‘ಹೊಸ ಚಿಗುರು ಹಳೆ ಬೇರು ಕೂಡಿರಲು ಮರ ಸೊಬಗು’ ಎಂದಿದ್ದಾರೆ ಡಿವಿಜಿ. ಆದರೆ ಇವತ್ತು ಹಳೆ ಬೇರು ಹೊಸ ಚಿಗುರಿಗೆ ಬೇಡ ಎನ್ನುವುದಕ್ಕೆ ಪೂರಕವಾಗಿ ಒಂದು ಉದಾಹರಣೆ. ಯಾರೋ ಒಬ್ಬ ಹುಡುಗ ಹೆಣ್ಣು ನೋಡಲು ಹೋಗಿದ್ದ ಸಂದರ್‍ಭದಲ್ಲಿ ಆ ಹುಡುಗಿ ಹೇಳಿದ್ದಂತ...

ದಿನದಿಂದ ದಿನಕ್ಕೆ ವಿಜ್ಞಾನ ಬೆಯುತ್ತಿದೆ. ಹೊಸ ಹೊಸ ಆವಿಷ್ಕಾರಗಳು ಬೆಳಕಿಗೆ ಬರುತ್ತಿವೆ. ಯಾರು ನಿರೀಕ್ಷಿಸದಷ್ಟು ಹೊಸ ಹೊಸ ಸಂಶೋಧನೆಗಳು ಜರುಗುತ್ತಿವೆ. ಇದಕ್ಕೆ ಪುಷ್ಠಿಯೆಂಬಂತೆ ಜಪಾನಿನ ಟೋಕಿಯೊ ಪ್ರಾಧ್ಯಾಪಕರು ಈಗೀಗ ೨೦೧೫ರಲ್ಲಿ ವಿಶಿಷ್ಟ ಅದ...

೧೯೫೪ರಲ್ಲಿ ಬಿಡುಗಡೆಯಾದ ‘ಬೇಡರ ಕಣ್ಣಪ್ಪ’ ಕನ್ನಡ ಚಿತ್ರೋದ್ಯಮಕ್ಕೆ ಅಭೂತಪೂರ್ವ ತಿರುವು ನೀಡಿತು. ಕುಂಟುತ್ತಾ ಸಾಗಿದ್ದ ಚಿತ್ರೋದ್ಯಮ ಈ ಚಿತ್ರ ತೆರೆಕಂಡ ನಂತರ ತನ್ನ ವೇಗವನ್ನು ವೃದ್ಧಿಸಿಕೊಂಡಿತು. ಜಿನುಗುವ ಹಳ್ಳವಾಗಿದ್ದ ಚಿತ್ರರಂಗ ಜೀವನದಿಯಾ...

ಮುಪ್ಪು ಯಾರಿಗೆ ತಾನೆ ಇಷ್ಟ? ಯಾವ ಕಾಲದಲ್ಲಿಯೂ ತಾರುಣ್ಯದಿಂದಲೇ ಇರಬೇಕೆಂಬ ಅಭಿಲಾಷೆ ಈ ಮಾನವನದ್ದು ಪೌರಾಣಿಕ ಕಾಲದಲ್ಲಿ ಮಂತ್ರಶಕ್ತಿಯಿಂದ ಮಾಯವಾಗುವುದು. ಮುದುಕ ಯುವಕನಾಗುವುದು, ಗಂಡು ಹೆಣ್ಣಾಗುವುದು ಸರ್ವೆಸಾಮಾನ್ಯ. ಇವೆಲ್ಲ ವೈಜ್ಞಾನಿಕವಾಗಿ...

ಬದುಕೊಂದು ರೋಚಕ ನಾಟಕ, ಮುಪ್ಪು ಅದರ ಕೊನೆಯ ಅಂಕ. ಬಾಲ್ಯ, ಯೌವನ, ಮುಪ್ಪು ಜೀವನದ ಮೂರು ಮುಖ್ಯ ಹಂತಗಳು. ಪ್ರತೀ ಹಂತಗಳೂ ಜೀವನವೆನ್ನುವ ನಾಟಕದ ಪುಟಗಳಲ್ಲಿ ನವರಸಗಳನ್ನು ತುಂಬುತ್ತವೆ. ಬಾಲ್ಯ ಹೆತ್ತವರಿಗೆ ಸೇರಿದ್ದು, ಯೌವನವೂ ನಮ್ಮ ಕೈಯಲ್ಲಿಲ್ಲ...

