ಅವರೊಬ್ಬ ಎಡಿಟರ್ -ಶ್ರೀಪಾದರಾಯರು! “ಶಿಂಗಣ್ಣ!” ಎಂದರು. ಗೋಡೆಗಳೆಲ್ಲ ಕಂಪಿಸಿದುವು. ಅವುಗಳಿಂದ ಸಿಡಿದು ಬಂದಂತೆ, ನಾಲ್ಕಡಿಯ ಒಂದು ಮಹಾ ದೀನಪ್ರಾಣಿಯು ಸಂಪಾದಕರ ಎದುರಿಗೆ ಬಂದು ನಿಂತಿತು. “ಶಿಂಗಣ್ಣಾ!” “ಸಾ...

ಬೆಂಗಳೂರೆಂಬ ದೊಡ್ಡ ಪಟ್ಟಣದಲ್ಲಿ ಬಲು ದೊಡ್ಡ ಮಠವಿತ್ತು. ಒಂದು ದಿನ ಒಬ್ಬ ಸನ್ಯಾಸಿ ಮಠದೊಳಕ್ಕೆ ಐದಾರು ಶಿಷ್ಯರೊಂದಿಗೆ ಗೂಳಿ ನುಗ್ಗಿದಂತೆ ನುಗ್ಗಿ ಬಂದ, ಮಠದಲ್ಲಿದ್ದವರೆಲ್ಲ ಗಾಬರಿಯಾದರು. “ಸ್ವಾಮಿಗಳೆ ತಾವು ಯಾರು? ನಿಮಗ್ಯಾರು ಬೇಕಾಗಿ...

ಅಧ್ಯಾಯ ಹದಿನಾಲ್ಕು ‘ಉತ್ತಮ ಕತೆ’ಯ ಕೊರತೆ ಎಲ್ಲ ಭಾಷೆಯ ಚಿತ್ರರಂಗವನ್ನು ಕಾಡಿದಂತೆ ಕನ್ನಡ ಚಿತ್ರರಂಗವನ್ನೂ ಕಾಡಿದೆ. ಚಿತ್ರಮಾಧ್ಯಮದಲ್ಲಿ ಕತೆಗಿಂತ ನಿರೂಪಣೆಗೆ ಹೆಚ್ಚು ಪ್ರಾಧಾನ್ಯವಿರಬೇಕು ಎಂದು ಹಲವರು ವಾದಿಸುತ್ತಾರೆ. ನಿರೂಪಣೆಯಲ್ಲಿ ನಾವಿನ...

ಜಗತ್ತಿನಾದ್ಯಂತ ಇತ್ತೀಚೆಗೆ ಪರಿಸರಮಾಲಿನ್ಯ ಶಬ್ಧ ಮಾಲಿನ್ಯ, ಭೂಮಿಯನ್ನು ಕೊರೆಯುವುದು, ಸ್ಫೋಟಗೊಳಸುವುದು ಇದೇ ಮೊದಲಾದ ಕಾರಣಗಳಿಂದಾಗಿ ಭೂಮಿ ನಿಧಾನವಾಗಿ ಬಿಸಿಯಾಗುತ್ತಲಿದೆ ಎಂದು ವಿಜ್ಞಾನಿಗಳು ಕಂಡು ಹಿಡಿದಿದ್ದಾರೆ. ಈ ಭೂಮಿ ಬಿಸಿಯಾದಾಗ ಸ್ವಾ...

ಪ್ರೀತಿಯ ಗೆಳೆಯಾ, ಕಾರ್‍ತೀಕದ ಕಪ್ಪು ಸಂಜೆಯಲ್ಲಿ ನಮ್ಮೂರ ಎಲ್ಲಾ ಪುರಾತನ ದೇವಾಲಯಗಳಲ್ಲಿ ಹಣತೆ ಹಚ್ಚಿದ್ದಾರೆ. ನಮ್ಮೂರ ಕೋಟೆ ಕೊತ್ತಲಗಳ ಮೇಲೂ ದೀಪಗಳ ಪಣತಿಗಳನ್ನು ಹಚ್ಚಿಡುತ್ತಾರೆ. ಹೊಲದ ತುಂಬೆಲ್ಲಾ ಹಳದಿ ಸೂಸುವ ಸೇವಂತಿಗೆ, ಸೂರ್‍ಯಕಾಂತಿ, ...

