Home / ಕಥೆ / ಸಣ್ಣ ಕಥೆ

ಸಣ್ಣ ಕಥೆ

ಈ ಜಗತ್ತಿನಲ್ಲಿ ಎಷ್ಟು ರೀತಿಯ ಜನರಿರುವರೋ ಎನ್ನುವ ಪ್ರಶ್ನೆಗೆ ಉತ್ತರಿಸುವುದು ಕಷ್ಟ. ಒಬ್ಬೊಬ್ಬರದ್ದು ಒಂದೊಂದು ವಿಧ. ಒಬ್ಬೊಬ್ಬರಲ್ಲೂ ಹಲವು ವಿಧ. ಯಾರ ಅಳತೆಗೂ ಸಿಗದಷ್ಟು ವೈವಿಧ್ಯ. ಎಷ್ಟೋ ಸಲ ಮದುವೆಯಾಗುವ ತನಕ ಕೈಹಿಡಿಯುವ ವಧು-ವರ ಇಬ್ಬರೂ ...

ರಾಜ ಒಡೆಯರ ತರುವಾಯ ಅವರ ಮೊಮ್ಮಕ್ಕಳು ಚಾಮರಾಜ ಒಡೆಯರು ಪೂರ್ವ ಯೌವನದಲ್ಲಿಯೇ ಪಟ್ಟಕ್ಕೆ ಬಂದರು. ಊಳಿಗದವರು ತಮ್ಮ ಸ್ವಂತ ಪ್ರಯೋಜನದಲ್ಲಿಯೇ ದೃಷ್ಟಿಯುಳ್ಳವರಾಗಿ ದೊರೆಗಳ ಶಿಕ್ಷಣದ ಚಿಂತೆಯನ್ನು ಮಾಡದೆ ದೊರೆಗಳ ಇಷ್ಟದಂತೆ ನೆರವೇರಿಸುತ್ತಿದ್ದರು. ...

ಘಟ್ಟದ ಮೇಲೆ ಕೆಲಸಕ್ಕೆ ಹೋಗಿ ಬರುತ್ತೇನೆಂದು ಹೋದ ಪರಮ ಏಳೆಂಟು ವರ್ಷಗಳ ನಂತರ ತಿರುಗಿ ಬರುತ್ತಾನೆಂದು ಯಾರು ಅಂದುಕೊಂಡಿದ್ದರು? ಅವನ ಹೆಂಡತಿಯಂತೂ ಖಂಡಿತಾ ಹಾಗೆ ಅಂದುಕೊಂಡಿರಲಿಲ್ಲ. ಪರಮ ಹೋದ ಕೆಲವು ತಿಂಗಳು ಇಪ್ಪತ್ತೋ ಮೂವತ್ತೋ ರೂಪಾಯಿಗಳನ್ನು...

ರಾಜಒಡೆಯರ ತರುವಾಯ ಚಾಮರಾಜಒಡೆಯರೆಂಬುವರು ರಾಜ್ಯವನ್ನಾಳಿದರು. ಇವರ ಕಾಲದಲ್ಲಿ ರಾಜ್ಯವು ವಿಸ್ತಾರವಾಯಿತು. ಮೈಸೂರಿನ ಸೇನೆಯವರು ಸುತ್ತಮುತ್ತಣ ಸ್ಥಳಗಳನ್ನು ಗೆಲ್ಲುತ್ತಿದ್ದರು. ಆಗ ಹೆಗ್ಗಡದೇವನಕೋಟೆಯನ್ನು ಹಿಡಿಯಲು ಒಂದು ದಳವು ಹೊರಟಿತು. ಆ ಕೋಟ...

ವಿಜಯನಗರದ ಅರಸರ ಪ್ರತಿನಿಧಿಯಾಗಿ ತಿರುಮಲರಾಯನು ಶ್ರೀರಂಗಪಟ್ಟಣದಲ್ಲಿದ್ದುಕೊಂಡು ರಾಜಒಡೆಯರು ಮುಂತಾದ ಒಡೆಯರಿಂದಲೂ ಪಾಳಯಗಾರರಿಂದಲೂ ಪೊಗದಿಯನ್ನು ತೆಗೆದುಕೊಳ್ಳುತಿದ್ದನಷ್ಟೆ. ತಿರುಮಲರಾಯನೂ ಆತನ ಹೆಂಡತಿಯಾದ ಅಲಮೇಲಮ್ಮನೂ ಶ್ರೀರಂಗಪಟ್ಟಣದ ರಂಗನಾ...

