Home / ಕಥೆ / ಕಿರು ಕಥೆ

ಕಿರು ಕಥೆ

ಒಬ್ಬ ಶಿಷ್ಯ ಗುರುವಿನಲ್ಲಿ ಬಂದು ಒಂದು ವಿಚಿತ್ರ ಪ್ರಶ್ನೆ ಕೇಳಿದ. “ಈ ಬದುಕು ಹ್ರಸ್ವವೇ ಇಲ್ಲ ಧೀರ್ಘವೇ?” ಎಂದು. “ಅದು ಅವರವರ ಸಾಧನೆಗೆ ತಕ್ಕಂತೆ” ಎಂದರು ಗುರುಗಳು. ಮಹತ್, ಬೃಹತ್ ಹಿಂದೆ ಸಾಗುವ ಬದುಕು ಬಲು ಧೀರ್ಘ. ಕ್ಷಣಿಕಕ್ಕೆ ತುತ್...

ಒಮ್ಮೆ ಗುರುಗಳು ತನ್ನ ಪಟ್ಟ ಶಿಷ್ಯನನ್ನು ಕರೆದು ಹೀಗೆ ಹೇಳಿದರು. ಇಂದು ನೀನು ನಿನ್ನ ಉಸಿರನ್ನು ವೀಕ್ಷಿಸುತ್ತಾ ಧ್ಯಾನ ಮಾಡು. ನಿನ್ನ ಧ್ಯಾನದ ಅನುಭವವನ್ನು ನಂತರ ನನಗೆ ಬಂದು ಹೇಳು”-ಎಂದು ಹೇಳಿದರು. ಶಿಷ್ಯ ಗುರುವಿನ ಅಣತಿಯ ಮೇರೆಗೆ ನಿಬಿಡವಾದ ...

ಸಾಗರದ ರಾಣಿ ಮೀನೊಂದು ಮತ್ಸ್ಯರಾಜನಲ್ಲಿ ಬಂದು ಬಿನ್ನವಿಸಿಕೊಂಡಿತು. “ನನ್ನ ಅಂತಃಪುರದಲ್ಲಿ ಸಂತೆಯ ಗದ್ದಲ. ಪುಟ್ಟ, ಚಿಕ್ಕ, ದೊಡ್ಡ ಮೀನುಗಳ ಕಾಟವೇ ಕಾಟ. ಈ ಸಹಸ್ರಾರು ಜಲಚರಗಳು, ಜಲ ಸಸ್ಯಗಳು ನನಗೆ ಉರುಳಾಗಿ ತಲೆನೋವನ್ನು ತರುತ್ತಿವೆ. ಸದಾ ಅಲೆ...

ವಸಂತಮಾಸದ ವೈಭವದಲ್ಲಿ ಒಂದು ಮಾಮರದ ಕೊಂಬೆಯಲ್ಲಿ ಕೋಗಿಲೆ ಒಂಟಿಯಾಗಿ ಕುಳಿತು ಹಾಡಿಕೊಳ್ಳುತಿತ್ತು. ಮಾವಿನ ಮರಕ್ಕೆ ಭೇಟಿಕೊಟ್ಟಿದ್ದ ಇತರ ಪಕ್ಷಿಗಳಾದ ಗೊರವಂಕ, ಮೀಂಚುಳ್ಳಿ, ಮರಕುಟುಕಗಳು ಮಾವಿನ ಹಣ್ಣಿನ ರಸಾಸ್ವಾದನೆ ಮಾಡುತ್ತಿದ್ದವು. ಕೋಗಿಲೆ ಘ...

ಒಮ್ಮೆ, ಶಿಷ್ಯನೊಬ್ಬ ಗುರುಗಳಲ್ಲಿ ಬಂದು ಪೆಚ್ಚು ಮುಖ ಹಾಕಿಕೊಂಡು ಕುಳಿತ. ಶಿಷ್ಯನ ಮುಖವನ್ನು ನೋಡಿ ಅವನ ಮನದ ಕಲ್ಲೋಲವನ್ನು ಗಮನಿಸಿದ ಗುರುಗಳು- “ಶಿಷ್ಯಾ! ನಿನ್ನ ಕಾಡುತ್ತಿರುವ ವಿಷಯವೇನು?” ಎಂದರು. “ಗುರುಗಳೇ! ವನ ವನ ಸುತ್ತಾಡಿದೆ. ಕ...

