ಆತ್ಮರತಿ ರೋಗ

ಆತ್ಮರತಿ ರೋಗ

ಆತ್ಮರತಿ ಅಪಾಯಕಾರಿಯಾದದ್ದು. ನಮ್ಮಲ್ಲಿ ಆತ್ಮರತಿ ಮತ್ತು ಆತ್ಮ ವಿಶ್ವಾಸಗಳನ್ನು ಒಂದೇ ಎಂಬಂತೆ ನಂಬಿಸುವ ಆತ್ಮರತಿ ರೋಗಿಗಳು ಇದ್ದಾರೆ. ಆತ್ಮವಿಶ್ವಾಸವು ಮನುಷ್ಯನ ಮಾನಸಿಕ ವಿಕಾಸಕ್ಕೆ ಬೇಕಾದ ಸ್ಥೈರ್‍ಯವನ್ನು ತಂದುಕೊಟ್ಟರೆ, ಆತ್ಮರತಿ ಸ್ವಪ್ರಶಂಸೆ ಗೀಳಿನಲ್ಲಿ ಮಾನಸಿಕ ವಿಕಾಸವನ್ನು...
ಯುದ್ಧ : ಒಂದು ಉದ್ಯಮ

ಯುದ್ಧ : ಒಂದು ಉದ್ಯಮ

ನನ್ನ ಗೆಳೆಯನೊಬ್ಬ ಸೈನ್ಯಕ್ಕೆ ಸೇರಿದ. ಆತ ಯುದ್ಧದ ಬಗ್ಗೆ ಹೇಳುತ್ತಿದ್ದ ವಿವರಗಳು ನಿಜಕ್ಕೂ ಕುತೂಹಲಕಾರಿ ಯಾಗಿದ್ದವು; ಅಷ್ಟೇ ಅಲ್ಲ. ಆತಂಕಕಾರಿಯೂ ಆಗಿದ್ದವು. ನಾವು ಸಾಮಾನ್ಯವಾಗಿ ನಮ್ಮ ಸೈನ್ಯದ ಬಗ್ಗೆ ಎಲ್ಲಿಲ್ಲದ ಅಕ್ಕರೆ, ಅಭಿಮಾನ ಹೊಂದಿರುತ್ತೇವೆ....
ದೇವರಾಜ ಅರಸು : ಒಂದು ಸ್ಮರಣೆ

ದೇವರಾಜ ಅರಸು : ಒಂದು ಸ್ಮರಣೆ

೧೯೮೨ನೇ ಇಸವಿ ಜೂನ್ ೯ ನೇ ತಾರೀಕು. ದೇವರಾಜ ಅರಸು ಅವರು ವಿರೋಧ ಪಕ್ಷದ ಕೆಲವು ಮುಂದಾಳುಗಳೊಂದಿಗೆ ವಿರೋಧ ಪಕ್ಷಗಳ ಏಕತೆಯನ್ನು ಕುರಿತು ಸಾಕಷ್ಟು ಚರ್ಚೆ ನಡೆಸಿದರು. ನಂತರ ‘ಆತ್ಮೀಯರೊಬ್ಬರ’ ಮನೆಗೆ ಹೋದರು. ಮಧ್ಯಾಹ್ನ...
ತುಳಿತಕ್ಕೊಳಗಾದವರು

ತುಳಿತಕ್ಕೊಳಗಾದವರು

ನಮ್ಮ ದೇಶದಲ್ಲಿ ತುಳಿತಕ್ಕೊಳಗಾದವರ ಬಗ್ಗೆ ಮಾತನಾಡದ ಮಂದಿಯೇ ಕಡಿಮೆ. ವರ್ಣಭೇದ, ಲಿಂಗಭೇದ ಗಳಿಂದ ಹಿಡಿದು ವಿತ್ತಭೇದದ ವರೆಗೆ ಅಸಮಾನತೆಯಲ್ಲಿ ಸಮಾನತೆ ಕಾಣುತ್ತಿರುವ ಈ ಪುಣ್ಯಭೂಮಿಯ ಪಾಡನ್ನು ತಿಳಿಯಬೇಕಾದರೆ ತುಳಿತಕ್ಕೊಳಗಾದವರನ್ನು ನೀನು ನೋಡಿದರೆ ಸಾಕು. ನಿರೀಕ್ಷೆಯ...
ವಿಶ್ವಸುಂದರಿಯ ಸುತ್ತ

ವಿಶ್ವಸುಂದರಿಯ ಸುತ್ತ

ದಿನಾಂಕ ೨೧-೫-೧೯೯೪ ರಂದು ಶನಿವಾರ ಬೆಳಗ್ಗೆ ೮-೨೦ ಕ್ಕೆ ದೂರದರ್ಶನದಲ್ಲಿ ವಿಶ್ವಸುಂದರಿ ಸ್ಪರ್ಧೆ ನೇರ ಪ್ರಸಾರ ಪ್ರಾರಂಭವಾಯಿತು. ಮೊದಮೊದಲು ತೀವ್ರಾಸಕ್ತಿಯೇನೂ ಇಲ್ಲದೆ ಆಯ್ಕೆ ವಿಧಾನದ ಬಗ್ಗೆ ಕುತೂಹಲ ಮಾತ್ರದಿಂದ ನೋಡುತ್ತಾ ಕೂತಿದ್ದ ನನ್ನಲ್ಲಿ ಬರಬರುತ್ತಾ...
ಸಾಂಪ್ರದಾಯಿಕತೆ ಮತ್ತು ರಾಜಕಾರಣ

