ಗಾಂಧಿ-ಡಿಮಿಥಿಫೈಡ್

ಗಾಂಧಿ-ಡಿಮಿಥಿಫೈಡ್

ಕನ್ನಡದ ಕತೆಗಾರರೆಂದು ಮಾತ್ರ ನನಗೆ ಪರಿಚಿತವಿದ್ದ ಡಿ.ಎಸ್.ಚೌಗಲೆಯವರು ನಾಟಕಕಾರರೂ ಚಿತ್ರಕಲಾವಿದರೂ ಎಂದು ತಿಳಿದಿದ್ದು ಅವರ ನಾಟಕ ಪ್ರದರ್ಶನವನ್ನು ನೋಡುವಾಗ, ಒಂದೇ ಮನುಷ್ಯನಲ್ಲಿ ವಿಭಿನ್ನ ಕಲೆಗಳು ಸಂಗಮಿಸುವುದು ಅಪರೂಪ ಅಥವಾ ಕಲೆಗಳ ಹವ್ಯಾಸ ಹಲವಾರು ಇದ್ದರೂ...
ಬೋನ್ಸಾಯಿ ಗಿಡದಂತೆ ಅರಳುವ ನರಳುವ ಸ್ತ್ರೀ ಬದುಕು

ಬೋನ್ಸಾಯಿ ಗಿಡದಂತೆ ಅರಳುವ ನರಳುವ ಸ್ತ್ರೀ ಬದುಕು

ತೆಲಗಿನ ಪ್ರಸಿದ್ಧ ಲೇಖಕಿ ಅಬ್ಬೂರಿ ಛಾಯಾ ದೇವಿಯ ಒಂದು ಸಣ್ಣಕಥೆ "ಬೊನ್ಸಾಯಿ ಬ್ರತುಕು" ಅಂದರೆ ಬೋನ್ಸಾಯಿ ಬದುಕು. ಬೊನ್ಸಾಯಿ ಕಲೆಯನ್ನೆ ಆಧಾರವಾಗಿಟ್ಟುಕೊಂಡು ಸ್ತ್ರೀ ಬದುಕಿನ ಸುತ್ತ ಅದರ ಸೂಕ್ಷ್ಮ ಎಳೆಗಳ ಇತಿಮಿತಿಗಳ ಜಾಲಾಡಿದ ಸುಂದರ...
ಕುರುಹು

ಕುರುಹು

ಗಿಣಿಯಿಲ್ಲದ ಪಂಜರ ಹಲವು ಮಾತನಾಡಬಲ್ಲುದೆ ದೇವರಿಲ್ಲದ ದೇಗುಲಕ್ಕೆ ಮಂತ್ರ ಅಭಿಷೇಕವುಂಟೆ ಅರಿವು ನಷ್ಟವಾಗಿ ಕುರುವಿನ ಹಾವಚೆಯ ನಾನರಿಯೆನೆಂದನಂಬಿಗ ಚವುಡಯ್ಯ ಮಾತನಾಡುವುದು ಗಿಣಿ ಮಾತ್ರ, ಪಂಜರವಲ್ಲ. ಅಭಿಷೇಕ ದೇವರಿಗೇ ಹೊರತು ದೇಗುಲಕ್ಕಲ್ಲ. ಪಂಜರ, ದೇಗುಲ ಇವು...
ವಿಸ್ಮಯ ಹುಟ್ಟಿಸುವ ಮೂಷಿಕ ಪ್ರಪಂಚ

ವಿಸ್ಮಯ ಹುಟ್ಟಿಸುವ ಮೂಷಿಕ ಪ್ರಪಂಚ

ಆಶ್ಚರ್‍ಯವೆಂದರೆ ಭಾರತ ಒಂದರಲ್ಲಿಯೆ ೨೪೦೦ ರಿಂದ ೫೦೦೦ ಮಿಲಿಯನ್ ದಂಶಗಳಿವೆ ಎಂದು ಅಂದಾಜು ಮೂಡಲಾಗಿದೆ. ಇಲಿ, ಮೊಲ, ಅಳಿಲು, ಮುಂತಾದವುಗಳಿಗೆ ದಂಶಕಗಳೆನ್ನುತ್ತಾರೆ. ಪ್ರತಿವರ್‍ಷ ೧೧ ಮಿಲಿಯನ್ ಟನ್ ಧಾನ್ಯಗಳನ್ನು ಇಲಿಗಳು ತಿಂದು ಬಿಡುತ್ತವೆ. ವರ್‍ಷ...
ರಾಷ್ಟ್ರೀಯತೆಯಲ್ಲಿ ಕುರುಡಾಗದ ಕವಿ