ಶಿಷ್ಯನೊಬ್ಬ ಗುರುವನ್ನು ಹುಡುಕಿಹೊರಟಿದ್ದ. ವನದಲ್ಲಿ ಬಂದಾಗ ದೊಡ್ಡ ವೃಕ್ಷಗಳನ್ನು ನೋಡಿದ. ಶಾಖೆ ಶಾಖೆಯಲ್ಲಿ ಗೊಂಚಲು ಗೊಂಚಲು ಎಲೆ, ಹೂ, ಕಾಯಿ, ಫಲಗಳು. ಕಾಂಡದಲ್ಲಿ ಅತೀವ ಧೃಡತೆ, ಬೇರಿನಲ್ಲಿ ಅಸಾಧ್ಯಬಿಗಿ, ಹಿಡಿತ, ಜೀವಸಂಚಾರ ಎಲ್ಲವನ್ನೂ ಗ್ರ...

“ದಾರಿ ಎಲ್ಲಿದೆ? ಎಂದು ಕಳಕಳಿಯಿಂದ ಶಿಷ್ಯ, ಗುರುವಿನಲ್ಲಿ ಕೇಳಿದ. “ಬಹಿರಂಗದಲ್ಲಿ ನಿಂತು ಸಾಗಿದ್ದರೆ ಶಿಷ್ಯಾ! ನೇರ ಅಂತರಂಗದ ಹಾದಿಗೆ ಹೋಗು. ಅಂತರಂಗದಲ್ಲಿ ದಾರಿ ಕವಲೊಡೆದರೆ, ನಿಲ್ಲು ಧ್ಯಾನದಲ್ಲಿ, ಕೊನೆಗೆ ಸೇರುವೆ ಸಮಷ್ಟಿಯ ದಾರಿಯಲ್...

“ಶೂನ್ಯವನ್ನು ತಲುಪುದು ಹೇಗೆ?” ಎಂದು ಒಬ್ಬ ಶಿಷ್ಯ ಗುರುಗಳಲ್ಲಿ ಕೇಳಿದ. ಗುರು ಹೇಳಿದರು- “ಅದು ತಲುಪುವುದಲ್ಲ, ಪಡೆಯುವುದು” “ಹಾಗೆಂದರೆ ಏನು?” ಶಿಷ್ಯ ಕೇಳಿದ. ನಮ್ಮ ಹಾವಭಾವ, ಬಾಳು ಬದುಕು, ಸೀಮ ಅಸ್ಸೀಮ, ನೇಹಗೇಹ, ಗೆರೆಗೋಡೆ, ...

ವ್ಯಾಳ ವ್ಯಾಳದ ಹೆಜ್ಜೆಯಲ್ಲಿ ತಾಳ ಮೇಳವನ್ನು ಕಂಡುಕೊಂಡ ಶಿಷ್ಯ, ಗುರುವಿನಲ್ಲಿ ಬಂದು, “ನನಗೆ ನಡೆವ ಹಾದಿ ಎಷ್ಟು ಉದ್ದವಿದೆ?” ಎಂದು ಕೇಳಿದ. ಗುರು ಹೇಳಿದರು “ನೀನು ಈ ತಾಳದಲ್ಲಿ ಮೇಳದಲ್ಲಿ ಆರಂಭಿಸಿರುವೆ. ಹೋಗ ಬೇಕಾದದ್ದು ಬಹಳಷ್ಟಿದೆ. ...

ವೃಕ್ಷವನ್ನು ನೋಡುತ್ತಾ ಅದರ ಭೂಗತ ನೆಲೆಯನ್ನು ಕಂಡುಕೊಂಡಿರುವೆ. ಆಗಸದಲೆಲ್ಲಾ ರೆಕ್ಕೆ ಬಡಿದು ಅಳೆಯುವ ಪಕ್ಷಿಯು ನೆಲೆ ಗೂಡೆಂದು ಕಂಡು ಕೊಂಡಿರವೆ. “ಶಿಷ್ಯನೆ! ಈಗ ನಿನ್ನ ಸರದಿ, ನೀನು ನಿನ್ನ ನೆಲೆ ಇರುವುದು ಎಲ್ಲಿ ಎಂದು ಹೇಳಬಲ್ಲೆಯಾ?” ಎಂದರು ...

1...45678...19

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...