ಇತ್ತೀಚೆಗೆ ಮನುಷ್ಯನಲ್ಲಿ ಉಂಟಾಗುವ ಅಂಗ ವೈಕಲ್ಯತೆಗಳ ಬಗೆಗೆ ಹಲವು ಶೋಧನೆಗಳು ನಡೆದಿದ್ದು ಕೆಲವು ಸತ್ಯಗಳು ಈ ರೀತಿ ಹೊರಬಿದ್ದಿವೆ. ೧. ಹೆಣ್ಣಿನ ಅಂಡಾಣುವು ಗಂಡಿನ ರೇತುಕಣವು ಹೊರಬಿದ್ದ ಮೇಲೆ ಹೊತ್ತುಕಳೆದಂತೆಲ್ಲ ಅವುಗಳ ಚೈತನ್ಯ ಕುಂದುತ್ತ ಬರು...

ಸೂರ್‍ಯ ಎಂದಕೂಡಲೇ ಏನು ನೆನಪಿಗೆ ಬರುತ್ತದೆ? ಆಸ್ತಿಕರ ಪಾಲಿಗಾದರೆ ಸೂರ್ಯ ಪರಮಾತ್ಮ ಜ್ಞಾನಿಗಳ ಪಾಲಿಗೆ ಜ್ಞಾನದ ಸಂಕೇತ; ಕತ್ತಲನ್ನು ಕಳೆದು ಜಗತ್ತಿನ ಸಕಲ ಜೀವರಾಶಿಗಳಲ್ಲಿ ಚೈತನ್ಯವನ್ನು ಮೂಡಿಸುವ ಜೀವಸೆಲೆ. ರೈತಾಪಿ ಮಕ್ಕಳ ಪಾಲಿಗೆ ಮುಗಿಲಲ್ಲಿ...

ಇದು ನಮ್ಮ ಸಮೀಪದೂರಿನ ಒಂದು ಘಟನೆ. ಅದೊಂದು ಸಣ್ಣ ಕೆರೆ. ತಾಯಿ ತನ್ನ ಮೂರುವರ್ಷದ ಕಂದನೊಂದಿಗೆ ಬಟ್ಟೆ ಒಗೆಯಲು ಬಂದವಳು ತನ್ನ ಕೆಲಸದಲ್ಲಿ ತಲ್ಲೀನಳಾಗಿದ್ದಳು. ಮಗು ತನ್ನಷ್ಟಕ್ಕೆ ಪಕ್ಕದಲ್ಲಿ ಆಡುತ್ತ ಆಡುತ್ತ ಸ್ವಲ್ಪ ದೂರ ಸರಿದಿತ್ತಷ್ಟೇ! ಆಗಲೇ...

ವಿಜ್ಞಾನಿಗಳು ಇಷ್ಟರಲ್ಲಿಯೇ ಮಾನವನ ಜಿನ್ಸ್‌ಗಳನ್ನು ಅಧ್ಯಯನ ಮಾಡಿ ಅವುಗಳ ಒಂದು ಬೃಹತ್ ಸಂಗ್ರಹಾಲಯವನ್ನು ನಿರ್ಮಿಸಬಹುದು. ಈ ಜಿನ್ಸ್ ಸಂಗ್ರಹಾಲಯದಲ್ಲಿ ಪ್ರತಿಯೊಂದು ಜಿನ್ಸ್‌ಗಳ ವಿವರಗಳಿದ್ದು ಯಾವ ಜಿನ್ಸ್ ಯಾವ ಕಾರ್‍ಯಕ್ಕೆ ಯೋಗ್ಯ? ಜೀವಿಗಳಲ್...

ವಿವಾಹ ಒಂದು ಅನುಬಂಧ. ಜನುಮ ಜನುಮದ ಸಂಬಂಧ ಎಂದೂ ಹೇಳುತ್ತಾರೆ. ಮದುವೆಗಳು ಮುರಿಯದಿದ್ದ ಕಾಲದಲ್ಲಿ ಈ ಹೇಳಿಕೆ ನಿಜವಾಗಿರಬಹುದು. ಆದರೆ, ಈಗ ಇದು ಒಂದು ಮಿತ್ ಎಂದು ಅನಿಸುವಷ್ಟರ ಮಟ್ಟಿಗೆ ಅರ್‍ಥ ಕಳಕೊಳ್ಳುತ್ತಿದೆ. ವಿವಾಹ ಒಂದು ಹೊಂದಾಣಿಕೆ, ಸರಿ...

