Home / ಕಥೆ / ಸಣ್ಣ ಕಥೆ

ಸಣ್ಣ ಕಥೆ

ಫ್ಲೈ‌ಓವರ್ ಮೇಲಿಂದ ಹೋಗುತ್ತಿದ್ದಾಗ ರೇಸ್‌ಕೋರ್ಸಿನ ಅಂಗಳದಲ್ಲಿ ಕುದುರೆಗಳು ಓಡುತ್ತಿದ್ದುದನ್ನು ನೋಡಿದ ಚಂದ್ರಹಾಸ ಕೂಡಲೇ ಬೈಕ್ ನಿಲ್ಲಿಸುವಂತೆ ಡೇವಿಡ್‌ನಿಗೆ ಹೇಳಿದ. ಊರಿನಿಂದ ಬಂದಿದ್ದ ಗೆಳೆಯ ಚಂದ್ರಹಾಸನಿಗೆ ಬೆಂಗಳೂರನ್ನು ತೋರಿಸುತ್ತೇನೆಂದ...

ಅರುಣ್‌ಗಾಂಧಿ ಹೆಗಲಿನಿಂದ ಲ್ಯಾಪ್‌ಟಾಪಿನ ಚೀಲವನ್ನು ಕೆಳಗಿಳಿಸಿ ತಿರುಗುವ ಕುರ್ಚಿಯಲ್ಲಿ ಕೂರುತ್ತಿದ್ದಂತೆಯೇ ಬಿಳಿಯ ಸಮವಸ್ತ್ರ ಧರಿಸಿದ್ದ ಸೇವಕ ಬಂದು ಒಂದು ಕವರನ್ನು ಕೊಟ್ಟು ಸಹಿ ಮಾಡಿಸಿಕೊಂಡು ಹೋದ. ಪ್ರತಿದಿನ ಹೀಗೆ ಲೆಟರ್‌ಗಳು ಬರುತ್ತಿದ್ದ...

ಡಾಂಬರಿನ ಆ ದೊಡ್ಡ ರಸ್ತೆ ಕವಲೊಡೆಯುವುದು ರೈಲು ಗೇಟಿನ ಹತ್ತಿರ. ಒಂದು ರಸ್ತೆ ನೇರ ಊರೊಳಕ್ಕೆ ಹೋದರೆ ಮತ್ತೊಂದು ಬೈಪಾಸ್ ರಸ್ತೆ. ಅದರ ಮಗ್ಗಲಲ್ಲಿರುವುದೇ ಗಾಂಧಿ ಕಾಲನಿ. ನೂರಾರು ಗುಡಿಸಲು ಅಲ್ಲಿ ಒತ್ತೊತ್ತಾಗಿ ಉಸಿರುಗಟ್ಟವಂತೆ ಹಬ್ಬಿಕೊಂಡಿವೆ....

ನಡೆದು ನಡೆದು ಸುಸ್ತಾಗಿ ಇನು ಮುಂದೆ ಹೆಜ್ಜೆ ಕಿತ್ತಿಡಲು ಸಾಧ್ಯವಿಲ್ಲ ಅನಿಸಿದಾಗ ಜಮೀರುಲ್ಲಾ ಬಂಡೆಗಲ್ಲಿನ ಮೇಲೆ ಕುಕ್ಕರಿಸಿದ. ಎದುರಿಗೆ ಅಪರಂಪಾರ ಕಡಲು. ಅದರೊಡಲಿಂದ ತೇಲಿ ಬರುತ್ತಿರುವ ಬೆಡಗಿನ ಅಲೆಗಳು. ಮುಳುಗುವ ಧಾವಂತದಲ್ಲಿರುವ ಕೆಂಪು ಸೂರ...

ಲೇ… ಬರ್‍ರೋ.. ಏನ್ ನೋಡಾಕ್ಹತ್ತೀರಿ… ಅಲ್ನೋಡು ಮಲ್ಲಣ್ಣ ತಾತ ಐದಾನ… ಲೇ ಎಲೈದನಪಾ… ಆಯಾ… ಆಗ!… ಅಲ್ಲಿ ಮಾರಕ್ಕನ ಹೋಟ್ಲಾಗ ಚಾ ಕುಡ್ಕಂತ ಕುಂತಾನ ಜಲ್ದಿ ಬರ್‍ರೋ… ಜಂಬ, ನಾಗ, ಕೆಂಚ ಎಂದು ಕೂಗು...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...