ಪ್ರತಿದಿನವೂ ಹೃದಯಾಘಾತದಿಂದ ಸಾವನ್ನಪ್ಪುವ ಜನಸಂಖ್ಯೆ ಹೆಚ್ಚಾಗುತ್ತಲಿದೆ. ಸ್ವಸ್ತವಾಗಿದ್ದಾಗಲೇ ಹೃದಯದ ಬಡಿತ ಒಮ್ಮಿಂದೊಮ್ಮೆಲೇ ನಿಂತು ನೆಲಕ್ಕೆ ಕುಸಿದು ಪ್ರಾಣ ಹಾರಿಹೋಗಿರುತ್ತದೆ. ಇಂತಹ ಸಮಸ್ಯೆಗೆ ಪರಿಹಾರವನ್ನು ಕಂಡು ಹಿಡಿಯಬೇಕೆಂದು ಡಾ|| ಹ...

ಭೂಮಿಯ ಮೇಲಿನ ಜೀವ ಸಂಕುಲಕ್ಕೆ ಮಾರಕವಾದ ಆಮ್ಲ ಮಳೆ ಅತ್ಯಂತ ಅಪಾಯಕಾರಿ.  ಈ ಮಳೆಯಿಂದಾಗುವ ಅನಾಹುತಗಳನ್ನು ಅರಿಯಲು ಜಪಾನ್, ಚೀನಾ ಸೇರಿದಂತೆ ಹತ್ತು ರಾಷ್ಟ್ರಗಳು ಜಪಾನ್‌ನಲ್ಲಿ ಸಭೆ ಸೇರಲಿವೆ.  ಇಲ್ಲಿ ರಚಿಸಲಾಗುವ ಸಂಘಟನೆಯು ಏಷ್ಯಾದಲ್ಲಿ ಸುರಿಯ...

ಮಹಮ್ಮದ ಪೈಗಂಬರರು ತಮ್ಮ ಸಮಸ್ತ ಜೀವನವನ್ನೇ ಅರಬಿ ಜನರ ಶಿಕ್ಷಣ ಹಾಗೂ ಅಭ್ಯುದಯಗಳಲ್ಲಿ ತೊಡಗಿಸಿದ್ದರು ಅವರು ಧನಿಕರೂ ಅಲ್ಲ. ಅವರಲ್ಲಿ ಸುಖಸಮೃದ್ಧಿಗಳ ಯಾವ ಸಾಧನವೂ ಇರಲಿಲ್ಲ. ಒಂದು ರಾತ್ರಿ ಅವರು ಒಂದು ಬಿರುಸಿದ ಚಾಪೆಯ ಮೇಲೆ ಮಲಗಿಕೊಂಡಿದ್ದರು ...

ತುಳುನಾಡಿನ ಕೇಂದ್ರಬಿಂದು ಮಂಗಳೂರಿನಲ್ಲಿ ಜನಿಸಿದ ಎಂ.ಗೋವಿಂದ ಪೈ (ಜನನ: ೧೮೮೩ ರ ಮಾರ್ಚ್ ೨೩) ಕವಿ, ನಾಟಕಕಾರ, ವಿಮರ್ಶಕ, ಸಂಶೋಧಕ, ಭಾಷಾತಜ್ಞರಾಗಿ ‘ಸಾರಸ್ವತ ಲೋಕದಲ್ಲಿ ತಮ್ಮ ಅಚ್ಚಳಿಯದ ಛಾಪು ಮೂಡಿಸಿದವರು. ಮಹತ್ವದ ಲೇಖನಗಳ ಮೂಲಕ ತುಳುನಾಡಿನ...

‘ಕಾವ್ಯೇಷು ನಾಟಕಂ ರಮ್ಯಂ’ ಅಂದಿದ್ದಾರೆ ಸದಭಿರುಚಿಯ ಹಿರಿಯರು, ನಾವು ಕಾವ್ಯವನ್ನು ಆಸ್ವಾದಿಸುತ್ತೇವೆ ಅಲ್ಲಿ ಕವಿ ಇರೋದಿಲ್ಲ. ಸಾಹಿತ್ಯವನ್ನು ಓದ್ತಾ ಮೈ ಮರಿತೀವಿ ಅಲ್ಲಿ ಸಾಹಿತಿ ಕಾಣೋದಿಲ್ಲ, ಆದರೆ ನೀವು ನಾಟಕವನ್ನು ಹೆಚ್ಚಾಗಿ ಓದೋದಿಲ್ಲ ಅದನ...

