನಕ್ಷತ್ರಗಳು ನಾವು || ಮೇಘವರ್ಣಗಳ ನಡುವೆ ಹೂವು ಗೊಂಚಲುಗಳಾಗೆ ಅವಳ ಸೆರಗ ಬಳ್ಳಿಗಳು ನಾವು || ಅವಳ ತನುಮನದ ಹೊಲಗದ್ದೆ ಗಳ ಉಳುಮೆ ಗರಿಯಲಿ ಗರಿಗೆದರಿದ ನವಿಲುಗಳು...
ಹುಡುಕ್ಕೊಂಡ್ ಹೋಯ್ತೋ ಹಕ್ಕಿ ಹುಡುಕ್ಕೊಂಡ್ ಹೋಯ್ತೋ ಹಕ್ಕಿ ಹಾರಾಡ್ಕೊಂಡ್ ಹೋಯ್ತೋ || ಆ ಮರ ಈ ಮರ ನೆಲ ಮರ ಶಾಶ್ವತವಲ್ಲದ ಮರ ರೆಂಬೆಕೊಂಬೆಗಳ ಗೂಡುಗಳ ತೂರಿ ಹಾರ್ಕೊಂಡ್ ಹೋಯ್ತೊ || ಯಾವ ಜೀವ...
ಎಲ್ಲಿ ಅಡಗಿರುವೆ ಹೇಳೆ ಕೋಗಿಲೆ ನಿನ್ನ ದನಿಯು ಕೇಳಿ ಬರುತಿದೆ || ಯಾವ ರಾಗದ ಭಾವವೂ ಯಾವ ತಾಳದ ವೇಗವೂ ಯಾರ ಪ್ರೇಮದ ಪಲ್ಲವಿಯು ತಿಳಿದಿಲ್ಲ ಎನಗೆ ಹೇಳೆ ಕೋಗಿಲೆ || ಎಷ್ಟು ದೂರವಿರುವೇ...