Home / ಕಥೆ / ಸಣ್ಣ ಕಥೆ

ಸಣ್ಣ ಕಥೆ

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು....

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹ...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್...

1...45678...55

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...