ನಂಗೊತ್ತಿಲ್ಲ ಸ್ವಾಮೀ

ನಂಗೊತ್ತಿಲ್ಲ ಸ್ವಾಮೀ

ಜೀವನವೆಂದರೆ ಅನುಭವಗಳ ಮಹಾ ಸಂಗ್ರಹ. ಹಲವು ನೈಜ ಘಟನೆಗಳು ನಮ್ಮ ಮೇಲೆ ಅಗಾಧ ಪರಿಣಾಮ ಬೀರಿ ಮರೆಯದ ನೆನಪುಗಳಾಗಿ ಅನುಭವದ ಖಜಾನೆಗೆ ಸೇರಿ ಹೋಗುತ್ತವೆ. ಆ ಖಜಾನೆ ತೆರೆದಾಗ ಇಂಥಾ ನೆನಪುಗಳು ಸ್ವಾರಸ್ಯಕರವಾದ ಕಥೆಗಳಾಗಿ...
ಕ್ರಾಂತಿ ಎಂಬ ಫ್ಯಾಂಟಿಸಿ

ಕ್ರಾಂತಿ ಎಂಬ ಫ್ಯಾಂಟಿಸಿ

ಮೌನ.... ಸ್ಮಶಾನ ಮೌನ..... ಮೌನದ ಭೀಕರತೆಯ ಅರಿವಾಗುವುದು ಅದರ ಹಿಂದಿನ ಭೀಕರ ಗದ್ದಲದ ಪ್ರಚಂಡತೆಯ ಪ್ರಖರತೆಯಿಂದ ಮಾತ್ರವಂತೆ. ಶಕ್ತಿ ಪ್ರವಹಿಸುವುದು ಬಂದೂಕಿನ ನಳಿಕೆಯ ಮೂಲಕವಂತೆ.... ಯಾರು ಹಾಗೆಂದವರು? ಮಾವೋನೋ ಲೆನಿನನೋ? ಕ್ಷಣದ ಹಿಂದೆ "ಢಮ್ಮ್.......
ಸ್ವಾಮಿ ಯಾಕೆ ಮಾತಾಡಲಿಲ್ಲ?

ಸ್ವಾಮಿ ಯಾಕೆ ಮಾತಾಡಲಿಲ್ಲ?

ನಾಲ್ಕು ವರ್ಷಗಳ ಹಿಂದೆ ಊರು ಬಿಟ್ಟು ಹೋಗಿದ್ದ ರಂಗಸ್ವಾಮಿ ಮರಳಿ ಬಂದಿದ್ದಾನೆ ಎಂಬ ಸುದ್ದಿ ಎಲ್ಲರಿಗೂ ಗೊತ್ತಾಗಲು ಹೆಚ್ಚು ಸಮಯ ಹಿಡಿಯಲಿಲ್ಲ. ರಂಗಸ್ವಾಮಿ, ಸೋಮಯ್ಯ, ಗೋಪಾಲಕೃಷ್ಣ ಕಾರಂತ, ರಾಮ ರೈ ಮತ್ತು ನಾನು ಒಂದೇ...
ಶೀತಲ

ಶೀತಲ

ಬರಗಾಲ ಬಂತೆಂದು ರೈತ ಬಳಲಿ ಬೆಂಡಾಗಿ ಸಾಯುವುದಿಲ್ಲ; ಆದರೆ ಪರಿಸ್ಥಿತಿಗಳು ಸಾಯುವಂತೆ ಮಾಡಬಹುದು ಅಥವಾ ಅಸ್ಥಿಪಂಜರದ ಮೇಲೊಂದು ರಕ್ತ ಹಿಂಡಿ ಒಣಗಿಸಿದಂತಿರುವ ಕರಿಯ ನಿರ್ಜೀವ ತೊಗಲನ್ನೊತ್ತು, ಮೈ ಸುಡುವ ಸೂರ್ಯನನ್ನು, 'ಬಾರೋ ಅಸಮಬಲ ಪರಾಕ್ರಮಿಯೇ......
ಅವಳು

ಅವಳು

ಶ್ರಾವಣ ಮಾಸದ ಶನಿವಾರ, ಶನೇಶ್ವರ ದೇವರ ಅರ್‍ಚಕನಾದ ನಾನು ದಿನ ಪೂಜೆಗೆ ಹೋಗುವ ಸಮಯಕ್ಕೆ ಮೊದಲು ದೇವಸ್ಥಾನಕ್ಕೆ ಹೊರಟಿದ್ದೆ. ಮಾಮೂಲಿ ಶನಿವಾರಗಳು ದೇವಸ್ಥಾನದಲ್ಲಿ ಜನರಿಂದ ಗಿಜಿಗುಡುತ್ತಾ ಇದ್ದ ದೇವಸ್ಥಾನದಲ್ಲಿ ಇನ್ನೂ ಶ್ರಾವಣ ಶನಿವಾರಗಳು ಬಂತೆಂದರೆ...
ಹತ್ಯೆ

