Home / ಕಥೆ / ಸಣ್ಣ ಕಥೆ

ಸಣ್ಣ ಕಥೆ

ದೆಹಲಿಯಲ್ಲಿ ವಿಪರೀತ ಚಳಿ. ಆ ದಿನ ವಿಪರೀತ ಮಂಜು ಕೂಡಾ ಕವಿದಿತ್ತು. ದೆಹಲಿಗೆ ಬರುವ ವಿಮಾನಗಳೆಲ್ಲಾ ತಡವಾಗಿ ಬರುತ್ತಿದ್ದವು. ಸರಿಯಾಗಿ ಲ್ಯಾಂಡಿಂಗ್ ಮಾಡಲಾಗದೆ ಫೈಲೆಟ್‌ಗಳು ಒದ್ದಾಡುತ್ತಿದ್ದರು. ದೆಹಲಿಯಿಂದ ಹೊರಡಬೇಕಾಗಿದ್ದ ವಿಮಾನಗಳೂ ಬಿಸಿಲಿ...

ಒಮ್ಮೆಲೇ ಅವನಿಗೆ ಮದುವೆಯಾಗಿಬಿಡಬೇಕೆಂಬ ವಿಚಾರ ಬಂತು. ಮದುವೆಯಾಗುವದೆಂದರೆ ಒಂದು ಸಹಜವಾದ ವಿಚಾರವೆಂದು ಕೆಲವರಿಗೆ ಅನಿಸಬಹುದು. ಆದರೆ ಅವನದು ಮಾತ್ರ ಹಾಗಿರಲಿಲ್ಲ. ಎಲ್ಲರೂ ಅವನಿಗೆ ‘ಆಜನ್ಮ ಬ್ರಹ್ಮಚಾರಿ’ ಎಂಬ ಬಿರುದನ್ನು ಬಹಳ ಸಂತೋಷದಿಂದ ಅರ್‍...

ಕೆಳಹಟ್ಟಿವರೆಗೂ ಹೋಗಿ ದೂರದಲ್ಲೇ ನಿಂತು ಕೂಗಿ ಕರೆದು ಸತ್ತ ಆಕಳನ್ನು ಎತ್ತಿ ಹೊಯ್ಯಲು ಪರಿಪರಿಯಾಗಿ ಬೇಡಿಕೊಂಡರೂ ಹಣನೀಡುವುದಾಗಿ ಆಶೆ ಹುಟ್ಟಿಸಿದರೂ ಯಾರೋಬ್ಬರು ಬರಲು ನಿರಾಕರಿಸಿದಾಗ ಎಂತಹ ಕಾಲ ಬಂತಪ್ಪ’ ಎಂದು ನಿಟ್ಟುಸಿರಾದರು ಶೇಷಾಚಾರಿ. ಹಟ್...

ಲೆನಿನ್‌ಗ್ರಾಡ್ ರಷ್ಯಾದೇಶದ ಒಂದು ಮುಖ್ಯ ನಗರ. ಸುಮಾರು ಎಂಟು ವರ್ಷಗಳ ಹಿಂದೆ ಆಕಸ್ಮಿಕವಾಗಿ ಸಿಕ್ಕ ಅವಕಾಶವನ್ನು ಉಪಯೋಗಿಸಿಕೊಂಡು ಕೆಲಸವೊಂದನ್ನು ಹುಡುಕಿಕೊಂಡಿದ್ದೆ. ಮೆಟಲರ್ಜಿಯಲ್ಲಿ ಡಿಪ್ಲೊಮಾ ಪಡೆದಿದ್ದ ನನಗೆ ಸುಲಭವಾಗಿಯೇ ಜ್ಯೂನಿಯರ್ ಇಂಜಿ...

ಜೀವನವೆಂದರೆ ಅನುಭವಗಳ ಮಹಾ ಸಂಗ್ರಹ. ಹಲವು ನೈಜ ಘಟನೆಗಳು ನಮ್ಮ ಮೇಲೆ ಅಗಾಧ ಪರಿಣಾಮ ಬೀರಿ ಮರೆಯದ ನೆನಪುಗಳಾಗಿ ಅನುಭವದ ಖಜಾನೆಗೆ ಸೇರಿ ಹೋಗುತ್ತವೆ. ಆ ಖಜಾನೆ ತೆರೆದಾಗ ಇಂಥಾ ನೆನಪುಗಳು ಸ್ವಾರಸ್ಯಕರವಾದ ಕಥೆಗಳಾಗಿ ಮೂಡುತ್ತವೆ. ಕಥೆಗಾರನ ಖಜಾನೆ...

