Home / ಕಥೆ / ಕಿರು ಕಥೆ

ಕಿರು ಕಥೆ

ಒಬ್ಬ ಸ್ವಾರ್ಥಿ ಸಾಧಕ, ಅನೇಕ ವರುಷ, ಬೆಟ್ಟತಪ್ಪಲು, ಕಾಡುಮೇಡುಗಳಲ್ಲಿ ತಪಸ್ಸು ಮಾಡಿದ. ಅವನಿಗೆ ಒಂದು ಉತ್ಕಟ ಆಸೆ ಇತ್ತು. ಅವನಲ್ಲಿ ಐದು ಬರಿದಾದ ಮಣ್ಣಿನ ಬಿಂದಿಗೆಗಳು ಇದ್ದವು. ಅವನು ಕಠಿಣ ತಪದಿಂದ ಒಂದು ಬಿಂದಿಗೆಯಲ್ಲಿ ಬೆಳಕನ್ನು, ಎರಡನೇಯದರ...

ತೋಟದ ಗಿಡದಲ್ಲಿ ಒಂದು ಜೇಡ ಬಲೆ ಕಟ್ಟಿತ್ತು. ಕವಿ ನೋಡುತ್ತಾ ನಿಂತ. ನವಿರಾದ ಎಳೆಗಳು ಬಿಸಿಲು ಕಿರಣದಲ್ಲಿ, ಬಂಗಾರದ ನೇಯ್ಗೆಯಂತೆ ಅತ್ಯಂತ ಚೆಲುವಾಗಿತ್ತು. ವರ್ತುಲ ವರ್ತುಲವಾಗಿ ಎಳೆಗಳು ಹಾದುಹಾದು ಸುಂದರ ಜಾಲ ರಚಿಸಿತ್ತು. ಕಲಾರಾಧಕನಂತಿದ್ದ ಜೇ...

ಒಂದು ಸೇವಾಶ್ರಮದಲ್ಲಿ ಅನೇಕ ಅಂಗವಿಕಲರು, ಕುಂಟರು, ಕುರುಡರು, ಹೆಳವರು, ಮೂಕರು, ಬುದ್ಧಿ ಮಾಂದ್ಯರು, ನಿಶ್ಯಕ್ತರು, ಹೀಗೆ ಹಲವು ಹತ್ತು ಜನರಿದ್ದರು. ಅವರು ಜಗತ್ತನ್ನು ನೋಡುತ್ತಿದ್ದರು. ಜನಗಳು ಹಣೆಯಲ್ಲಿ, ತಿಲಕ, ವಿಭೂತಿ, ಪಟ್ಟೆ, ಮುದ್ರೆ, ನಾ...

ಒಬ್ಬ ದೊಡ್ಡ ಕಲಾವಿದನ ಹತ್ತಿರ ಒಬ್ಬ ವ್ಯಾಪಾರಿ ಬಂದು ಒಂದು ಸುಂದರ ಚಿತ್ರ ಬರೆದು ಕೊಡಲು ಹೇಳಿದ. ಅವನು ಒಂದು ನಿಬಂಧನೆ ಹಾಕಿದ. “ಬರಿಯುವ ಚಿತ್ರದಲ್ಲಿ, ಹಕ್ಕಿ ಹಾಡಬೇಕು, ಹಾರ ಬೇಕು, ಗಿಡ ಚಿಗುರ ಬೇಕು, ಹೂವು ಅರಳಬೇಕು, ಹಣ್ಣು ಬಿಡಬೇಕು, ಕೋಗಿ...

ಅದು ಒಂದು ದೊಡ್ಡ ಊರು. ಅಲ್ಲಿ ಹತ್ತು ಹಲವು ಗುರುಗಳ ಮಠಗಳು ಮತ್ತು ಅವರ ಶಿಷ್ಯರುಗಳು ಸೇರಿ ಇದ್ದರು. ಮಠಗಳ ಗುರುಗಳಲ್ಲಿ ಬಹಳ ಪೈಪೋಟಿ ಇತ್ತು. ಶಿಷ್ಯರು ಬಾಜಾ ಬಜಂತ್ರಿ ಹೊಡೆದು ತಮ್ಮ ಗುರುಗಳ ಮಹಿಮೆ ಪವಾಡಗಳ ಬಗ್ಗೆ ಗುಣಗಾನ ಮಾಡಿ ಇತರ ಮಠಗಳ ಅವ...

