೧ ಪ್ರಥಮ ಜಾಗತಿಕ ಯುದ್ಧದ ನಂತರದ ಜರ್‍ಮನಿ ೧೯೧೮ರ ನವೆಂಬರನಲ್ಲಿ ಕೊನೆಗೊಂಡ ಪ್ರಥಮ ಜಾಗತಿಕ ಯುದ್ಧವು ಅರ್ಧಮಿಲಿಯನ್‌ಕ್ಕಿಂತಲೂ ಹೆಚ್ಚು ಜೀವಗಳನ್ನು ಬಲಿತೆಗೆದುಕೊಂಡಿತಲ್ಲದೇ, ಒಂದು ಕಾಲಕ್ಕೆ ಬಲಿಷ್ಟವಾಗಿದ್ದ ಜರ್‍ಮನಿ ಸೋಲಿನ ಸುಳಿಯಲ್ಲಿ ನರಳಿತ...

ಆಗ ಮಲೆನಾಡಿನ ಕೇಂದ್ರವಾದ ಸಾಗರದಲ್ಲಿ ಬ್ಯಾಂಕ್ ನೌಕರಿಯಲ್ಲಿದ್ದೆ. ಸಾಗರದಲ್ಲಿನ ಜಡಿಮಳೆಯಿಂದ ಬೇಸತ್ತ ನಾನು ಮೈಸೂರಿಗೆ ವರ್‍ಗವಾಗುವ ಬಗ್ಗೆ ಮನದಲ್ಲಿಯೇ ಕಲ್ಪನೆ ಮಾಡಿಕೊಂಡು ಮಂಡಿಗೆ ಮೆಯ್ಯುತ್ತಿದ್ದೆ. ಅದೊಂದು ದಿನ ಚಿಂತೆ ಮಾಡುತ್ತಲೇ ನಿದ್ದೆ ...

ವಿಜ್ಞಾನ ಕ್ಷೇತ್ರದಲ್ಲಿ ಸಾಧಿಸಿ ತೋರಿಸಲು ಏನೆಲ್ಲ ವಿಪುಲ ಅವಕಾಶಗಳಿವೆ. ಅಲ್ಲಿ ಗುರ್‍ತಿಸುವಂಥಾ ಹೃದಯ ಶ್ರೀಮಂತಿಕೆಯವರಿದ್ದಾರೆ. ಜ್ಞಾನ ಬೆಳೆದಂತೆಲ್ಲ ವಿಜ್ಞಾನ ಬೆಳೆಯುತ್ತಿದೆ. ಈ ನಿಟ್ಟಿನಲ್ಲಿ ಭವ್ಯ ಭಾರತದ ಹಿರಿಯ ವಿಜ್ಞಾನಿ ಹಾಗೂ ಡಿ‌ಆರ್‌...

ಆನ್ ಒಟ್ಟೋ ಫ್ರಾಂಕ್ ೧೯೨೯ರಲ್ಲಿ ಐತಿಹಾಸಿಕ ಸ್ಥಳವಾದ ಫ್ರಾಂಕ್‌ಫರ್ಟನಲ್ಲಿ ಜನಿಸಿದಳು. ಆಕೆ ಜರ್ಮನಿಯ ಆರ್ಥಿಕ ಹಾಗೂ ಸಾಂಸ್ಕೃತಿಕ ಬೆಳವಣಿಗೆಗೆ ತಮ್ಮ ಬಹುಮೂಲ್ಯ ಕೊಡುಗೆಗಳನ್ನು ನೀಡಿದ ಸುಮಾರು ಅರ್ಧ ಮಿಲಿಯನ್‌ರಷ್ಟಿರುವ ಯಹೂದಿ ಸಮುದಾಯಕ್ಕೆ ಸೇ...

ಅಧ್ಯಾಯ ಹದಿನೆಂಟು ಕನ್ನಡ ಚಿತ್ರರಂಗಕ್ಕೂ ಹರಿಶ್ಚಂದ್ರನ ಬದುಕನ್ನು ಕುರಿತ ಚಿತ್ರಗಳಿಗೂ ವಿಚಿತ್ರವಾದ ನಂಟು ಇರುವಂತೆ ಕಾಣುತ್ತದೆ. ೧೯೪೩ರಲ್ಲಿ ಸುಬ್ಬಯ್ಯ ನಾಯ್ಡು ಮತ್ತು ಇತರರು ಎ.ವಿ.ಎಂ. ಸಂಸ್ಥೆಯ ನೆರವಿನೊಡನೆ ತಯಾರಿಸಿದ ಕನ್ನಡದ ‘ಸತ್ಯ ಹರಿಶ...

