ಪಾಪಿಯ ಪಾಡು – ೧೭

ಪಾಪಿಯ ಪಾಡು – ೧೭

ಎರಡು ದಿನಗಳ ಹಿಂದೆ ಜೀನ್ ವಾನನಿಗೆ ಯಾರೋ ಒಂದು ಕಾಗದವನ್ನು ತಂದುಕೊಟ್ಟಿದ್ದರು. ಅದನ್ನು ತಂದವರ ಹೆಸರು ಅವನಿಗೆ ತಿಳಿಯದು. ಅದರಲ್ಲಿ ' ಈ ಸ್ಥಳವನ್ನು ಬಿಟ್ಟು ಹೊರಡು,' ಎಂದು ಮಾತ್ರ ಬರೆದಿತ್ತು. ಇದನ್ನು ಉದಾಸೀನ...
ಪಾಪಿಯ ಪಾಡು – ೧೬

ಪಾಪಿಯ ಪಾಡು – ೧೬

ಹೀಗೆ ಆರು ವಾರಗಳು ಕಳೆದ ಮೇಲೆ ಒಂದು ದಿನ ಮೇರಿ ಯಸ್ಸನು ಕೋಸೆಟ್ಟಳನ್ನು ನೋಡಲು ಬಂದಾಗ ಅವಳು ಅವನನ್ನು ಕುರಿತು, " ಈ ದಿನ ಪ್ರಾತಃಕಾಲ ನಮ್ಮ ತಂದೆಯು ನನ್ನನ್ನು ನೋಡಿ, ತನಗೇನೋ ಕೆಲಸವಿರುವುದರಿಂದ...
ಪಾಪಿಯ ಪಾಡು – ೧೫

ಪಾಪಿಯ ಪಾಡು – ೧೫

ಜೀನ್ ವಾಲ್ಜೀನ ತಾನು ಸುರಕ್ಷಿತವಾಗಿಯೂ ಸುರಕ್ಷಿತವಾಗಿಯೂ ಸುಖ ವಾಗಿಯೂ ಇದ್ದ ಆ ಮಠವನ್ನೇತಕ್ಕೆ ಬಿಟ್ಟು ಬಂದನೆಂಬುದನ್ನು ತಿಳಿಯಲು ನಾವು ಕೆಲ ವರ್ಷಗಳ ಹಿಂದಣ ಕಥೆಯನ್ನು ತಿಳಿಯು ವ್ರದ ಅವಶ್ಯಕ. ಆರಂಭದಲ್ಲಿ ಇವನ, ಕೋಸೆಟ್ಟಳು ಆ...
ಪಾಪಿಯ ಪಾಡು – ೧೪

ಪಾಪಿಯ ಪಾಡು – ೧೪

ಹೊತ್ತಾಯಿತು. ಥೆನಾರ್ಡಿಯರನು ತನ್ನ ಮನಸ್ಸಿನಲ್ಲಿ ಉಂಟಾಗಿದ್ದ ಭೀತಿ ಸಂದೇಹಗಳೆಲ್ಲವನ್ನೂ ಅಡಗಿಸಿಕೊಂಡು ಆ ಬಂದಿಯ ಸಮೀಪಕ್ಕೆ ಬರುತ್ತಿದ್ದನು. ' ಅದೇನೋ ಬಿತ್ತು' ಎಂದು ಅವನ ಹೆಂಡತಿಯು ಕೂಗಿದಳು. ಏನದು ?' ಎಂದು ಗಂಡನು ಕೇಳಿದನು. ಆ...
ಪಾಪಿಯ ಪಾಡು – ೧೩

ಪಾಪಿಯ ಪಾಡು – ೧೩

ಅವರು ಲೆಬ್ಲಾಂಕನನ್ನು ಹಗ್ಗದಿಂದ ಬಿಗಿದು ಕಟ್ಟಿ ಪೂರಯಿಸಿದ ಕೂಡಲೆ ಥೆನಾರ್ಡಿಯರನು ಒಂದು ಕುರ್ಚಿಯನ್ನೆತ್ತಿಕೊಂಡು ಬಂದು ಅವನ ಎದುರಲ್ಲಿ ಕುಳಿತು, ' ಮನ್ಸಿಯುರ್, ನೀನು ಕಿಟಕಿಯಿಂದ ಹೊರಕ್ಕೆ ಧುಮ್ಮಿಕ್ಕಿ ಹೋಗಲು ಪ್ರಯತ್ನಿಸಿ ದುದು ತಪ್ಪು, ನಿನ್ನ...
ಪಾಪಿಯ ಪಾಡು – ೧೨

