Home / ಕಥೆ / ಸಣ್ಣ ಕಥೆ

ಸಣ್ಣ ಕಥೆ

ರೈಲು ನಿಲ್ದಾಣದಲ್ಲಿ ನಿಂತಿತು! “ಪೇಪರ! ಡೇಲಿ ಪೇಪರ!……..ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ ಬರುವವರ ಗದ್ದಲ; ಚಹಾ ಮುಂತಾದ ...

citಸಕ್ಕರೆ, ಬೆಲ್ಲ, ಬೇಳೆ, ಚಹಾಪುಡಿ, ರವಾ ಮುಂತಾದ ಸಾಮಾನುಗಳನ್ನು ಕಾರಿನಲ್ಲಿ ತುಂಬಿಕೊಂಡು ಮಂಜಪ್ಪ ರೈ ವೇಗವಾಗಿ ಮನೆಗೆ ಮರಳುತ್ತಿದ್ದರು. ಡ್ಯಾಶ್ ಬೋರ್ಡಿಗೆ ಜೋಡಿಸಿದ್ದ ಕ್ಯಾಸೆಟ್ ಪ್ಲೇಯರಿನಿಂದ ಬೆಸ್ಟ್ ಆಫ಼್ ರಫ಼ಿ ಹಾಡುಗಳು ಬರುತ್ತಿದ್ದರ...

ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು. ನರಕ ಚತುದರ್ಶಿಯ ಹಿಂದಿನ ದಿನ ಊರಿನಲ್ಲಿ ಹ...

ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ ಮತ್ತೊಂದು ಕಾಫಿ ಕುಡಿ...

ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ “ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ” ಎಂದು. ಅಲಹಾಬಾದಿನ ವಿದುರ್‌ಕಾ ಹಳ್ಳಿಯ ಈ ಮಾಸ್ತರೆಂದರೆ ಮಕ್ಕಳ...

ಅವಳು ಕಿಟಕಿಯಿಂದ ಹೊರಗಿನ ಕತ್ತಲನ್ನು ನೋಡುತ್ತಿದ್ದಳು. ಮನೆಯ ಲೈಟನ್ನು ಆರಿಸಿ ಕತ್ತಲಲ್ಲಿ ನಿಂತು ಕತ್ತಲನ್ನು ನೋಡುವುದನ್ನು ಅವಳು ಅಭ್ಯಾಸ ಮಾಡಿಕೊಂಡಿದ್ದಳು. ಹೊರಗಿನ ಕತ್ತಲೆಯಿಂದ ಎದ್ದು ಬಂದವನೊಬ್ಬ ಒಳಗಿನ ಕತ್ತಲೆಯನ್ನು ಹೋಗಲಾಡಿಸಬಾರದೇ ಎಂ...

ಚರಂಡಿ ಪಕ್ಕ ಕೂತು ಕಪ್ಪೆಗಳು ಹೊರಗೆ ಬರುವುದನ್ನೇ ಕಾಯುತ್ತಾ ಇದೀನಿ. ನಿನ್ನೆ ರಾತ್ರಿ ನಾವು ಊಟ ಮಾಡುತಿರುವಾಗ ಗಲಾಟೆ ಎಬ್ಬಿಸಿದ್ದವು. ಬೆಳಗಿನ ಜಾವದವರೆಗೆ ವಟವಟ ಗಾನ ನಿಲ್ಲಿಸಲೇ ಇಲ್ಲ. ನನ್ನ ಗಾಡ್‍ಮದರ್ ಕೂಡ ಅದನ್ನೇ ಅಂದಳು. ಕಪ್ಪೆಗಳ ಕಿರುಚ...

ಅಜ್ಜಯ್ಯಾ! ಎಂದರೆ ರಾಮಯ್ಯನವರಿಗೆ ಬಲು ಸಿಟ್ಟು. ಅದು ಊರ ಮಕ್ಕಳಿಗೆ ಗೊತ್ತು. ಆ ಸಿಟ್ಟಿನ ನೋಟ ನೋಡುವುದೆಂದರೆ ಅವರಿಗಿಷ್ಟ. ಆದುದರಿಂದ ರಾಮಯ್ಯನವರು ಎತ್ತ ಸುಳಿಯಲಿ, ಬೀದಿಯ ಎಡದಿಂದ ಬಲದಿಂದ, ಮುಂದಿಂದ ಹಿಂದಿಂದ. ಅಜ್ಜಯ್ಯಾ! ಅಜ್ಜಯ್ಯಾ! ಅಜ್ಜಯ...

– ೧ – ರಾಜ, ರತ್ನ ಇಬ್ಬರೂ ಸ್ನೇಹಿತರು. ಒಂದೇ ಕ್ಲಾಸಿನಲ್ಲಿ ಅವರಿಬ್ಬರೂ ಓದುತ್ತಿದ್ದುದು, ಒಂದೇ ಹಾಸ್ಟೆಲಿನಲ್ಲಿ ಅವರಿಬ್ಬರಿಗೂ ವಾಸ. ಇಬ್ಬರ ಪ್ರಾಯವೂ ಒಂದೇ; ಜಾತಿಯ ಒಂದೇ. ರಾಜ ತಂದೆತಾಯಿ ಯರಿಗೊಬ್ಬನೇ ಮಗ. ರತ್ನನಿಗೆ ಒಬ್ಬಳು ...

ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ ಔಷಧಾಲಯದ ಬಳಿಯಲ್ಲಿಯೇ ಇರುವದ...

1...2728293031...54

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...

ನಿರಂಜನ ಬಹಳ ಜನ ಹೆಂಗಸರನ್ನು ನೋಡಿದ್ದ. ಆದರೆ, ಅವನ ದುರದೃಷ್ಟ-ಅವನು ನೋಡಿದವರೆಲ್ಲ ಸರಿಸಿದ ಸೆರಗಿನವರು, ಸಡಿಲಿಸಿದ ನಿರಿಯವರು. ಮೇಲಾಗಿ ಅವನು ಸುಂದರನೇನೋ ಹೌದು. ಆದರೆ ಗಂಡಸಿನ ಸೌಂದರ್ಯವಲ್ಲದು, ಹೆಂಗಸಿನ ಸೌಂದರ್ಯ, ಸಾಲದುದಕ್ಕೆ “ಎಲ್ಲ ಹೆಂಗಸರೂ ಹೀಗೆಯೆ ಬಾ ಎನ್ನುವುದು ...

ಭೋಜನ ಭೀಮಾಚಾರರ ಮಕ್ಕಳೇತಾನೆ ಆ ವೇದಾಂತ ಡಿಂಡಿಮ ರಾಜಾಚಾರ್‍ಯರು. ಭೀಮಾಚಾರ್‍ಯರು ತಮ್ಮ ಬಿರುದನ್ನು ಸ್ವಪ್ರಯಾಸದಿಂದಲೇ ಸಂಪಾದಿಸಿದರು. ತಮ್ಮ ಮಕ್ಕಳಲೊಬ್ಬನಾದರೂ ಸರಸ್ವತಿಯ ಕೈಹಿಡಿಯಲೆಂದು ಆಶೆಬಿಟ್ಟು ರಾಜಾಚಾರ್‍ಯರನ್ನು ಬಿರುದೊಣ್ಣೆಯ ವಶಕ್ಕೆ ಕೊಟ್ಟರು. ಇತ್ತಲಾಗಿ ರಾಜಾಚಾರ್‍ಯರಿ...