ಮೌನ…. ಸ್ಮಶಾನ ಮೌನ….. ಮೌನದ ಭೀಕರತೆಯ ಅರಿವಾಗುವುದು ಅದರ ಹಿಂದಿನ ಭೀಕರ ಗದ್ದಲದ ಪ್ರಚಂಡತೆಯ ಪ್ರಖರತೆಯಿಂದ ಮಾತ್ರವಂತೆ. ಶಕ್ತಿ ಪ್ರವಹಿಸುವುದು ಬಂದೂಕಿನ ನಳಿಕೆಯ ಮೂಲಕವಂತೆ…. ಯಾರು ಹಾಗೆಂದವರು? ಮಾವೋನೋ ಲೆನಿನನೋ? ಕ್ಷಣ...

ನಾಲ್ಕು ವರ್ಷಗಳ ಹಿಂದೆ ಊರು ಬಿಟ್ಟು ಹೋಗಿದ್ದ ರಂಗಸ್ವಾಮಿ ಮರಳಿ ಬಂದಿದ್ದಾನೆ ಎಂಬ ಸುದ್ದಿ ಎಲ್ಲರಿಗೂ ಗೊತ್ತಾಗಲು ಹೆಚ್ಚು ಸಮಯ ಹಿಡಿಯಲಿಲ್ಲ. ರಂಗಸ್ವಾಮಿ, ಸೋಮಯ್ಯ, ಗೋಪಾಲಕೃಷ್ಣ ಕಾರಂತ, ರಾಮ ರೈ ಮತ್ತು ನಾನು ಒಂದೇ ಸ್ಕೂಲಿನಲ್ಲಿ ಓದುತ್ತ ಒಟ್...

ಬರಗಾಲ ಬಂತೆಂದು ರೈತ ಬಳಲಿ ಬೆಂಡಾಗಿ ಸಾಯುವುದಿಲ್ಲ; ಆದರೆ ಪರಿಸ್ಥಿತಿಗಳು ಸಾಯುವಂತೆ ಮಾಡಬಹುದು ಅಥವಾ ಅಸ್ಥಿಪಂಜರದ ಮೇಲೊಂದು ರಕ್ತ ಹಿಂಡಿ ಒಣಗಿಸಿದಂತಿರುವ ಕರಿಯ ನಿರ್ಜೀವ ತೊಗಲನ್ನೊತ್ತು, ಮೈ ಸುಡುವ ಸೂರ್ಯನನ್ನು, ‘ಬಾರೋ ಅಸಮಬಲ ಪರಾಕ್...

ಶ್ರಾವಣ ಮಾಸದ ಶನಿವಾರ, ಶನೇಶ್ವರ ದೇವರ ಅರ್‍ಚಕನಾದ ನಾನು ದಿನ ಪೂಜೆಗೆ ಹೋಗುವ ಸಮಯಕ್ಕೆ ಮೊದಲು ದೇವಸ್ಥಾನಕ್ಕೆ ಹೊರಟಿದ್ದೆ. ಮಾಮೂಲಿ ಶನಿವಾರಗಳು ದೇವಸ್ಥಾನದಲ್ಲಿ ಜನರಿಂದ ಗಿಜಿಗುಡುತ್ತಾ ಇದ್ದ ದೇವಸ್ಥಾನದಲ್ಲಿ ಇನ್ನೂ ಶ್ರಾವಣ ಶನಿವಾರಗಳು ಬಂತೆ...

ಮಗಳ ತಲೆಯ ಕೂದಲನ್ನು ಇಬ್ಭಾಗ ಮಾಡುತ್ತಾ, ಹೇನು ಹುಡುಕುತ್ತಾ, ಅದು ಸಿಕ್ಕಾಗ ಎರಡು ಹೆಬ್ಬೆರಳುಗಳ ಉಗುರಿನಿಂದ ಕುಕ್ಕುತ್ತಾ, ಅದು ಚೆಟ್ ಎನ್ನುವುದು ಕೇಳಿಸದಿರಲಿ ಎಂದೂ ಅಥವಾ ಅದಕ್ಕೆ ಪೂರಕವಾದ ಪಕ್ಕವಾದ್ಯದಂತೆಯೇ ಬಾಯಲ್ಲಿ ‘ಯೂಸೂ’...

1...1415161718...55

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...