Home / ಕಥೆ / ಸಣ್ಣ ಕಥೆ

ಸಣ್ಣ ಕಥೆ

ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ ಕಣ್ಣುಗಳಿಂದ ನೋಡುವ ಕಾಲವದು! ಸ್ವರ್ಗಲೋಕದಲ್ಲಿಯ ಸ್ತ್ರೀ ಪುರುಷರೆಂದೇ ...

ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ ಅನೇಕ ಸಂಬಂಧಗಳನ್ನು ಬಿಂಬಾಲಿಗೆ ಮದುವೆ ಮಾಡಲು ನೋಡಿದ್ದರು....

ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ ಕಮರು, ಇನ್ನೂ ಒಂದು; ದೀಪಾವಳಿ ಯಲ್ಲಿ ...

ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ ಆಲದಮರದ ನೆರಳಲ್ಲಿ ಗಾಡಿ ನಿಲ್ಲಿಸಿ ಅದರ ಮೇಲೆ ಬಿಳಿ ಅರಿವೆ...

ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ ಕೂದಲನ್ನು ಕೊಡವುತ್ತಲೇ ಅಮ್ಮೀ…… ಅಮ್ಮೀ ಎಂದು ಕಿರುಚಿದಳು, ಒಣ ಬ...

ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ, ಅದೇ ...

ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ – ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ – ಗೆಳತಿಯರಾಗಿರೋಣ’. ಅವಳ ಮಾತು ಅವನಿಗೆ ಅರ್ಥವಾಯಿತೋ, ಅಲ್ಲ ಕೇಳುವ ವ್ಯವ...

ಇಡೀ ಊರು ಮಳೆ ನೀರಿನಲ್ಲಿ ಅದ್ದಿ ತೆಗೆದಂತಿತ್ತು. ಕಳೆದ ಮೂರು ದಿನಗಳಿಂದ ಸುರಿಯುತ್ತಿದ್ದ ಮಳೆಯಿಂದ ಮನೆಯ ಗೂಡುಗಳಲ್ಲಿ ಅವಿತಿದ್ದ ಜನ ಹಕ್ಕಿ ಮರಿಗಳಂತೆ ಕುತ್ತಿಗೆ ಯನ್ನು ಬಾಗಿಲಿಂದ ಚಾಚಿ ಮಳೆಯ ಆರ್ಭಟವನ್ನು ನೋಡುತ್ತಿದ್ದರು. ಬರ ಎಂಬ ಶಬ್ದವನ್...

‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ… ಕುತ್ರೂಸಾ… ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ…’ ಸೇಕ್ರಿ, ಕ್ರಿಷ್ಣಾ… ಕೊನ್ತ...

ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್‌ಗೆ ಕಾಲ್ಚೆಂಡು ಆಟ ಮತ್ತು ಹುಡುಗಿಯರ ಒಡನಾಟ ಅತಿ ಪ್ರಿಯವಾಗಿದ್ದವು. ಎಂಟನೆಯ ತರಗ...

1...3637383940...54

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...

ನಿರಂಜನ ಬಹಳ ಜನ ಹೆಂಗಸರನ್ನು ನೋಡಿದ್ದ. ಆದರೆ, ಅವನ ದುರದೃಷ್ಟ-ಅವನು ನೋಡಿದವರೆಲ್ಲ ಸರಿಸಿದ ಸೆರಗಿನವರು, ಸಡಿಲಿಸಿದ ನಿರಿಯವರು. ಮೇಲಾಗಿ ಅವನು ಸುಂದರನೇನೋ ಹೌದು. ಆದರೆ ಗಂಡಸಿನ ಸೌಂದರ್ಯವಲ್ಲದು, ಹೆಂಗಸಿನ ಸೌಂದರ್ಯ, ಸಾಲದುದಕ್ಕೆ “ಎಲ್ಲ ಹೆಂಗಸರೂ ಹೀಗೆಯೆ ಬಾ ಎನ್ನುವುದು ...

ಭೋಜನ ಭೀಮಾಚಾರರ ಮಕ್ಕಳೇತಾನೆ ಆ ವೇದಾಂತ ಡಿಂಡಿಮ ರಾಜಾಚಾರ್‍ಯರು. ಭೀಮಾಚಾರ್‍ಯರು ತಮ್ಮ ಬಿರುದನ್ನು ಸ್ವಪ್ರಯಾಸದಿಂದಲೇ ಸಂಪಾದಿಸಿದರು. ತಮ್ಮ ಮಕ್ಕಳಲೊಬ್ಬನಾದರೂ ಸರಸ್ವತಿಯ ಕೈಹಿಡಿಯಲೆಂದು ಆಶೆಬಿಟ್ಟು ರಾಜಾಚಾರ್‍ಯರನ್ನು ಬಿರುದೊಣ್ಣೆಯ ವಶಕ್ಕೆ ಕೊಟ್ಟರು. ಇತ್ತಲಾಗಿ ರಾಜಾಚಾರ್‍ಯರಿ...