ಪಾಪಿಯ ಪಾಡು – ೧೨

ಮೇರಿಯಸ್ಸಸ ಕೊಠಡಿಯಲ್ಲಿರುವಾಗ ಜಾಂಡ್ರೆಟ್ಟನ ಮಗಳು ಬಂದು, ಲೇಖನಿಯನ್ನು ತೆಗೆದುಕೊಂಡು, ಒಂದು ಬರಿಯ ಕಾಗದದ ಮೇಲೆ 'ಪೊಲೀಸಿನವರು ಬಂದಿದ್ದಾರೆ,' ಎಂದು ಬರೆದು, ತನಗೆ ಬರೆಯುವುದಕ್ಕೆ ಬರುವುದೆಂಬುದನ್ನು ಮೇರಿಯಸ್ಸನಿಗೆ ತೋರಿಸುವುದಕ್ಕಾಗಿ ಅದನ್ನು ಎತ್ತಿ ಹಿಡಿದಳು. ಆಗ ಮೇರಿ...
ಪಾಪಿಯ ಪಾಡು – ೧೦

ಪಾಪಿಯ ಪಾಡು – ೧೦

ಆ ಗುಣಿಯಗೆಯುವವನು ಪೊದೆಗಳ ಹಿಂದೆ ಮರೆಯಾದ ಮೇಲೆ ಫಾಚೆಲ್‌ವೆಂಟನು ಅವನ ಹೆಜ್ಜೆಗಳ ಸಪ್ಪಳವು ಕೇಳದಂತಾಗುವ ವರೆಗೂ ಗಮನಿಸಿ ಕೇಳುತ್ತಿದ್ದು, ಅನಂತರ, ಸಮಾಧಿಯ ಗುಣಿಯ ಮೇಲೆ ಬಗ್ಗಿ ಮೆಲ್ಲನೆ, 'ಫಾದರ್ ಮೆಡಲಿನ್ ! ' ಎಂದು...
ಪಾಪಿಯ ಪಾಡು – ೯

ಪಾಪಿಯ ಪಾಡು – ೯

ಮಾರನೆಯ ದಿನ ಸರ್ಯಾಸ್ತಮಯ ಸಮಯದಲ್ಲಿ, ಬೌಲೆ ವಾರ್ಡ್ ಮೆಯಿನ್‌ ಬೀದಿಯಲ್ಲಿ ಹಾದುಹೋಗುತ್ತಿದ್ದ ಜನರು, ಹಿಂದಣ ಕಾಲದ ಶವರಥವೊಂದು ಬರುತ್ತಿದ್ದುದನ್ನು ನೋಡಿ, ತಮ್ಮ ಟೋಪಿಗಳನ್ನು ತೆಗೆದು, ಮೌನದಿಂದ ನಿಂತರು. ಆ ಶವದ ಮೆರವಣಿಗೆಯು ವಾಗಿರಾರ್ಡ್ ಸ್ಮಶಾನದ...
ಪಾಪಿಯ ಪಾಡು – ೮

ಪಾಪಿಯ ಪಾಡು – ೮

ಕೋಸೆಟ್ಟಳೊಡನೆ ತಾನು ನಗರಕ್ಕೆ ಹಿಂದಿರುಗಿದರೆ ತಮ್ಮಿಬ್ಬರ ಪ್ರಾಣವೂ ಉಳಿಯುವುದಿಲ್ಲವೆಂದು ಜೀನ್ ವಾಲ್ಜೀನನು ನಿರ್ಧರಮಾಡಿಕೊಂಡನು, ಆ ಮಠವು ಅವರಿಗೆ ಏಕ ಕಾಲದಲ್ಲಿ ಅತ್ಯಂತ ಸುಖದಾಯಕವಾಗಿಯ ಅಪಾಯಕರವಾಗಿಯೂ ಸಹ ಇದ್ದಿತು. ಅಲ್ಲಿ ಅವನ ಸ್ಥಿತಿಯು ವ್ಯಕ್ತಪಡುವುದಾದರೆ ಅವನನ್ನು...
ಪಾಪಿಯ ಪಾಡು – ೭

ಪಾಪಿಯ ಪಾಡು – ೭

ಜೀನ್ ವಾಲ್ಜೀನನು ವಿಶಾಲವಾದ ಮತ್ತು ವಿಚಿತ್ರವಾದ ಒಂದು ತೋಟಕ್ಕೆ ಬಂದು ಇಳಿದನು. ಈ ತೋಟವು ಚಳಿಗಾಲದ ರಾತ್ರಿಯಲ್ಲಿ ಕಾಣುವಂತೆ ಮಂಕುಮಂಕಾಗಿತ್ತು, ಅಕಾಲವಾ ದುದರಿಂದ ಸ್ವಭಾವವಾಗಿ ಅಲ್ಲಿ ಯಾರೂ ಇರಲಿಲ್ಲ. ಆ ಸ್ಥಳವನ್ನು ನೋಡಿದರೆ ಹಗಲಲ್ಲಿ...