ಸಂಕುಚಿತ ಪ್ರವೃತ್ತಿಯ ಶಿಕ್ಷಕ ಅವನು. ಮಕ್ಕಳಿಗೆ ಪಾಠ ಬೋಧಿಸುವಾಗ ಮನುಷ್ಯನ ಸಣ್ಣತನವನ್ನು ಖಂಡಿಸುತ್ತಿದ್ದ. ವೈಶಾಲ್ಯತೆ ದಕ್ಕಿಸಿಕೊಳ್ಳಲು ಸಾಕ್ಷಿಪ್ರಜ್ಞೆಯಾಗುತ್ತಿದ್ದ. ಸಂದರ್ಭ ಸಿಕ್ಕಾಗೆಲ್ಲ ಪಾಠದ ಆಶಯವನ್ನು ವಿರೂಪಗೊಳಿಸಿ ವಿಷಂತರದಿಂದ ಕೆಳ...
ಸಾಹಿತ್ಯ ಲೋಕದಲ್ಲಿ ಆ ವಿಮರ್ಶಕನಿಗೆ ದೊಡ್ಡ ಗೌರವವಿತ್ತು. ಪೌರ್ವಾತ್ಯ, ಪಾಶ್ಚಿಮಾತ್ಯ ಲೇಖಕರ ಕೃತಿಗಳನ್ನು ಆಳವಾಗಿ ಓದಿಕೊಂಡಿದ್ದ ಅವನನ್ನು ವಿಮರ್ಶೆಯಲ್ಲಿ ಮೀರಿಸುವವರೇ ಇರಲಿಲ್ಲ. ಒಮದು ಕೃತಿ ಬಿಡುಗಡೆಯಾಗಿ ಕೈಸೇರುತ್ತಲೆ ಅದರ ಜನ್ಮ ಜಾಲಾಡುವ,...
ಆ ಊರು ಪ್ರಕ್ಷುಬ್ಧವಾಗಿತ್ತು. ಅಲ್ಲಿನ ಜನರಿಗೆ ಬದುಕು ಎನ್ನುವುದು ದುಸ್ತರವೆನಿಸಿತ್ತು. ಆಗಾಗ ಹಲವಾರು ಕೋಮುಗಳ ನಡುವೆ ಕಲಹ ಉದ್ಭವಿಸುತ್ತಿದ್ದವು. ಕ್ಲುಲ್ಲಕ ಕಾರಣಗಳು ಮನುಷ್ಯರಲ್ಲಿ ಹಿಂಸಾ ಪ್ರವೃತ್ತಿ ಹುಟ್ಟುಹಾಕಿ ಊರೆಂಬೋ ಊರನ್ನು ಸ್ಮಶಾನಮಾ...
ಅಮರಪ್ಪನವರು ತಮ್ಮ ಇಡೀ ಆಯುಷ್ಯವನ್ನು ರಾಜಕೀಯದಲ್ಲೇ ಕಳೆದರು. ಅಧಿಕಾರದ ಸುಖ ಅನುಸರಿಸುವರು. ಸಾಕಷ್ಟು ಧನ, ಕನ, ಸಂಪತ್ತು ವರ್ಧಿಸಿಕೊಂಡರು. ದೆಹಲಿ, ಬೆಂಗಳೂರು, ಸ್ವಂತ ಊರು ಎಲ್ಲೆಂದರಲ್ಲಿ ಬಂಗ್ಲೆ ಪ್ಲಾಟು ಹೊಂದಿದ್ದರು. ದೇಶದ ರಾಜಕಾರಣಕ್ಕ...
ಅದು ಮದುವೆ ಮನೆ. ಅಕ್ಷತೆಯ ನಂತರ ಭೋಜನ ಪ್ರಾರಂಭವಾಯಿತು. ಉದ್ದ ನಾಲ್ಕು ಸಾಲುಗಳಲ್ಲಿ ಜನರು ಊಟಕ್ಕೆ ಕುಳಿತಿದ್ದರು. ಅದು ಪ್ರತಿಷ್ಠಿತ ವ್ಯಕ್ತಿಯ ಮಗನ ಮದುವೆಯಾಗಿರುವುದರಿಂದ ಸುಗ್ರಾಸ ಭೋಜನದ ವ್ಯವಸ್ಥೆ ಆಗಿತ್ತು. ಊಟದ ರುಚಿಯನ್ನು ಪ್ರೀತಿಯಿಂದ ...
ಸ್ಫರದ್ರೂಪಿ ಯವಕನೊಬ್ಬ ಪ್ರತಿಷ್ಠಿತ ಕಂಪನಿಯೊಂದರಲ್ಲಿ ಉನ್ನತ ಅಧಿಕಾರಿಯಾಗಿದ್ದ. ಅವನು ತನ್ನ ತಾಯಿ ತಂದೆ ಸಂಬಂಧಿಕರೊಂದಿಗೆ ಬಂದು ಆ ಚೆಲುವಾದ ಹುಡುಗಿಯನ್ನು ನೋಡಿದ. ಅವಳ ಮಾತು, ಅರ್ಹತೆಗಳೆಲ್ಲ ಅವನಿಗಿಷ್ಟವಾದವು. ಹುಡುಗಿಯೂ ಅವನನ್ನು ಮೆಚ್ಚಿಕ...