ರಾಷ್ಟ್ರೀಯತೆಯಲ್ಲಿ ಕುರುಡಾಗದ ಕವಿ

ಅಡಿಗರು ಎಂದೆಂದಿಗೂ ಚಡಪಡಿಕೆಯ ಕವಿ. ಅವರು ತಮ್ಮ ಸಮಾಧಾನ, ತೃಪ್ತಿಗಳನ್ನು ಸದಾ ಪರೀಕ್ಷಿಸಿ ನೋಡುವ ಮನೋಭಾವದವರು. ಈ ಲೆಕ್ಕಕ್ಕೆ ಅವರು ಅಲ್ಲಮನ ಮಠದವರು! ಅರಿವಿನ ಅಲುಗಿನಲ್ಲಿ ಅನುಕ್ಷಣವೂ ಮಸೆದು ನೋಡಬೇಕು; ನಿಜವನ್ನೇ ಶೋಧಿಸಿ ಎದೆಗಿಟ್ಟುಕೊಳ್ಳಬೇಕು...
ಹೂವು ದುಂಬಿ

ಹೂವು ದುಂಬಿ

ಗಿಡುವಿನ ಮೇಲಣ ತುಂಬಿ ಕೂಡೆ ವಿಕಸಿತವಾಯ್ತ್ತು ತುಂಬಿ ನೋಡಾ ಆತುಮ ತುಂಬಿ ತುಂಬಿ ನೋಡಾ ಪರಮಾತುಮ ತುಂಬಿ ತುಂಬಿ ನೋಡಾ ಗುಹೇಶ್ವರನೆಂಬ ಲಿಂಗಕ್ಕೆರಗಿ ನಿಬ್ಬೆರಗಾಯಿತ್ತು ತುಂಬಿ ನೋಡಾ ಹೂವಿಗೆ ದುಂಬಿ ಎರಗಿದರೆ ದುಂಬಿ ಮಧುವನ್ನು...
ಜೀವನದಲ್ಲಿ ಯಾವುದು ಶ್ರೇಷ್ಠ?

ಜೀವನದಲ್ಲಿ ಯಾವುದು ಶ್ರೇಷ್ಠ?

ಒಮ್ಮೆ- ಭೋಜರಾಜ ಮಹಾರಾಜ, ‘ಜೀವನದಲ್ಲಿ ಯಾವುದು ಶ್ರೇಷ್ಠ?’ ಎಂದು ಅಲ್ಲಿದ್ದ ಆಸ್ಥಾನಿಕರೆನ್ನೆಲ್ಲ ಕೇಳುತ್ತಾ ಕುಳಿತರು. ಮೊದಲು ಕವಿಯೊಬ್ಬ ಎದ್ದು ನಿಂತು- ‘ಮಹಾಪ್ರಭು... ಮಾನವ ಜನ್ಮ ಬಹು ದೊಡ್ಡದು. ಆದ್ದರಿಂದ ಜೀವನದಲ್ಲಿ ಹೆಂಡತಿಮಕ್ಕಳು ಅತ್ತೆಮಾವ, ತಾಯಿತಂದೆ,...
ಇಹಲೋಕದ ಪರಿಮಳ ‘ಮೈಸೂರ ಮಲ್ಲಿಗೆ’

ಇಹಲೋಕದ ಪರಿಮಳ ‘ಮೈಸೂರ ಮಲ್ಲಿಗೆ’

ಮೈಸೂರು ಮಲ್ಲಿಗೆ (೧೯೪೨) ಬಂದಿದ್ದು ಈಗ್ಗೆ ಏಳು ದಶಕಗಳ ಹಿಂದೆ. ಓದುಗರಲ್ಲಿ ಅದು ಆಗ ಹುಟ್ಟಿಸಿದ ಮಧುರ ಭಾವ ಇನ್ನೂ ಹಳತಾಗಿಲ್ಲ. ಕಾಲ ಸಂದಂತೆ ಮೈಸೂರ ಮಲ್ಲಿಗೆ ಕನ್ನಡದ ಒಂದು ಪ್ರಾತಿನಿಧಿಕ ಸಂಕಲನವಾಗಿದೆ. ನಾಡಿಗರು...
ಅಧೀನ ನೆಲೆಯಲ್ಲಿ ಹೆಣ್ತನ

ಅಧೀನ ನೆಲೆಯಲ್ಲಿ ಹೆಣ್ತನ

ಆಕೆ ಫಣಿಯಮ್ಮ. ಮನೆಗೆಲಸ ಮಾಡಿ ಬದುಕ ನಡೆಸುತ್ತ ಏಗುತ್ತಿರುವ ಮಧ್ಯವಯಸ್ಸಿನ ಹೆಂಗಸು. ನಾಲ್ಕು ಮಕ್ಕಳ ತಾಯಿ. ಮಕ್ಕಳೆಲ್ಲಾ ಶಾಲೆ ಕಾಲೇಜುಗಳಲ್ಲಿ ಕಲಿಯುತ್ತಿದ್ದಾರೆ. ಗಂಡ ಕೂಡಾ ಒಬ್ಬ ಕೂಲಿ. ಆದರೆ ವಿಪರೀತ ಕುಡುಕ. ದುಡಿದ ಹಣದಲ್ಲಿ...