ನಾಗೇಶನ ಮನೆಗೆ ಜೀವಣ್ಣರಾಯ ಬಂದ. ಸಾಯಂಕಾಲ. “ಏನ್ರಿ, ಎಲ್ಲೂ ಆಚೆ ಹೋಗಲಿಲ್ಲವೆ? ಇವತ್ತು ಗುಡ್ ಫ್ರೈಡೇ” ಎನ್ನುತ್ತ ಜೀವಣ್ಣ ಬಂದ. “ಎಲ್ಲಿಗೆ ಹೋಗೋದು, ಈ ಕೊಂಪೇಲಿ? ನೀವೇಕೆ ಎಲ್ಲೂ ಹೋಗಲಿಲ್ಲ?” “ಹೀಗೆ ಹೊರಟ...

ಒಡೆತನವನ್ನು ಕಳೆದುಕೊಂಡರೂ ಕೆಂಬಲ್ಲಿನ ಪಾಳಯಗಾರನಿಂದ ಮೈಸೂರನ್ನು ರಕ್ಷಿಸಿ ಕೆಸರೆಯನ್ನು ಸಾಧಿಸಿ ಅನೇಕ ಜಯಗಳನ್ನು ಪಡೆದಿದ್ದ ಬೆಟ್ಟದ ಒಡೆಯರಿಗೂ ರಾಜ ಒಡೆಯರಿಗೂ ಮನಸ್ತಾಪ ತೋರಿತು. ಸ್ವಾರ್ಥ ಪ್ರಿಯರಾಗಿದ್ದ ನೀಚರು ಕೆಲವರು ಈ ಮನಸ್ತಾಪವನ್ನು ಹೆ...

“ಜಯಂತಾ, ನೀನು ಪಾಸಾಗಿಯೇ ತೀರುವಿ; ಮುಂದೇನು ಮಾಡ ಬೇಕೆಂದಿರುವಿ ? ನಿನ್ನ ದೊಡ್ಡಣ್ಣನಂತೂ ಚಳವಳಿಯಲ್ಲಿ ಸೇರಿಕೊಂಡ. ನಿನ್ನ ಮನಸ್ಸಿನಲ್ಲೇನಿದೆ ?” ಎಂದು ಯಜಮಾನರು ವಿಚಾರಿಸಿದರು. “ಚಳವಳಿಯ ಭರವು ಕಡಿಮೆಯಾಗಿದೆ. ನನ್ನ ಲಕ್ಷ...

ರಾಜ ಒಡೆಯರ ಬಲವು ದಿನೇ ದಿನೇ ಹೆಚ್ಚುತ್ತಿದ್ದುದನ್ನು ಕಂಡು ಶ್ರೀರಂಗಪಟ್ಟಣದ ಅಧಿಕಾರಿಗಳು ಹೇಗಾದರೂ ರಾಜ ಒಡೆಯರನ್ನು ಕೊನೆಗಾಣಿಸಬೇಕೆಂದು ಯೋಚಿಸಿದರು. ಗೋಪ್ಯವಾಗಿ ಪ್ರಯತ್ನ ಮಾಡುವುದೇ ಲೇಸೆಂದು ಅವರು ಆಲೋಚಿಸಿ ಮೈಸೂರಿನ ಅರಮನೆಯಲ್ಲಿ ಒಡೆಯರಿರು...

ರಾಜ ಒಡೆಯರವರು ಶ್ರೀರಂಗಪಟ್ಟಣದಲ್ಲಿದ್ದ ತಿರುಮಲ ರಾಯನ ಆಸ್ಥಾನಕ್ಕೆ ಹೋಗುತ್ತಲಿರಬೇಕಾಗಿತ್ತು. ಏಕೆಂದರೆ ಆಗಿನಕಾಲದ ಪಾಳಯಗಾರರೂ ಒಡೆಯರೂ ವಿಜಯನಗರದ ಅರಸರಿಗೆ ಅಧೀನರಾಗಿದ್ದು ಶ್ರೀರಂಗಪಟ್ಟಣದಲ್ಲಿದ್ದ ಅವರ ಪ್ರತಿನಿಧಿಯ ವಶವರ್ತಿಗಳಾಗಿದ್ದರು. ಶ್...

1...1011121314...55

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...