ಅನಪೇಕ್ಷಿತ

ಅನಪೇಕ್ಷಿತ

ಆರು ಗಂಟೇಕ್ಕ ಚಾದಂಗಡಿ ಬಳಗ ಕಾಲಿಡ್ತಾನಽ ಕ್ಯಾಷಿಯರ್ ಬಾಬು ಬಂದು ಸಣ್ಣಗ ನಡಗೋ ದನಿಯಾಗ ಹೇಳಿದ ಮಾತು ಕೇಳ್ತಾನ ಎದಿ ಬಡಬಡಿಸಾಕ ಹತ್ತಿತ್ತು. ಭಯಕ್ಕ ಅಂವ ಬೆಂವತಿದ್ದ. ಮಾತು ತಡವರಿಸಿ ಬರತಿದ್ದವು. ಮೊದಲಿಗೆ ನೋಡ್ತಾನಽ...
ಬೇಟೆ

ಬೇಟೆ

ನಾ ಈಗ ಒಂದೇ ಕತೆ ಹೇಳೀಕೆ ಹೊರಟೊಳೆ. ಕತೆ ಅಂದ್ರೆ ನಾ ಕಟ್ಟಿದ್ದಲ್ಲ. ಕೇಳಿದ್ದ್‌. ಈ ಕತೆನ ನಾಯಕ ಈಗ ಬೊದ್ಕಿತ್ಲೆ. ಕತೆ ಹೇಳ್ದೊವೂ ಬೊದ್ಕಿತ್ಲೆ. ಆದ್ರೆ ಕತೆಯಾಗಿ ಇಬ್ರೂ ಬೊದುಕ್ಯೊಳೋ. ನಮ್ಮೊದ್‌ ಮಲೆನಾಡ್‌....
ಮನೆ “ಮಗಳು” ಗರ್ಭಿಣಿಯಾದಾಗ

ಮನೆ “ಮಗಳು” ಗರ್ಭಿಣಿಯಾದಾಗ

ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು. ದಕ್ಷಿಣ ಕನ್ನಡದವರು ‘ಬಸುರಿ ಊಟ’, ಉತ್ತರ...
ಕಮಲಪುರದ ಹೊಟ್ಲಿನಲ್ಲಿ

ಕಮಲಪುರದ ಹೊಟ್ಲಿನಲ್ಲಿ

ಕಮಲಪುರದ ಬಂದರ್ ಸ್ಥಳವು ವಸಂತ ಋತುವಿನ ಸಂಧ್ಯಾತಪದಿಂದ ಸುಖ ಹೊಂದುತ್ತಲಿತ್ತು. ವೀರಪುರದಿಂದ ಬಂದು ದಂಡೆಯಲ್ಲಿ ನಿಂತಿದ್ದ. ಒಂದೆರಡು ದೋಣಿಗಳು ನೀರಿನ ಸಣ್ಣ ಅಲೆಗಳ ಮೇಲೆ ಕುಣಿಯುತ್ತಲಿದ್ದವು. ದೋಣಿಗಾರನು ಈಳಿಗೆಯನ್ನು ಕಾಲಿಂದ ಒತ್ತಿ ಹಿಡಿದು, ಕೈಯಲ್ಲಿದ್ದ...
ಆಪದ್ಬಾಂಧವ ?

ಆಪದ್ಬಾಂಧವ ?

