ಜೈವ ತಂತ್ರಜ್ಞಾನದಿಂದ ರಕ್ತದ ಸೃಷ್ಟಿ

ಅಶಕ್ತರೋಗಿಗಳಿಗೆ, ಅಥವಾ ಗಂಭೀರ ಕಾಯಿಲೆ ಇದ್ದವರಿಗೆ ರಕ್ತವನ್ನು ಕೊಡುವುದು ಅನಿವಾರ್ಯವಾಗಿರುತ್ತದೆ. ಆದರೆ ರೋಗಿಗೆ ಸರಿ ಹೊಂದುವ ರಕ್ತದ ಕೊರತೆ ಒಂದೆಡೆಯಾದರೆ ರಕ್ತದ ವಿರಳತೆಯಿಂದಾಗಿ ಕೊಡಲಾಗದೇ ರೋಗಿ ಸಾಯಬೇಕಾಗುತ್ತದೆ ಅಥವಾ ಸಹಸ್ರಾರು ರೂ.ಗಳನ್ನು ಸುರಿದು (Blood...

ನಗೆಡಂಗುರ-೧೨೯

ಸರ್ದಾರ್ಜಿಯೊಬ್ಬ ತನ್ನ ಮಗನನ್ನು "ಒಂಭತ್ತೆಂಟಲ ಎಷ್ಟು?'ಎಂದು ಕೇಳಿದ ಹುಡುಗ ೭೪ ಎಂದು ಉತ್ತರಿಸಿದ. ಸರ್ದಾರ್ಜಿ ಅವನಿಗೆ ಭೇಷ್ ಎಂದು ಹೇಳುತ್ತ ಚಾಕ್ಲೇಟ್ ಒಂದನ್ನು ಕೊಟ್ಟ. ಇದನ್ನು ಗಮನಿಸಿದ ಪಕ್ಕದ ಮನೆಯಾತ "ಇದೇನು ಒಂಭತ್ತೆಂಟ್ಲ ೭೨...

ಚಿಕಿತ್ಸಾ ಜಾಹೀರಾತುಗಳ ಮೋಸ

‘ಒಂದೇ ತಿಂಗಳಿನಲ್ಲಿ ನಿಮ್ಮ ಎತ್ತರ ಹೆಚ್ಚಲಿಕ್ಕಾಗಿ ಕ್ಕಾಪ್ಸೂಲ್ ಸೇವಿಸಿರಿ', ‘ಒಂದೇ ವಾರದಲ್ಲಿ ನಿಮ್ಮ ಬೊಚ್ಚು ಇಳಿಯಲಿಕ್ಕಾಗಿ ಮಾತ್ರೆ ನುಂಗಿ'. ‘ಕೆಲವೇ ದಿನಗಳಲ್ಲಿ ಕ್ಯಾನ್ನರ್ ವಾಸಿಯಾಗಲು ನೂತನ ಚಿಕಿತ್ಸೆ ಪಡೆಯಿರಿ' . ಇಂತಹ ಜಾಹೀರಾತುಗಳನ್ನು ನಾವೆಲ್ಲರೂ...

ವಿಮಾನ ನಿಲ್ದಾಣಗಳು

ಅರಬ್ಬರಿಂದ ಬೆಳೆಯುತ್ತಿರುವ ಜೆಡ್ಡಾ-ರಿಯಾದ್-ದಹರಾನ್ ನಗರಗಳಿಗೆ ಹೊಸ ವಿಮಾನ ನಿಲ್ದಾಣಗಳ ಬೃಹತ್ ಯೋಜನೆಗಳನ್ನು ವಿದೇಶೀ ಕಂಪನಿಗಳು ಚೆನ್ನಾಗಿ ನಿರ್ವಹಿಸಿಕೊಟ್ಟಿವೆ. ಮಧ್ಯಪೂರ್ವ ರಾಷ್ಟ್ರಗಳಲ್ಲಿ (ಮಿಡಲ್ ಈಸ್ಟ್) ಸೌದಿ ಅರೇಬಿಯಾ ದೇಶವೇ ಮೊದಲ ಸಣ್ಣ ವಿಮಾನಗಳನ್ಗು (ಜೆಟ್ ಏರ್‌ಕ್ರಾಫ್ಟ್)...

ಇದು ಎಂಥಾ ಲೋಕವಯಯ್ಯ ?

ಮಜಾಮೆಯಿಂದ ಕ್ಯಾಸ್ತೆಲ್‌ನೂದರಿಗೆ ((CASTELNAUDARY)) ಸುಮಾರು 125 ಕಿ.ಮೀ. ದೂರ. ತುಲೋಸಿನಿಂದ ಮೆಡಿಟರೇನಿಯನ್‌ ವರೆಗಿನ ದ್ಯುಮಿದಿ ಕಾಲುವೆಯಲ್ಲಿ ಬಂದರೆ ಕ್ಯಾಸ್ತೆಲ್‌ನೂದರಿಗೆ ತುಲೋಸಿನಿಂದ ಸುಮಾರು 175 ಕಿ.ಮೀ. ದೂರ. ಕ್ಯಾಸ್ತೆಲ್‌ನೂದರಿ ಪುಟ್ಟ ಪಟ್ಟಣ. ಫ್ರಾನ್ಸ್‌ನ ಪುಟ್ಟ ಮ್ಯಾಪಿನಲ್ಲಿ...

