ವಿಡಿಯೋ ದೂರವಾಣಿ

ದೂರವಾಣಿಯು ಇಂದು ಎಲ್ಲರ ಮನೆಯ ವಾಣಿಯಾಗಿದೆ. ಇದರ ಮುಂದುವರಿದ ಆವಿಷ್ಕಾರಗಳಾದ ಇಂಟರ್ನೆಟ್, ಇ-ಮೇಲ್, ಮೊಬೈಲ್ ಫೋನ್ ಮುಂತಾವುಗಳು ವಿಜ್ಞಾನದ ಕೊಡುಗೆಗಳಾಗಿ ಪರಿಚಿತವಾಗಿವೆ. ಇದರ ಮುಂದುವರೆದ ಅತ್ಯುನ್ನತ ವಿಜ್ಞಾನದ ಕೊಡುಗೆ ಎಂದರೆ ಈಗೀಗಿನ ವಿಡಿಯೋ ದೂರವಾಣಿಗಳು....

ನಗೆ ಡಂಗುರ-೧೫೩

ವಿಜ್ಞಾನಿ ಐನ್‍ಸ್ಟೀನರು ತಮ್ಮ ಜೋಬಿನಲ್ಲಿ ಸದಾ ಮೂರು ಕನ್ನಡಕಗಳನ್ನು ಇಟ್ಟುಕೊಳ್ಳುತ್ತಿದ್ದರು. ಇದರಿಂದ ಆಶ್ಚರ್ಯಗೊಂಡ ಸ್ನೇಹಿತರೊಬ್ಬರು ಕಾರಣ ಕೇಳಿದರು. ಆಗ ವಿಜ್ಞಾನಿ ಐನ್‍ಸ್ಟೀನ್‍ರವರು ಉತ್ತರಿಸಿದ್ದು ಹೀಗೆ: "ದೂರದವಸ್ತುಗಳನ್ನು ನೋಡಲು ಒಂದು. ಸಮೀಪದ ವಸ್ತುಗಳನ್ನು ನೋಡಲು ಇನ್ನೊಂದು...

ಉಣಿಸು-ತಿನಿಸು

"ಮಹಾ ಜನನೀ, ಇಹಲೋಕದಲ್ಲಿ ಎಂಬತ್ತು ನಾಲ್ಕು ಲಕ್ಷ ಯೋನಿಗಳಲ್ಲಿ ಜನ್ಮವೆತ್ತಿ ಮನುಷ್ಯರಾಗಿ ಹುಟ್ಟಿಬಂದಿದ್ದರೂ ನಮಗೆ ಯಾವ ವಿಷಯವೂ ಸರಿಯಾಗಿ ತಿಳಿದಿಲ್ಲವೆಂದು ನಾವು ಪ್ರಾಂಜಲತೆಯಿಂದ ಒಪ್ಪಿಕೊಳೃದೆ ಗತ್ಯಂತರವೇ ಇಲ್ಲ. ಅನಿವಾರ್ಯವೂ ನಿತ್ಯ ರೂಢಿಗತವೂ ಆಗಿರುವ, ತೀರ...

ಸ್ವಾಮಿ ವಿವೇಕಾನಂದ-ವಿಶ್ವಸನ್ಯಾಸಿ’

ಜಾಗತೀಕರಣದ ಜಾಲದಲ್ಲಿ ಇಡೀ ವಿಶ್ವ ಸಿಲುಕಿದೆ. ಕೋಮುವಾದ ಪ್ರಪಂಚವನ್ನೇ ಕಬಳಿಸುತ್ತಿದೆ. ಭಯೋತ್ಪಾದನೆ ನಿರ್ಭಯವಾಗಿ ನೆಲೆಯೂರುತ್ತಿದೆ. ಇವುಗಳ ಕಪಿ ಮುಷ್ಠಿಗೆ ಸಿಲುಕಿ ಮನುಕುಲ ತತ್ತರಿಸುತ್ತಿದೆ. ಇಂಥ ಅಪಾಯದ ಕಾಲದಲ್ಲಿ ಇಡೀ ವಿಶ್ವಕ್ಕೆ ವಿವೇಕಾನಂದರ ವಿಚಾರಗಳು ಹಿಂದೆಂದಿಗಿಂತ...

ಯಕ್ಷಗಾನದ ಜಾಗತೀಕರಣ

ಯಕ್ಷಗಾನದ ಜಾಗತೀಕರಣವೆಂದರೆ ಯಕ್ಷಗಾನವನ್ನು ಜಗತ್ತಿನ ಎಲ್ಲೆಡೆ ಪಸರಿಸುವುದು ಎಂದರ್ಥ. ಜಾಗತೀಕರಣದಿಂದ ಯಕ್ಷಗಾನಕ್ಕೆ ತೊಂದರೆಯಾಗಿರುವುದು ನಿಜ. ಇದಕ್ಕೆ ಪರಿಹಾರ ಯಕ್ಷಗಾನವನ್ನು ಜಾಗತೀಕರಣಗೊಳಿಸುವುದು. ಎಲ್ಲಾ ಉತ್ಪನ್ನಗಳಿಗೆ [product] ಒಂದು ಬೆಲೆಯಿದೆ.   ಉತ್ಪನ್ನಗಳ ಉದ್ದೇಶ ಮಾರಾಟ. [price] ಬೆಲೆ...