ಹತ್ಯೆ

ಮಗಳ ತಲೆಯ ಕೂದಲನ್ನು ಇಬ್ಭಾಗ ಮಾಡುತ್ತಾ, ಹೇನು ಹುಡುಕುತ್ತಾ, ಅದು ಸಿಕ್ಕಾಗ ಎರಡು ಹೆಬ್ಬೆರಳುಗಳ ಉಗುರಿನಿಂದ ಕುಕ್ಕುತ್ತಾ, ಅದು ಚೆಟ್ ಎನ್ನುವುದು ಕೇಳಿಸದಿರಲಿ ಎಂದೂ ಅಥವಾ ಅದಕ್ಕೆ ಪೂರಕವಾದ ಪಕ್ಕವಾದ್ಯದಂತೆಯೇ ಬಾಯಲ್ಲಿ 'ಯೂಸೂ' ಎನ್ನುತ್ತಿದ್ದಳು....
ವೈದ್ಯ ಮತ್ತು ಅವನ ರೋಗಿ

ವೈದ್ಯ ಮತ್ತು ಅವನ ರೋಗಿ

ಕರಿಯಪ್ಪಗೌಡ-ಡಾಕ್ಟರ್ ಕರಿಯಪ್ಪಗೌಡ ಬಡತನದಲ್ಲಿ ಬೆಳೆದ. ತಾಯಿ ಮುದುಕಿ, ಗಂಡನನ್ನು ಕಳೆದುಕೊಂಡ ಅನಾಥೆ, ಹೇಗೋ ಹುಡುಗ ಓದಿದ; ಡಾಕ್ಟರ್ ಆದ. ಸ್ವಂತವಾಗಿ ಗಳಿಸಿ ಶ್ರೀಮಂತನಾಗುತ್ತೇನೆ, ಎಂದು ಔಷಧ ಮತ್ತು ವೈದ್ಯಶಾಲೆಯೊಂದನ್ನು ತೆರೆದ. ಮುಖ ಮಾಟವಾಗಿದೆ; ಬಣ್ಣ...
ವರ್ಷತೊಡಕು

ವರ್ಷತೊಡಕು

ಮಲೆನಾಡ ಹಸಿ ಹಸಿ ಭೀಕರತೆಯೂ ಮತ್ತು ಬಯಲು ಸೀಮೆಯ ಒಣ ಒಣ ಬಯಲೂ ಸಂಕೀರ್ಣಗೊಂಡು ಸೃಷ್ಟಿಯಾಗಿರುವ, ಅತ್ತ ನಗರದ ಸಂಸ್ಕೃತಿಯನ್ನೂ ಇತ್ತ ಹಳ್ಳಿಯ ನೇರ ನಿಷ್ಠುರ ಸತ್ಯಗಳನ್ನೂ ಹೊಂದಿರದ ವಿಕೃತ ಜನರಿರುವ ಈ ಮಂಡಲಿಗೆ...
ದೇವಗಾನ

ದೇವಗಾನ

ನನಗೆ ಆಗ ವಯಸ್ಸು ಇಪ್ಪತ್ತೆರಡು, ಹೆಣ್ಣು ಮಕ್ಕಳ ಕಾಲೇಜದಲ್ಲಿ ಬಿ.ಎ. ಕ್ಲಾಸದಲ್ಲಿದ್ದೆ. ಕಾಲೇಜಕ್ಕೆ ಒಂದು ವಸತಿಗ್ರಹವಿತ್ತು. ಅಲ್ಲಿ ನಾನಿದ್ದೆನು. ನನ್ನ ಸ್ವಭಾವ "ವಿಲಕ್ಷಣ" ಎನ್ನುವರು. ಅದಕ್ಕಂತಲೇ ಏನೋ ವಸತಿಗ್ರಹದಲ್ಲಿದ್ದರೂ ನನಗೆ ಸ್ನೇಹಿತರಾರೂ ಇರಲಿಲ್ಲ. ಸರೋಜಳು...
ಸಂಕೇತ

ಸಂಕೇತ

ಬೆಳಿಗ್ಗೆ ಹತ್ತು ಗಂಟೆಯಿಂದ ಸಂಜೆವರೆಗೂ ಎಡಬಿಡದೆ ಸ್ಟಾಂಡ್‌ಗೆ ಮೊಳೆಯಿಂದ ಬಂಧಿಸಲ್ಪಟ್ಟಿದ್ದ ಕ್ಯಾನ್ವಾಸಿನ ಮೇಲೆ, ಬಣ್ಣದ ಡಬ್ಬಿಯಲ್ಲಿ ಕುಂಚವನ್ನು ಅದ್ದಿ ಅದ್ದಿ ಒಂದೇ ರೀತಿಯಲ್ಲಿ ಕೈ ಹಿಡಿದಿದ್ದರಿಂದ ಯಕ್ಷಿರದಲ್ಲಿ ಹೊಡೆತ ಬಂದಿತ್ತು. ನೋಡಿ ನೋಡಿ ಕಣ್ಣಿನ...