ನಾನು ಸೊಲ್ಲಾಪುರವನ್ನು ನೋಡಿದ್ದು ೧೯೯೨ ರಲ್ಲಿ, ಅಲ್ಲಿನ ನಗರಸಭೆಯ ಕಛೇರಿಯ ಕಂಡು ಬೆಚ್ಚಿ ಬಿದ್ದದ್ದು! ಅದರ ಕತೆ ತಿಳಿದುಕೊಂಡಿದ್ದು. ಆ ನಂತರ ನಾನು ಬಸವ ಕಲ್ಯಾಣವನ್ನು ಕಂಡಿದ್ದು ೧೯೯೨ ರಲ್ಲಿ, ಅಲ್ಲಿ ಶಿವಶರಣಿ ಡಾ|| ಜಯದೇವಿ ತಾಯಿ ಲಿಗಾಡೆಯವರ...

“Mind is man, not body” ಎಂಬುದು ಪ್ರಾಜ್ಞರ ಮಾತು. ಬಹುಶಃ ಪ್ರತಿಯೊಬ್ಬನೂ ಮನನ ಮಾಡಿಕೊಳ್ಳಬೇಕಾದ ಸಂಗತಿ. ಮಾನವ ಜಗತ್ತನ್ನು ಅವಲೋಕಿಸಿದರೆ ಭೌತಿಕತೆಗಿಂತ ಭೌದ್ಧಿಕತೆಗೆ ಹೆಚ್ಚಿನ ಪ್ರಾಶಸ್ತ್ಯ. ಆದರೆ ನಿಜಕ್ಕೂ ಇದು ಪುರುಷನಿಗೆ...

ಇದು ಸೋಜಿಗದ ವಿಷಯ. ಹಾಗಾದರೆ ಕಾಡಿನಲ್ಲಿರುವ ಮರಗಳ ಅಡಿಯನ್ನು ಅಗೆದು ಖನಿಜ ಹುಡುಕಬಹುದಲ್ಲ.?! ಎನ್ನಬಹುದು. ಆದರೆ ಇದು ಹೀಗಾಗದೇ ಕೆಲವೇ ಜಾತಿಗಳ ಮರಗಳು ಬೇರೆಬೇರೆ ಜಾತಿಯ ಖನಿಜಗಳಿರುವ ಮಣ್ಣಿನ ಪದರಲ್ಲಿ ಬೇರುಬಿಟ್ಟು ಬೇರೆಬೇರೆ ಜಾತಿಯ ಮರಗಳು ಬ...

ಐತಿಹಾಸಿಕ ಪೌರಾಣಿಕ ಕಥೆಗಳಿಂದ ಒಂದು ಪಾತ್ರವನ್ನೆತ್ತಿಕೊಂಡು ಸನ್ನಿವೇಶವನ್ನು ವೈಭವೀಕರಿಸಿ ಡೈಲಾಗ್ಗಳಿಂದ ಶೃಂಗರಿಸಿ ಅಬ್ಬರದಿಂದ ಆಡಿ ಕುಣಿವ ನಟರನ್ನು ನಾವು ಬಲ್ಲೆವು. ರಾವಣ, ದುರ್ಯೋಧನ, ಕಂಸ, ಕೀಚಕ ಇಂತಹ ಪಾತ್ರಗಳನ್ನು ಏಕಪಾತ್ರಾಭಿನಯಕ್ಕಾಗಿ...

ನಾನು ಮೊತ್ತ ಮೊದಲು ಹಾಸ್ಯ ನಟ ವರನಟ ಅಪ್ಪಟ ಕಲಾವಿದ ನರಸಿಂಹರಾಜು ಅವರನ್ನು ಕಂಡಿದ್ದು ನನ್ನಳ್ಳಿಯ ಟೆಂಟಿನಲ್ಲಿ. ಚಿಕ್ಕಂದಿನಿಂದಲೂ ಸಿನಿಮಾ ನೋಡುವ ಹುಚ್ಚು. ಹೊಟ್ಟೆಗೆ ಇಲ್ಲದಿದ್ದರೂ ಕನ್ನಡ-ತೆಲುಗು ಸಿನಿಮಾ ನೋಡಿ ಸಂಭ್ರಮಿಸುತ್ತಿದ್ದ ಆ ಕಾಲದಲ...

1...1516171819...192

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...