ರ್‍ಯೂಹೈ ಎಂದರೆ… ಚೀನಾ ಭಾಷೆ, ವಿಷಕಾರಿ, ರಾಸಾಯನಿಕ ಹಾಗೂ ಸ್ಫೋಟಕ ಸಾಮಾಗ್ರಿಗಳ ಬೃಹತ್ ಸಂಗ್ರಹವಿದ್ದ ಗೋದಾಮು ಎಂದು ಅರ್ಥ. ದಿನಾಂಕ ೧೨-೦೮-೧೫ ರ ರಾತ್ರಿ ೧೧.೨೦ ಸುಮಾರಿಗೆ ಈ ರ್‍ಯುಹೈನಲ್ಲಿ ಭಾರೀ ಅನರ್ಥ ಸಂಭವಿಸಿದೆ. ಅಲ್ಲಿ ಅವಳಿ ಸ್ಫ...

ಕೇಂದ್ರ ಚುನಾವಣಾ ಆಯೋಗವು ಇತ್ತೀಚೆಗೆ ಹೊಸದೊಂದು ಭಯಂಕರ ಮಾಹಿತಿಯೊಂದನ್ನು ಹೊರಗಡೆವಿದ್ದು ಭವ್ಯ ಭಾರತದಲ್ಲಿಂದು- ಒಟ್ಟು ೧೮೬೬ ನೋಂದಾಯಿತ ರಾಜಕೀಯ ಪಕ್ಷಗಳು ಅಸ್ತಿತ್ವದಲ್ಲಿವೆಂದು ಅಧಿಕೃತವಾಗಿ ಘೋಷಿಸಿರುವುದು. ಕಳೆದ ವರ್ಷ ೨೦೧೪ ಮಾರ್ಚಿನಿಂದ ೨...

“ದಿ ಡೈರಿ ಆಫ್ ಎ ಯಂಗ್ ಗರ್‍ಲ್” non fictional classic ಕೃತಿ. ಈ ಡೈರಿಯು ೧೯೪೭ ಜೂನ ೨೫ ರಂದು ಡಚ್ ಭಾಷೆಯಲ್ಲಿ Het Achterhuis ಎಂಬ ಶೀರ್‍ಷಿಕೆಯ ಅಡಿಯಲ್ಲಿ ಪ್ರಕಟವಾಯಿತು. ಇಡೀ ಡೈರಿಯನ್ನು ಗುಪ್ತವಾಸದಲ್ಲಿದ್ದ ಎಳೆಯ ಹುಡು...

ಜಗತ್ತಿಗೆ ಬಂದ ಋಷಿಮಹರ್‍ಷಿಗಳ ಹಾಗೂ ದಾರ್‍ಶನಿಕರೆಲ್ಲರ ಅಂತರಂಗದ ಅಭೀಷ್ಟೆ ಸರ್‍ವರ ಹಾಗು ಸರ್‍ವದರ ಉದಯವೇ ಆಗಿರುವುದು ಸರ್‍ವವೇದ್ಯ. ದುಃಖಕ್ಕೆ ಕಾರಣವಾದ ಯಾವುದೇ ಅತಿ ಹಾಗು ಮಿತಿಯನ್ನು ನಿರಾಕರಿಸಿ, ಸಮತ್ವದ ಸಾರ್‍ವಕಾಲಿಕತೆಯನ್ನು ಜಗತ್ತಿಗೆ ...

ಹೊಸ ಖಾಸಗಿ ಎಫ್ ಎಂ ರೇಡಿಯೋ ವಾಹಿನಿಗಳ ಹರಾಜು ಪ್ರಕ್ರಿಯೆಯ ೪೦ ಸುತ್ತುಗಳು ಈಗಾಗಲೇ ಪೂರ್ಣವಾಗಿದ್ದು ಬೆಂಗಳೂರಿನ ಒಂದು ರೇಡಿಯೊ ಚಾನೆಲ್ ಹರಾಜಿನ ಬಿಡ್ ಮೊತ್ತ ೧೦೫ ಕೋಟಿ ರೂಪಾಯಿ ದಾಖಲಿಸಿರುವುದು…! ಅಬ್ಬಾ! ಬಿಡ್ ದಾಖಲಿಸಿದ ಎರಡನೆಯ ಮಹಾ...

1...89101112...192

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...