ವಜ್ರದ ಗಣಿಗಳು ನಮ್ಮ ದೇಶದಲ್ಲಿ ಮಾತ್ರ ಇದ್ದುದು. ಮೊತ್ತ ಮೊದಲು ವಜ್ರವನ್ನು ಬಳಸಿದ ಹಾಗೂ ಪರಿಚಯಿಸಿದ ದೇಶ ಭಾರತ! ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ಕೊಲ್ಲೂರು ಗಣಿಯಿದೆ. ಇದು ವಿಶ್ವಕ್ಕೇ ಮಾದರಿ. ಬಹು ದೊಡ್ಡ ಗಣಿಯಾಗಿದೆ. ಈ ಗಣಿಯಿಂದ ಕೊಹಿನ...

ಸೊಸೆ ತಂದ ಸೌಭಾಗ್ಯ. ನಾಗರಹಾವು ಮುಂತಾದ ಸಿನಿಮಾಗಳಲ್ಲಿನ ಅಂಬರೀಷ್- ವಿಷ್ಣುವರ್ಧನ್‍ರ ಕೇಶಶೈಲಿ ಹೋಲುವಂಥ ಉದ್ದನೆ ಕೂದಲಿನ ಈ ಜುಬ್ಬಾವಾಲ ರಾಜಧಾನಿ ಬೆಂಗಳೂರಿನ ಸಾಂಸ್ಕೃತಿಕ ಪರಿಸರದಲ್ಲಿ ಚಿರಪರಿಚಿತರು. ಕನ್ನಡ ಸಾಹಿತ್ಯ ಪರಿಷತ್ತು, ಪುಸ್ತಕ ಪ್...

ಇಂದು ಜಗತ್ತಿನಾದ್ಯಂತ ೧೫೦ ಕೋಟಿ ಮೊಬೈಲ್ ಫೋನುಗಳಿವೆ. ಇವೆಲ್ಲವುಗಳನ್ನು ಮೀರಿ ಇಂದು ವೈಫೈ ಮೊಬೈಲ್ ಸಾಧನ ಬಂದಿದೆ. ಇದನ್ನು ಮೀರಿಸುವ ಇನ್ನೊಂದು ಸಾಧನ ಬಂದಿಲ್ಲವೆಂದು ಹೇಳುವುದರೊಳಗಾಗಿ ಇನ್ನೊಂದು ಕಂಪನಿ ಇದಕ್ಕಿಂತಲೂ ವಿಭಿನ್ನವಾದುದನ್ನು ಪ್ರಪ...

‘ಹಿರಿದು ಕರ್‍ಮವ ಮಾಡಿ ಹರಿವ ನೀರೊಳು ಮುಳುಗೆ; ಕರಗುವುದೇ ಪಾಪ? ತಾ ಮುನ್ನ ಮಾಡಿದ್ದು ಎರೆಯ ಕಲ್ಲೆಂಟೆ ಸರ್ವಜ್ಞ’ ಮಾಡಿದ ಕರ್ಮಫಲ ಏನು ಮಾಡಿದರೂ ಬಿಟ್ಟು ಹೋಗುವುದಿಲ್ಲ. ಕಟ್ಟಿಟ್ಟ ಬುತ್ತಿಯಂತೆ ನಮ್ಮ ಜೊತೆಗೇ ಬರುತ್ತದೆ ಎನ್ನುವ ಸರ್ವಜ್ಞನ ಮಾತ...

ಕೊಪ್ಪಳ ಸಮೀಪದಲ್ಲಿ ಭಾಗ್ಯ ನಗರವಿದೆ. ಅಲ್ಲಿ ವಿನಯ ವೀರೇಶ ಸವಡಿ ಎಂಬ ನಾಲ್ಕು ವರ್‍ಷದ ಬಾಲಕನಿದ್ದಾನೆ. ಮನೆಯಲ್ಲಿ ಕನ್ನಡ, ಶಾಲೆಯಲ್ಲಿ ಕನ್ನಡ, ಸ್ನೇಹಿತರೂ ಕನ್ನಡ ಮಾತನಾಡುವರು. ಶಾಲೆಯಲ್ಲಿ ನೆರೆಹೊರೆಯವರೂ ಕನ್ನಡ ಮಾತನಾಡುವರು. ಈ ಬಾಲಕನ ಅಣ್ಣ...