ಒಬ್ಬ ಸಾಧಕ ದೈವವನ್ನು ಹುಡುಕಿ ಹೊರಟಿದ್ದ. ದಾರಿಯಲ್ಲಿ ಪೂಜಾರಿ ಸಿಕ್ಕ. ಪೂಜಾರಿಯ ಹತ್ತಿರ ಕೇಳಿದ- “ದೈವ ಎಲ್ಲಿದೆ?” ಎಂದು. “ಅದು ಮಂದಿರದಲ್ಲಿ ಇರುವ ವಿಗ್ರಹದಲ್ಲಿ”- ಎಂದ. ಸಾಧಕನಿಗೆ ಉತ್ತರ ತೃಪ್ತಿ ಕೊಡಲಿಲ್ಲ. ಮುಂದೆ ಹೋಗುತ್ತ-ಒಬ್ಬ ...

ಒಬ್ಬ ಸಾಧಕ ಅತ್ಯಂತ ಶ್ರಮಪಟ್ಟು ಶಾಸ್ತ್ರ ಪುರಾಣಗಳ ಅಧ್ಯಯನ ಮಾಡುತ್ತಿದ್ದ. ಪ್ರಖರವಾದ ಬಿಸಿಲಿನಲ್ಲಿ ನದಿ ದಂಡೆಯಲ್ಲಿ ಕುಳಿತು ಓದುತ್ತಿದ್ದ. ಬಿಸಿಲಿಗೆ ಬೆವರಿನ ಹನಿಗಳು ಮೂಡಿದಾಗ ಓದಿದ ಪುಟಗಳ ಹಾಳೆಯನ್ನು ಹರಿದು ಬೆವರು ಒರಸಿ ನದಿಗೆ ಎಸೆಯುತ್ತ...

ಶೇಖರಿಸಿಟ್ಟಿದ್ದ ಪುರಾಣದ ಪುಸ್ತಕಗಳನ್ನು ಕತ್ತೆ ಒಂದು ರಾತ್ರಿ ತಿಂದು ಜೀರ್ಣಿಸಿಕೊಂಡಿತ್ತು. ಕತ್ತೆಯ ಮಾಲಿಕನಾದ ಅಗಸನಿಗೆ ಬಹಳ ಹೆಮ್ಮೆ ಎನಿಸಿತು. “ನಾನು ಬಟ್ಟೆ ಎತ್ತಿ ಒಗಿಯುವದರಲ್ಲಿ ಕಾಲ ಕಳೆದೆ. ನನ್ನ ಕತ್ತೆಯೇ ನನಗಿಂತ ಮೇಲು. ನನಗೆ...

ಒಬ್ಬ ಗೃಹಸ್ಥ ಸಂಸಾರ ಸಾಗರದಲ್ಲಿ ಮುಳಗಿದ್ದ. ಅವನು ಅಪಾರ ಸಂಪತ್ತು ಗಳಿಸಿ ಇಟ್ಟಿದ್ದ. ಅವನಿಗೆ ಹೆಂಡತಿ, ಮಕ್ಕಳು, ಮನೆಮಠ, ಹಣದಿಂದ ಶಾಂತಿ ದೊರೆಯಲಿಲ್ಲ. ಅವನ ಮನೆಗೆ ಒಂದು ದಿನ ಒಬ್ಬ ಸಾಧು ಬಂದಾಗ, ಗೃಹಸ್ಥ ತನ್ನ ಸ್ಥಿತಿಯನ್ನು ಬಿನ್ನವಿಸಿ ಕೂಂ...

ಒಬ್ಬ ನಿಷ್ಟಾವಂತ ಸಾಧಕ ಶಾಂತಿಯನ್ನು ಹುಡುಕಿಕೊಂಡು ಹೊರಟ. ಕಾಡುಮೇಡು, ಬೆಟ್ಟಗುಡ್ಡ ಸುತ್ತಿ ನದಿ ನಾವೆಯಲ್ಲಿ ತೇಲಿ ಕೊನೆಗೆ ಒಂದು ದಟ್ಟ ಅರಣ್ಯದ ಬೆಟ್ಟದಡಿಯ ಗುಹೆಯ ಬಳಿ ಬಂದು ನಿಂತ. ಬಹಳ ಶ್ರಮಿಸಿದ್ದ. ಅವನ ಕೈಕಾಲಿನಲ್ಲಿ ತ್ರಾಣವಿರಲಿಲ್ಲ. ಎದ...

1...1011121314...19

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...