"ಒಂದಿಷ್ಟೂ ಕರುಣೆಯಿಲ್ಲದವಳು ಅಂತೀರಲ್ಲಾ ನನ್ನ? ನಿಮಗೊಂದಿಷ್ಟು ಮುಂದಿನ ವಿಚಾರ ಯಾಕೆ ಬರಲೊಲ್ಲದೂ ಅಂತೇನೆ ನಾನು! ನಾಗು ನಿಮ್ಮ ತಂಗೀನೂ ಹೌದು; ಗಂಡನ್ನ ಕಳಕೊಂಡು ನಿರ್ಗತಿಕಳಾಗಿ ಕೂತಿರೋದೂ ನಿಜ; ನಾವೇನಾದರೂ ಕೈಲಾದಷ್ಟು ಸಹಾಯಮಾಡಬೇಕೆಂಬೋದೂ ನ್ಯಾಯವೆ. ಆದರೆ...
ಆಹುತಿ

ಆಹುತಿ

ನಾನು ಎಂ.ಎ ಪಾಸಾಗಿದ್ದೆ. ನನ್ನ ತಂದೆ ತಾಯಿಯವರು ನನಗೆ ಮದುವೆ ಮಾಡಬೇಕೆಂದು ಹೆಣ್ಣು ಹುಡುಕುತ್ತಿದ್ದರು. ಅಂತೂ ಕಡೆಗೆ ಹುಡುಗಿಯೂ ನಿಶ್ಚಯವಾದಳು. ನಮ್ಮ ಮನೆಯಿಂದ ಹನ್ನೆರಡು ಮೈಲಿ ದೂರದಲ್ಲಿದ್ದ ಒಂದು ಹಳ್ಳಿಯಲ್ಲಿ ಅವಳ ಮನೆ, ಆವಳಿಗೂ...
ಮಲ್ಲೇಶಿಯ ನಲ್ಲೆಯರು

ಮಲ್ಲೇಶಿಯ ನಲ್ಲೆಯರು

ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು ದಿನ ತಮ್ಮ ತೋಟವನ್ನು ನೋಡಲಿಕ್ಕೆ ಹೋದಾಗ...
ಭಾರತ ಶ್ರವಣ

ಭಾರತ ಶ್ರವಣ

ವರ್ಷಕಾಲವಾಗಿತ್ತು. ಹಗಲಿರುಳು ಬಿಡದೆ ಸುರಿವ ಮಳೆಯಿಂದ ವೀರಪುರವು ಚಳಿಕಟ್ಟಿ ಹೋಗಿತ್ತು. ಜನರ ಕ್ರಿಯಾಕಲಾಪಗಳು ಉಡುಗಿ ಹೋಗಿದ್ದವು. ಗಟ್ಟದ ಸೀಮೆಯಿಂದ ಜಿನಸಿನ ಗಾಡಿಗಳು ಬರುವುದು ನಿಂತುಹೋದುದರಿಂದ, ವ್ಯಾಪಾರವೆಲ್ಲಾ ಸ್ತಬ್ಧವಾಗಿತ್ತು. ವ್ಯಾಪಾರಕ್ಕೆ ಹೆದ್ದಾರಿಯಾದ ನೇತ್ರಾವತೀ ನದಿಯು ನೆರೆತುಂಬಿ...
ಕನಸುಗಳಿಗೆ ದಡಗಳಿರುದಿಲ್ಲ

ಕನಸುಗಳಿಗೆ ದಡಗಳಿರುದಿಲ್ಲ

ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು. ಯಾವಾಗಲೂ ಹೀಗೆ ಆಗದ ಮನ ಇವತ್ತೇಕೆ...
ಕುಂಬಳೆ

ಕುಂಬಳೆ

ಪಕ್ಕದ ಪೇಟೆ ಕುಂಬಳೆ - ಅದು ಪೇಟೆಯ ಹೆಸರೂ ಹೌದು, ಕೆಲವು ಶತಮಾನಗಳ ಹಿಂದಿದ್ದು ಈಗಿಲ್ಲದ ಒಂದು ಸಣ್ಣ ಅರಸುಮನೆತನದ ಹೆಸರೂ ಹೌದು, ಈಚೆಗೆ ಮಂಗಳೂರಿಗೂ ಆಚೆಗೆ ಕೊಚ್ಚಿ ತಿರುವನಂತಪುರ ಮದರಾಸುಗಳಿಗೂ ಹೋಗುವ ಅತ್ಯಂತ...