ಇದು ಜಯಂತ ಕಾಯ್ಕಿಣಿ ಹೇಳಿದ ಕಥೆ: ಆದೊಂದು ಆತ್ಯಾಧುನಿಕ ಆಫೀಸು. ದೂಳಿನ ಕಣವೂ ಕಾಣದ ಹವಾ ನಿಯಂತ್ರಿತ ಕಟ್ಟಡ. ಜಗಮಗಿಸೊ ದೀಪಗಳು. ಅಧಿಕಾರಿಯೊಬ್ಬ ತನ್ನ ಚೇಂಬರ್‌ನಲ್ಲಿ ಕುಳಿತು ಕಂಪ್ಯೂಟರ್‌ನಲ್ಲಿ ಮುಳುಗಿಹೋಗಿದ್ದಾನೆ. ಆಷ್ಟರಲ್ಲಿಯೇ ಫೋನು. ‘ನಿ...

ಸಮುದ್ರ ನೀರಿನಿಂದ ತುಂಬಿದ್ದರು ಅದು ಉಪ್ಪು ನೀರಾದ್ದರಿಂದ ಯಾರೂ ಕುಡಿಯಲಾರರು. ನಮ್ಮ ಪೃಥ್ವಿಯನ್ನು ಆವರಿಸಿರುವ ನೀರಿನಲ್ಲಿ ಶೇ. ೯೭ ರಷ್ಟು ಭಾಗ ಸಾಗರಗಳಿಂದಲೇ ತುಂಬಿದೆ ಶೇ. ೨ ರಷ್ಟು ಮಾತ್ರನೀರು ದ್ರವ ಪ್ರದೇಶದಲ್ಲಿ ಮಂಜಿನ ಟೋಪಿಗಳಂತೆ ನಿಂತಿ...

ಒಂದು ಸಮಾಜದ ಕೇಂದ್ರ ಬಿಂದು ಕುಟುಂಬ. ಹಲವಾರು ಕುಟುಂಬಗಳು ಒಂದಕ್ಕೊಂದು ಬೆಸೆಯುತ್ತಾ ಸಮಾಜವಾಗುತ್ತದೆ. ಕೌಟುಂಬಿಕ ನೆಮ್ಮದಿ ಸಾಮಾಜಿಕ ನೆಮ್ಮದಿಗೆ ಪೂರಕ. ಕುಟುಂಬಗಳಲ್ಲಿ ನೆಮ್ಮದಿಯಿದ್ದರೆ ಸಮಾಜದಲ್ಲಿ ನೆಮ್ಮದಿ ಇರುತ್ತದೆ. ಕೂಡುಕುಟುಂಬಗಳು ಒಡೆ...

ದಿನಾಂಕ ೩೧-೦೭-೨೦೧೫ ರಂದು ಉಳ್ಳಾಗಡ್ಡಿ ಮಾರುಕಟ್ಟೆಯಲ್ಲಿ ಮತ್ತೊಮ್ಮೆ ಸದ್ದುಗದ್ದಲ ಜೋರಾಗಿಯೇ ಮಾಡುತ್ತಿದೆ ! ದಿನದಿಂದ ದಿನಕ್ಕೆ ಉಳ್ಳಾಗಡ್ಡಿ ದರ ರಾಕೇಟ್ ವೇಗದಲ್ಲಿ ಆಕಾಶದತ್ತ ಹಾರುತ್ತಿದೆ. ಕೇಜಿ ಒಂದಕ್ಕೆ ೬೦ ರಿಂದ ೭೦ ಅಂದರೂ ಮಾರುಕಟ್ಟೆಯಲ...

ಮೊದಮೊದಲು ಕವಿತೆಗಳನ್ನು ಮಾತ್ರ ಬರೆಯುತ್ತಿದ್ದೆ. ಆದರೆ ಕ್ರಮೇಣ ಕತೆಯ ಕಡೆ ನನಗರಿವಿಲ್ಲದೇ ನಡೆದ ನನ್ನ ನಡಿಗೆ ಇಂದು ಸಂಕಲನವೊಂದನ್ನು ತರುವಷ್ಟರ ಮಟ್ಟಿಗೆ ಬಂದಿದೆ. ಕತೆಗಳು ನನ್ನೊಳಗೆ ಹೊರಗಿಂದ ಬಂದು ಜೀವ ತಳೆಯುವವೋ ಅಥವಾ ಈ ಮೊದಲೇ ಅವು ಗಟ್ಟಿ...

1...1415161718...192

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...