ಅದು ಊರನ್ನು ದಂಗುಬಡಿಸುವ ವಿಷಯವಾಗಿತ್ತು. ಆಶಾ ಮತ್ತು ರಮೇಶ ಮದುವೆ ಮಾಡಿಕೊಂಡರಂತೆ ಎಂಬ ಸುದ್ದಿ ಅದು. ಅಕ್ಕಪಕ್ಕದ ಮನೆಯ ಆಶಾ ಮತ್ತು ರಮೇಶ ಒಟ್ಟಿಗೆ ಬೆಳೆದವರು. ವೈದಿಕರ ಮನೆಯ ರಮೇಶ ಮಾಂಸ ಮಡ್ಡಿ ತಿನ್ನುವ ಗೀತಾಳ ಮನೆಯಲ್ಲಿ ಗಂಟೆಗಟ್ಟಲೆ ಸಮಯ ...
ಅವಳನ್ನು ನಾನು ಭೇಟಿಯಾದದ್ದು ಫೀಲ್ಡ್ ಸ್ಟಡಿಗೆ ಹೋಗಿದ್ದಾಗ. ಹೆಚ್ಚೆಂದರೆ ಮೂವತ್ತರ ಹರೆಯ. ದೃಡಕಾಯದ ಯಾರನ್ನೂ ಆಕರ್ಷಿಸಬಲ್ಲ ಮೈಕಟ್ಟಿನ ಕೃಷ್ಣ ವರ್ಣದ ಸುಂದರಿ. ರಿಸರ್ಚ್ ಗೈಡ್ ಏಕಾಕಿ ವಿಧವೆಯರನ್ನು ಸಂದರ್ಶಿಸಿ ಡೆಸರ್ಟೇಶನ್ ಸಿದ್ಧಪಡಿಸಬೇಕೆಂದ...
ಗತ ಶತಮಾನದ ಕೊನೆಯ ದಿನಗಳ ಮಾತು. ಸೂಳೆಗಾರಿಕೆಯನ್ನು ತೊಡೆದು ಹಾಕಬೇಕೆಂಬ ಒಂದು ಉದ್ರೇಕದ ಭಾವ ಸಮಾಜವನ್ನೆಲ್ಲಾ ಅವರಿಸಿತ್ತು. ಚೆನ್ನ ರಾಷ್ಟ್ರ (ಹಳೆಯ ಮದ್ರಾಸು ರಾಷ್ಟ್ರ) ದ ತುಂಬಾ ಇದೇ ಚಳುವಳಿ. ತರಂಗದಂತೆ ದೇಶವನ್ನೆಲ್ಲಾ ಮುಳುಗಿಸಿ ಒಳ್ಳೆಯ ಸ...
ಅವನು ಯೋಚಿಸುತ್ತಾ ಕೂತಿದ್ದ. ಮನೆ ಗುಡಿಸದೇ ಎಷ್ಟೋ ದಿವಸಗಳಾಗಿದ್ದವು. ಈ ಗೋಡೆಯೆಲ್ಲ ಯಾಕೆ ಹೀಗೆ ನಿಂತಿದೆ? ಇದು ತನ್ನ ಮೇಲೆ ಕುಸಿದು ಬೀಳಬಾರದೆ? ರಾತ್ರೆ ತನಗೆ ನಿದ್ದೆ ಬಂದಾಗ ಅಲ್ಲೇ ಹೃದಯ ಸ್ತಂಭನವಾಗಿ ತಾನು ಸತ್ತು ಹೋಗಬಾರದೆ ಎಂದು ಅವನಿಗೆ ...
ದೇವರು ಮಾಡಿರುವ ಮನುಷ್ಯರೇ! ಮನುಷ್ಯರು ಮಾಡಿರುವ ದೇವರೇ! ನಿಮ್ಮ ಹೆಸರೇನು? ಪುರಾಣಗಳ ಬಗ್ಗೆ ಶಂಕೆಗಳು ಮೂಡಿ ಕೇಳಿದಾಗ ನಮ್ಮ ಗುರುಗಳು “ಕೆಲಸಕ್ಕೆ ಬಾರದ ಓದು! ನಿಮ್ಮ ಬುದ್ಧಿಗಳೆಲ್ಲಾ ಹಾಳಾಗಿ ಹೋಗುತ್ತಿವೆ. ನೀವೆಲ್ಲಾ ಬರೀ ಬೌದ್ಧರು....
ಆಶ್ರಮದ ಮೂಲೆಯೊಂದರಲ್ಲಿ ಒಂದೆಡೆ ದೃಷ್ಟಿ ನೆಟ್ಟು ಕುಳಿತಿದ್ದ ಆ ಮಧ್ಯ ವಯಸ್ಕಳನ್ನು ಕಂಡಾಗ ಏನೋ ವಿಶೇಷ ಆಕರ್ಷಣೆ. ಜೊತೆಗೆ ಮನದೊಳಗೆ ಮರುಕ. ನನ್ನ ಕಾಲುಗಳು ಆಕೆಯತ್ತ ಸೆಳೆದವು. ನನ್ನನ್ನು ನೋಡಿ ಅವಳ ಮುಖದಲ್ಲಿ ಗಾಬರಿ! ನಾನು ಸಮಾಧಾನದ ಸ್ವರದಲ್...
“ದಶರಥನನ್ನು ಪೋಲಿಸರು ಹಿಡಿದುಕೊಂಡು ಹೋದರು.” ಎಂದು ಶಾಲೆಯಿಂದ ಬಂದ ತಮ್ಮ ವರದಿ ಒಪ್ಪಿಸಿದಾಗ ನನಗೆ ಖುಷಿಯಾಯಿತು. ಬಡ್ಡೀ ಮಗನಿಗೆ ನಾಲ್ಕು ಬೀಳಬೇಕು. ನನ್ನ ಮಾತಿಗೆ ಒಮ್ಮೆಯೂ ಬೆಲೆ ಕೊಟ್ಟವನಲ್ಲ. ಪೋಲಿಸರು ಅಂಡಿಗೆ ತುಳಿದಾಗ ತಾನಾ...