ಭವ್ಯ ಭಾರತದ ರಾಷ್ಟ್ರ ಪತಿಗಳೂ ಮಕ್ಕಳ ಪ್ರೇಮಿ ಭಾರತದ ಕನಸುಗಾರ ಸರ್ವ ಜನಾಂಗದ ನೊಬೆಲ್ ಮ್ಯಾನ್ ಡಾ|| ಎ.ಪಿ.ಜೆ. ಅಬ್ದುಲ್ ಕಲಾಂ ಅವರು ತಮ್ಮ ೮೩ನೆಯ ವಯಸ್ಸಿನಲ್ಲಿ ತೀರಿಕೊಂಡರು. ತೀರಿಕೊಳ್ಳಬಾರದಿತ್ತು! ಅವರು ಸಾಹಿತ್ಯ ಪ್ರೇಮಿಯಾಗಿದ್ದರು. ಹಲವಾ...

ಅಧ್ಯಾಯ ಹದಿಮೂರು ಸಿನಿಮಾ ಮಾಧ್ಯಮವನ್ನು ಕನ್ನಡದಲ್ಲಿ ಗಂಭೀರವಾಗಿ ದುಡಿಸಿಕೊಳ್ಳಲು ಪ್ರಯತ್ನಿಸಿದವರಲ್ಲಿ ಹಾಗೂ ಅಂಥ ಪ್ರಯೋಗಗಳಿಗೆ ನಿಷ್ಠರಾಗಿಯೇ ಉಳಿದುಕೊಂಡವರಲ್ಲಿ ಎಂ.ಆರ್. ವಿಠಲ್ ಮೊದಲಿಗರು. ಇದರರ್ಥ ವಿಠಲ್‌ರವರ ಆಗಮನದವರೆಗೆ ಕನ್ನಡ ನಿರ್ಮಾ...

‘ಎತ್ತು’ ಭಾರತೀಯ ಸಂಸ್ಕೃತಿಯ ಪೂಜನೀಯ ಸ್ಥಾನದಲ್ಲಿದೆ. ನಾಗರಿಕತೆಯ ಬೆಳವಣಿಗೆಯಲ್ಲಿ ಈ ಎತ್ತಿನ ಪಾತ್ರ ಮಹತ್ವವಾದುದು. ಇವುಗಳ ಸೆಗಣಿಯಿಂದ ಗೋಬರ್ ಗ್ಯಾಸ್, ಎಂಬ ಅನಿಲ ಉತ್ಪತ್ತಿಯಾಗುತ್ತಿರುವುದನ್ನು ಈಗಾಗಲೇ ಬಳಸಿಕೊಳ್ಳಲಾಗಿದೆ. ಆದರೆ ಈದೀಗ ಈ ಎ...

ನಮ್ಮ ಬಾಳಿನಲ್ಲಿ ಧರ್ಮಕ್ಕೆ ಅತ್ಯಂತ ಮಹತ್ವ ನೀಡಬೇಕು. ಶ್ರೀ ಬಸವಣ್ಣನವರು ಹೇಳಿದ ಹಾಗೆ ‘ದಯವಿಲ್ಲದ ಧರ್ಮದೇವುದಯ್ಯ’ ಎಂದು ತಮ್ಮ ವಚನಗಳಲ್ಲಿ ಕೇಳುತ್ತಾರೆ. ಧರ್ಮ ಎಂದರೆ ನಮಗೆ ಸನ್ಮಾರ್ಗದತ್ತ ನಡೆಸುವುದೇ ಧರ್ಮ ಎನಿಸುತ್ತದೆ. ಹೊರ...

ದಿನಾಂಕ ೦೩-೦೮-೨೦೧೫ ರಂದು ಕರ್ನಾಟಕದ ಭಾರತೀನಗರದ ಹತ್ತಿರ ತೊರೆಚಾಕನ ಹಳ್ಳಿಯಲ್ಲಿ ಜನಜಂಗುಳಿ ಸೇರಿತ್ತು! ಜನಾನೇ ಹಾಗೆ ದನಗಳ ಹಾಗೆ… ಬೆಳ್ಳಂಬೆಳಿಗ್ಗೆ ಎಷ್ಟೊಂದು ಜನವೋ ಜನ! ಕಾರಣ ಹಂದಿಯೊಂದು ಕಾಡಿನಿಂದ ನಾಡಿಗೆ ಬಂದು ಬಿಟ್ಟಿದೆ. ಜನ ಮು...

1...1011121314...192

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...