Home / ಕಥೆ / ಸಣ್ಣ ಕಥೆ

ಸಣ್ಣ ಕಥೆ

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ...

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದ...

ಶೋಭಾ, ನಿನ್ನ ಎಲ್ಲಾ ಕಾಗದಗಳೂ ತಲುಪಿವೆ. ಓದುತ್ತಲೂ ಇದ್ದೇನೆ. ‘ತಂಪೆರೆಯುವ ನಿನ್ನ ಕಾಗದಗಳನ್ನು ದಿನಾ ಎದುರು ನೋಡುತ್ತಿರುತ್ತೇನೆ. ಅಬ್ಬಾ! ಎಷ್ಟು ಪ್ರಶ್ನೆಗಳನ್ನು ಕೇಳಿದ್ದೀಯಾ? ಬರೆಯುವ ಶಕ್ತಿ ಬರಲೀಂತ ಕಾಯ್ತಾ ಇದ್ದೆ. ಮಾನಸಿಕ ವಿಪ್ಲವದಲ್ಲ...

ನಾಣಿಗೆ ಒಲೆಯಲ್ಲಿ ಬೆಂಕಿ ಭಗಭಗ ಉರಿತಾನೇ ಇದೆ. ಅರ್ಧ ಹೊರಗೆ ಇನ್ನರ್ಧ ಒಳಗೆ ಉರಿತಿದ್ದ ತೆಂಗಿನ ಸೋಗೆಗಳನ್ನು ಕಂಡ ಸಂಪ್ರೀತ ಗಾಬರಿಯಾದಂತಾಗಿ ಎಲ್ಲ ಸೇರಿಸಿ ಒಳಗೆ ತುರುಕಿದ. ಅದೇ ತಾನೆ ಕಾಲೇಜು ಮುಗಿಸಿ ಮನೆಗೆ ಬರ್‍ತಾ ಇದ್ದ. ದೂರ ಕೊಂಚ ಹೆಚು ಎ...

ಇವತ್ತೆಲ್ಲಾ ಜೋರು ಮಳೆ ದಬದಬ ಬೀಳ್ತಾನೆ ಇದೆ. ದಿಗಿಲು ಹುಟ್ಸಿದ್ಹಂಗೆ, ನನ್ನ ಕೈಯಲ್ಲಿ ಹೊರಗೆ ಬರೋಕ್ಕು ಆಗಲ್ಲ, ಒಂದೇ ಸಮಗೆ ಉಸಿರು ಕಟ್ಟಿದ್ಹಾಂಗೂ ಆಗ್ತಿದೆ ಕಣ್ರೀ. ಕುಂಜಳಿ ತೆಕ್ಕೆಗೆ ಬಂದ ಪಾಂಜನ ಕೊಕ್ಕಲ್ಲಿ ಕೊಕ್ಕಿಟ್ಟು ನೋವ ಉಲಿಯಿತು. ಯಾ...

ಪ್ರಮಿಲಾ; ನಿನಗೇನೆಂದು ಓಲೆ ಬರೆಯಲಿ? ಯಾವ ಬಣ್ಣದ ಮಸಿಯಿಂದ ಓಲೆ ಬರೆಯಲಿ? ಹೊಳೆಯಿತು. ನಾನು ನಿನಗೆ ಯಾವ ಹಸ್ತದಿಂದ ವಚಸನನ್ನಿತ್ತಿದೆನೋ ಆ ಹಸ್ತವನ್ನೇ ಕುಕ್ಕಿ ಅದರ ನೆತ್ತರನನ್ನು ಹೀರಿ ಅದರಿಂದ ಈ ಓಲೆ ಬರೆಯುವದೇ ಉಚಿತವು. ನೀನು ಮರಾಠಾ ಜಾತಿಯವ...

1...678910...55

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...