ಗೃಹವ್ಯವಸ್ಥೆ
ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ ಮಗಳಾದ ಲಲಿತಾ ಗೌರಿಯು ಹಿಂದಿನ ಸ್ಟೇಶನದಾರಭ್ಯ...
Read More