ಎಲ್ಲಿ ಹೋಯಿತು ಆ ತಂತಿನಾದ?
ಕಂಡೆಯಾ ಗೆಳೆಯಾ, ನೀನು ಕಂಡೆಯಾ ಕೌರವನ ಕಗ್ಗತ್ತಲ ಕವಡೆ ಕವಿಯುತ್ತ ತಿವಿಯುತ್ತ ಸೀರೆ ಸೆಳೆಯುತ್ತ ಸಭಾಪರ್‍ವವಾದದ್ದು ಕಂಡೆಯಾ ಶರೀರ ತುಂಬ ಸಿಂಹಾಸನ ತುಂಬಿ ಮಧುಮತ್ತ ನಾದ ಬಿಂದು ಎದೆಯನ್ನು ಸದೆ ಬಡಿದು ಆದದ್ದು ಮತ್ತೇನೂ...
Read More