ಸಾಂಪ್ರದಾಯಿಕತೆ ಮತ್ತು ರಾಜಕಾರಣ

"ಸಂಪ್ರದಾಯಗಳು ಸಮಾಜದ ಭದ್ರತಾ ಪಡೆ" ಎಂದು ಸಮಾಜ ವಿಜ್ಞಾನಿ ಜೀರಿಂಗ್ಸ್ ಹೇಳಿದ್ದಾನೆ. ಸಮಾಜವೊಂದು ಜಡವಾಗುತ್ತ ಚಲನ ಹೀನ ಸ್ಥಿತಿ ತಲುಪುತ್ತಿದ್ದಾಗ ಚಲನಶೀಲತೆಯುಂಟುಮಾಡುವ ಕ್ರಮವಾಗಿ ಈ ಭದ್ರತಾಪಡೆ ವ್ಯೂಹವನ್ನು ಭೇದಿಸಲೇಬೇಕಾಗುತ್ತದೆ. ಈ ಕ್ರಿಯೆ ವಿವಿಧ ನೆಲೆ-ಸ್ವರೂಪಗಳಲ್ಲಿ...
ಮೇ ದಿನದ ಕನಸು

ಮೇ ದಿನದ ಕನಸು

ಮೇ ಒಂದನೇ ತಾರೀಕು ಬಂತೆಂದರೆ ಇಂಡಿಯಾದ ಕೆಲವು ನಗರಗಳಲ್ಲಾದರೂ ಕೆಂಪು ಬಾವುಟಗಳು ಉತ್ಸಾಹದಿಂದ ಮಾತನಾಡುತ್ತವೆ. ವ್ಯವಸ್ಥೆ ವಿರೋಧಿ ವಿವೇಕವನ್ನು ಉತ್ಸಾಹವಾಗಿ ಪರಿವರ್ತಿಸಿ ಪ್ರಚಂಡ ಮೆರವಣಿಗೆಯಲ್ಲಿ ಪ್ರತಿಫಲಿಸುತ್ತವೆ. ಆದರೆ ಕೆಂಪು ಬಾವುಟವನ್ನು ಭಾಷಣವನ್ನಾಗಿ ಮಾರ್ಪಡಿಸಿ ಮೈಮರೆಯದಂತೆ...
ಮಠಮಾರಿತನ

ಮಠಮಾರಿತನ

ಧಾರ್ಮಿಕ ಮೂಲಭೂತವಾದವು ಭಾಷೆ, ಸಂಸ್ಕೃತಿ ಮುಂತಾದ ಜನಪ್ರಿಯ ಮಾದರಿಗಳ ಮೂಲಕ ಪ್ರಕಟಗೊಳ್ಳುತ್ತ ನಮ್ಮ ದೇಶದಲ್ಲಿ ಉಂಟು ಮಾಡುತ್ತಿರುವ ಅನಾಹುತಗಳ ನಡುವೆ ನಾವು ನಮ್ಮೊಳಗೆ ಕಳೆದು ಹೋಗದಂತೆ, ಸಮೂಹ ಸನ್ನಿಯಲ್ಲಿ ಸರ್ವನಾಶವಾದಂತೆ ಎಚ್ಚರವಹಿಸ ಬೇಕಾಗಿದೆ. ಸಮೂಹ...
ಅಂಬೇಡ್ಕರ್ ದೃಷ್ಟಿಯಲ್ಲಿ ಮಾರ್ಕ್ಸ್

ಅಂಬೇಡ್ಕರ್ ದೃಷ್ಟಿಯಲ್ಲಿ ಮಾರ್ಕ್ಸ್

ಪ್ರತಿವರ್ಷದಂತೆ ಏಪ್ರಿಲ್ ಹದಿನಾಲ್ಕು ಬಂದು ಹೋಯಿತು. ಅಂಬೇಡ್ಕರ್ ಒಂದು ಆಚರಣೆಯಾಗಿ ಹದಿನಾಲ್ಕರಂದು ಕಾಣಿಸಿಕೊಂಡು ಕಣ್ಮರೆಯಾದರು! ಅಂಬೇಡ್ಕರ್ ಆತ್ಮವಿಶ್ವಾಸ ಮತ್ತು ಪ್ರತಿಭಟನೆಯ ಒಂದು ಪ್ರತೀಕ. ಸಾಮಾಜಿಕ ಹೋರಾಟದ ಒಂದು ದಿಕ್ಸೂಚಿ. ಅಧ್ಯಯನ ಮತ್ತು ಹೋರಾಟಗಳನ್ನು ಒಟ್ಟಿಗೇ...
ಕುವೆಂಪು ಕಾವ್ಯ : ಚಿಂತನೆಯ ಶಿಖರ

ಕುವೆಂಪು ಕಾವ್ಯ : ಚಿಂತನೆಯ ಶಿಖರ

ಕುವೆಂಪು ಇನ್ನಿಲ್ಲ. ದೈಹಿಕವಾಗಿ ಈ ಮಾತು ನಿಜ. ಆದರೆ ಕುವೆಂಪು ಈ ನಾಡ ನೆಲದ ಬದುಕಿನಲ್ಲಿ ಚಿಂತನೆಯ ಕೆಂಡದುಂಡೆಯಾಗಿ, ನಿಸರ್ಗ ಪ್ರೀತಿ ಪೋಣಿಸಿದ ಹಸಿರು ದಂಡೆಯಾಗಿ, ಸಮ ಸಮಾಜದ ಆಶಯವಾಗಿದೆ ಇನ್ನೂ ಇರುತ್ತಾರೆ. ಅಚ್ಚೊತ್ತಿದ...