ಸ್ವಾಮಿ ವಿವೇಕಾನಂದರು ಚಿಕಾಗೋ ನಗರದಲ್ಲಿದ್ದರು. ಒಮ್ಮೆ ಸಭೆಯಲ್ಲಿ ಒಬ್ಬ ಎದ್ದು ನಿಂತು- “ನಮ್ಮ ಸಂಸ್ಕೃತಿ ಮೊದಲೋ? ವಿಶ್ವದ ದೇವರುಗಳು ಮೊದಲೋ?” ಎಂದು ಪ್ರಶ್ನಿಸಿರ್ದ. ಇಡೀ ಸಭೆಯೇ ನಿಶ್ಯಬ್ದವಾಯಿತು. ಅಲ್ಲಿದ್ದವರೆಲ್ಲ ಸ್ವಾಮಿ ವ...

ಅಧ್ಯಾಯ ಎಂಟು ಪದ್ಮಿನಿ ಪಿಕ್ಚರ್ಸ್- ಭಾರತದ ಚಲನಚಿತ್ರೋದ್ಯಮಕ್ಕೆ ಕನ್ನಡ ಭೂಮಿ ಕೊಟ್ಟ ದೊಡ್ಡ ಕೊಡುಗೆ. ಸುಮಾರು ಎರಡೂವರೆ ದಶಕಗಳ ಕಾಲ ಈ ಸಂಸ್ಥೆಯ ಮೂಲಕ ಅಪ್ರತಿಮ ಚಿತ್ರರತ್ನಗಳನ್ನು ಕೊಟ್ಟವರು ಬಿ.ಆರ್.ಪಂತುಲು. ಅಸೀಮ ಸಾಹಸಿ, ವೃತ್ತಿಶೀಲ ನಿರ್...

ಬ್ರಿಟನ್ನಿನ ಮುದ್ರಣ ಸಂಸ್ಥೆಯ ಇಬ್ಬರು ವಿಜ್ಞಾನಿಗಳು ಇದನ್ನು ಮೊದಲು ಬಾರಿಗೆ ತಯಾರಿಸಿದ್ದಾರೆ. ಇತ್ತೀಚೆಗೆ ಅಭಿವೃದ್ದಿಗೊಂಡ ಈ ಪಾಲಿಯೆಸ್ಟರ ಬಟ್ಟೆಯ ಎಳೆಗಳು ಬಹಳ ವೈಶಿಷ್ಟ್ಯವನ್ನೊಳಗೊಂಡಿವೆ. ಅವುಗಳ ದಪ್ಪ ಈ ಹಿಂದಿನ ನೂಲಿಗಿಂತ ತೀರ ಕಡಿಮೆ. ಮ...

ಜೀವನದಲ್ಲಿ ಯಾವುದೇ ಕೆಲಸ ಮಾಡಿದರೂ ಅದರಲ್ಲಿ ನಿಷ್ಠೆ ಮತ್ತು ಶೃದ್ಧೆ ಇರಬೇಕು. ಶೃದ್ಧೆ ಇಲ್ಲದ ಕಾರ್ಯ ಎಂದಿಗೂ ಸುಗಮವಾಗದೆ ಕೆಡುತ್ತದೆ. ಅಂತಲೇ ನಾವು ಮಾಡುವ ಕಾಯಕದ ಮೇಲೆ ಮನಸಿಟ್ಟು ಮಾಡಬೇಕು. ಆದರೆ ಮನುಷ್ಯ ತಾನು ಮಾಡುತ್ತಿರುವ ಕಾರ್ಯದಲ್ಲಿ ತ...

ಒಮ್ಮೆ- ರಮಣಮಹರ್ಷಿಗಳು ತಮ್ಮ ಶಿಷ್ಯರಿಗೆ ಉಪದೇಶ ನೀಡುತ್ತಿದ್ದರು. ಉಪದೇಶದ ಮಧ್ಯೆ ಒಂದು ಪ್ರಶ್ನೆ ಎತ್ತಿದರು. ‘ಜೀವನದಲ್ಲಿ ಮೂರು ಸೂತ್ರಗಳ್ಯಾವುವು?’ ಎಂದು ಅಲ್ಲಿದ್ದ ಶಿಷ್ಯರೆಲ್ಲರನ್ನೂ ಕೇಳುತ್ತಾ ಹೋದರು. ಮೊತ್ತ ಮೊದಲು ಮರುಳ ಸಿದ್ದಯ್ಯ ಸ್ವ...

1...1213141516...192

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...