ಮನುಷ್ಯನಾಗಿ ಪರಿವರ್ತನೆಯಾಗಬಹುದಾದ ಚಿಂಪಾಂಜಿ

ಮಂಗನಿಂದ ಮಾನವನಾದ, ಎಂಬ ವಾದವನ್ನು ಪ್ರಾಕೈತಿಹಾಸಿಕ ಹಿನ್ನೆಲೆಯಿಂದ ಅರಿಯುತ್ತೇವೆ. ಮನುಷ್ಯರಂತೆ ಸೂಕ್ಷ್ಮಮತಿಯಾದ, ಈಗಾಗಲೇ ಮನುಷ್ಯರ ಕೆಲಸಗಳನ್ನು ನಿಭಾಯಿಸುತ್ತಿರುವ ಚಿಂಪಾಂಜಿಯು ಮಾನವನ ಗುಣಗಳಿಗೆ ಹತ್ತಿರವಾಗಿದೆ. ಇದನ್ನು ನೋಡಿದ ವಿಜ್ಞಾನಿಗಳು ಚಿಂಪಾಂಜಿಯನ್ನು ಮಾನವನನ್ನಾಗಿ ಪರಿವರ್ತಿಸಬಾರದೇಕೆ? ಎಂಬ ಶೋಧನೆಯನ್ನು...

ನಗೆಡಂಗುರ-೧೨೮

ಒಬ್ಬ ತನ್ನ ನೋಯುತ್ತಿದ್ದ ಹಲ್ಲು ಕೀಳಿಸಲು ಇಸ್ಲಾಮಾಬಾದ್ಀನಿಂದ ಕರಾಚಿಗೆ ಬಂದ. ದಂತ ವೈದ್ಯರು ಪ್ರಶ್ನಿಸಿದರು "ಅಲ್ಲಾ ಇಸ್ಲಾಮಾಬಾದಿನಲ್ಲೇ ಸಾಕಷ್ಟು ದಂತ ವೈದ್ಯರಿದ್ದಾರೆ. ಇಲ್ಲಿಯ ತನಕ ಬರುವ ಆಗತ್ಯ?” ಆತ: "ನಮಗೆ ಇಸ್ಲಾಮಾಬಾದಿನಲ್ಲಿ ಬಾಯಿ ತೆರೆಯಲು...

ತಲೆಗೂದಲೆಣ್ಣೆ – ಕ್ರೀಂ

ಇತರರ ಕಣ್ಸೆಳೆಯುವ ತಲೆಗೂದಲು ಯಾರಿಗೆ ಬೇಡ? ಇಂತಹ ತಲೆಗೂದಲಿನ ಜೋಪಾನಕ್ಕಾಗಿ ಎಣ್ಣೆ ಆಥವಾ ಕ್ರೀಂ ಬಳಸುವುದು ರೂಢಿ. ಇದರಿಂದಾಗಿ ತಲೆಗೂದಲೆಣ್ಣೆಗೆ ಆಗಾಧ ಬೇಡಿಕೆ. ಹಾಗಾಗಿ ಭಾರತದಲ್ಲಿ ಮಾರಾಟವಾಗುವ ತಲೆಗೂದಲೆಣ್ಣೆಯನ್ನು ಟನ್ ಗಳಲ್ಲಿ ಅಳೆಯಬೇಕಾಗುತ್ತದೆ. ಅಂಗಡಿಗಳಲ್ಲಿ...

ಸೌದಿ ಮಹಿಳೆಯರ ಬದುಕು

ನಾವು ಜರ್ಮನ್-ಅಮೇರಿಕನ್ ಕ್ಯಾಂಪಸ್ಸಿನಲ್ಲಿ ಇರುತ್ತಿದ್ದರಿಂದ ಕ್ಯಾಂಪಸ್ಸಿನ ಸ್ತ್ರೀ ಸಮೂಹದಲ್ಲಿ ಮಾತ್ರ ಎರಡು ತುಂಡಿನ ವಾತಾವರಣ ನೋಡುವುದು, ಕೇವಲ 20 ಕಿ.ಮೀ. ಅಂತರದ ಜೆಡ್ಡಾ ಪಟ್ಟಣದಲ್ಲಿ ಮೈಯೆಲ್ಲಾ ಬುರ್ಕಾದಲ್ಲಿ ಮುಚ್ಚಿಕೊಂಡು ಬುರ್ಕಾದ ಕಿಂಡಿಯೊಳಗೆ ಕೇವಲ ಅವರ...

ಯಾರಿಗೆ ಯಾರುಂಟು ?

ಎಪ್ರಿಲ್‌ ಹನ್ನೊಂದರಂದು ಹೋಟೆಲ್‌ ಟರ್ಮಿನಸ್‌ನಲ್ಲಿ ಫಲಾಹಾರ ಮುಗಿಸಿ ನಾವು ಫಿಜೆಯಾಕ್‌ ಬಿಟ್ಟಾಗ ಬೆಳಗ್ಗಿನ ಒಂಬತ್ತೂವರೆ ಗಂಟೆ. ಹಿಂದಿನ ರಾತ್ರೆ ಫಿಜೆಯಾಕಿನ ಮಧ್ಯಯುಗೀನ ಕಟ್ಟಡವೊಂದರಲ್ಲಿನ ಲಾ ಫುಯಸ್‌ ಲೊರೇಲ್‌ ರೆಸ್ಟಾರೆಂಟ್‌ನಲ್ಲಿ ನಾವು ಫಿಜೆಯಾಕಿನ ರೊಟೇರಿಯನ್ನರಿಗೆ ಭಾರತದ...