ಲೇಸರ್ ಕಿರಣಗಳ ಅದ್ಭುತ ಶಕ್ತಿ(ವಿರಾಟ ಸ್ವರೂಪ)

'ಲೇಸರ್ ಕಿರಣ'ವು ಇಂದು ಅತ್ಯಂತ ಮಹತ್ವದ ಪರಿಣಾಮಕಾರಿಯಾದ ಒಂದು ಬೆಳಕಿನ ಪುಂಜ. 1958ರಲ್ಲಿ ಡಾ|| ಟೌನ್ಸ್ ಕಂಡು ಹಿಡಿದಿದ್ದರೂ ಇತ್ತೀಚಿನ ವೈಜ್ಞಾನಿಕ ಅವಿಷ್ಕಾರಗಳ ದಸೆಯಿಂದಾಗಿ ಈ ಲೇಸರ್ ವಿರಾಟ ಸ್ವರೂಪಗಳ ಸಮಸ್ಯೆಗಳಿಗೆ ಉತ್ತರವನ್ನು ಕಂಡುಕೊಳ್ಳುವಲ್ಲಿ...

ನಗೆ ಡಂಗುರ-೧೫೨

ರೋಗಿ: "ನೀವು ಕೊಟ್ಟಿರುವ ಔಷದ ಮಾತ್ರೆಗಳೆನ್ನು ಉಪಯೋಗಿಸಿದರೆ ನನ್ನ ಬೊಜ್ಜು ಕರಗಬಲ್ಲದೆ ವೈದ್ಯರೆ?" ವೈದ್ಯ: "ಅದರ ಚಿಂತೆ ಬಿಡು. ಬೊಜ್ಜು ಕರಗಿಸುವ ಕೆಲಸವನ್ನು ನನ್ನ ಬಿಲ್ ಲೀಲಾಜಾಲವಾಗಿ ಮಾಡಬಲ್ಲದು!" ***

ಮೋಕ್ಷ

ಬಾಳು ಆಟಕ್ಕಾಗಿ ಹೂಡಿದ್ದೆಂದೂ, ಆ ಆಟವನ್ನು ಸೊಗಸಾಗಿ ಆಡುವುದಕ್ಕೆ ಹಲವು ಉಪಾಯಗಳನ್ನು ಕಂಡುಕೊಳೃ- ಲಾಗಿದೆಯೆಂದೂ ತಿಳಿದಾಯಿತು. ಅದರೊಡನೆ ಆಟವನ್ನು ತಪ್ಪಿಸುವುದಕ್ಕಾಗಲಿ, ಅದರೊಳಗಿಂದ ಸಿಡಿದು ಕಡೆಗೋಡುವುದಕ್ಕಾಗಲಿ ಪ್ರಯತ್ನಿಸಬಾರದೆಂಬ ಮಾತೂ ತಿಳಿಯಿತು. ಆದರೆ ಮೋಕ್ಷ ಎಂಬ ಶಬ್ದದ...

ಬುದ್ಧ -ಮನುಕುಲದ ಬೆಳಕು

ಬುದ್ಧಂ ಶರಣಂ ಗಚ್ಛಾಮಿ ಧರ್ಮಂ ಶರಣಂ ಗಚ್ಛಾಮಿ ಸಂಘಂ ಶರಣಂ ಗಚ್ಛಾಮಿ ವೇದಕಾಲದ ಚಲನಶೀಲವಾದ ವರ್ಣವ್ಯವಸ್ಥೆ ಕಾಲಾನಂತರದಲ್ಲಿ ಜಡಗಟ್ಟಿತು. ಅದು ಕ್ರಮೇಣ ಬ್ರಾಹ್ಮಣ-ಕ್ಷತ್ರಿಯ ಸಂಘರ್ಷಕ್ಕೆ ನಾಂದಿಯುಯ್ತು. ಸಂಘರ್ಷದ ಫಲವಾಗಿ ಕ್ಷತ್ರಿಯರಿಂದ ಉಪನಿಷತ್ತುಗಳ ರಚನೆಯಾಯ್ತು. ಯಾಗ,...

ಯಕ್ಷಗಾನ ಶಿಕ್ಷಣ

9.1 ಯಕಗಾನ ಶಿಕ್ಷಣದ ಅಗತ್ಯ-ಮಹತ್ವ ಯಕ್ಷಗಾನದ ಕಳೆ ಕುಂದುತ್ತಿದೆ ಮತ್ತು ಯಕ್ಷಗಾನ ಪ್ರೇಕಕರ ಸಂಖ್ಯೆ ಗಾಬರಿ ಹುಟ್ಟಿಸುವ ಪ್ರಮಾಣದಲ್ಲಿ ಕಡಿಮೆಯಾಗುತ್ತಿದೆ. ಯುವ ಪೀಳಿಗೆಯನ್ನು ಯಕಗಾನದತ್ತ ಆಕರ್ಷಿಸಲು ಸಾಧ್ಯವಾಗುತ್ತಿಲ್ಲ ಎಂಬಿತ್ಯಾದಿ ಮಾತುಗಳು ಯಕ್ಷಪ್ರಪಂಚದಲ್ಲಿ ಆಗಾಗ ಕೇಳಿ...