ಪ್ರಿಯ ಸಖಿ, ಹಣ್ಣು ಮಾಗುವುದು, ವಯಸ್ಸು ಮಾಗುವುದು ಎಲ್ಲ ಸೃಷ್ಟಿ ಸಹಜ ಕ್ರಿಯೆಗಳು. ಹೀಚಾಗಿದ್ದು, ಕಾಯಾಗಿ, ದೋರುಗಾಯಾಗಿ, ಪರಿಪಕ್ವವಾಗಿ ಹಣ್ಣಾದಾಗ ಅದು ಮಾಗಿದ ಹಂತವನ್ನು ತಲುಪುತ್ತದೆ. ಹಾಗೇ ವ್ಯಕ್ತಿ ಕೂಡ. ಬಾಲ್ಯ ಕಳೆದು, ಯೌವ್ವನ ಮುಗಿದು ಮ...

`ನಿಮ್ಮ ಮುಖ ವಕ್ರವಾಗಿದ್ದರೆ ಕನ್ನಡಿಯನ್ನು ದೂಷಿಸಬೇಡಿ’- ಇದು ರಷ್ಯಾದ ನಾಣ್ಣುಡಿ. ಸಂವಿಧಾನ ಪರಾಮರ್ಶೆ ಕುರಿತ ಪರ ವಿರೋಧಗಳ ವ್ಯಾಪಕ ಚರ್ಚೆಯಾಗುತ್ತಿದೆ. ಚರ್ಚೆಗೆ ಅನೇಕ ಮುಖಗಳಿರುತ್ತವೆ. ಪರಾಮರ್ಶೆ, ಆತ್ಮಾವಲೋಕನ ಎನ್ನುವುದು ಪ್ರಾಮಾಣಿಕತೆಯ ...

ಒಂದು ಡಿಜಿಟಲ್ ಸಂಕೇತದಿಂದ ಹಲವಾರು ಮನೆಗಳ ಟಿ.ವಿಗಳು ಕೆಲಸ ಮಾಡಲಿವೆ. ಡಿಜಿಟಲ್ ಸಂಕೇತ ಡೀಕೋಡರ್ ಇಲ್ಲದ ಡಿಜಿಟಲ್ ದೂರದರ್ಶಕ ಕೂಡ ಇದೆ. ಕಂಪ್ಯೂಟರ್ ಮಾನಿಟರ್‌ನಂತೆ- ೪೮೦ ಪೃಥಕ್ಕರಣರೇಖೆ (ಲೈನ್ಸ್ ಆಪ್ ರೆಸೂಲ್ಯೂಷನ್)ಗಳಲ್ಲಿ ಡೀ. ಟಿ.ವಿ. ಸತತವ...

‘ಆರೋಗ್ಯವೇ ಭಾಗ್ಯ’ ಎಂಬ ನಾಣ್ನುಡಿಯನ್ನು ಯಾರೂ ಅಲ್ಲಗಳೆಯಲಾರರು.  ಈ ಭಾಗ್ಯವು ಬಹುಮಟ್ಟಿಗೆ ನಾವು ಸೇವಿಸುವ ಆಹಾರವನ್ನೇ ಅವಲಂಬಿಸಿದೆ ಎಂಬುದು “ಊಟ ಬಲ್ಲವನಿಗೆ ರೋಗವಿಲ್ಲ, ಮಾತು ಬಲ್ಲವನಿಗೆ ಜಗಳವಿಲ್ಲ” ಎಂಬ ಮಾತಿನಲ್ಲಿ ಅಡಕವಾಗಿ...

ಪಂಜಾಬೀ ಜನರ ಒಂದು ಹಾಡು:- ನಿತ್ಯವು ಕೂಗದು ಕೋಗಿಲೆ ವನದಿ ನಿತ್ಯವು ಫಲಿಸದು ವನ ತಾ ಮುದದಿ ನಿತ್ಯವು ಮುದಗೊಡನರಸನು ಜವದಿ ನಿತ್ಯವು ಓಲಗ ನಡೆದುದು ಭರದಿ|| ಈ ಹಾಡಿನ ಭಾವವೇನಂದರೆ-ನಾವು ಯಾವಾಗಲೂ ಸಂತುಷ್ಟರಾಗಿರುವ ಆಶೆಯನ್ನು ಮಾಡಲಾರೆವು. ಹಾಗೂ ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...