ಇಂದಿನ ಆಧುನಿಕ ಇಪ್ಪತ್ತೊಂದನೆಯ ಶತಮಾನದಲ್ಲಿಯೂ ಜಗತ್ತಿನ ಒಂದು ಗುಂಪು ವೈಚಾರಿಕತೆಯನ್ನು ವಿರೋಧಿಸುತ್ತಲೇ ಇದೆ. ಅದರಲ್ಲೂ ಭಾರತ ಈ ವಿಚಾರಗಳಲ್ಲಿ ಉಳಿದೆಲ್ಲ ದೇಶಗಳಿಗಿಂತ ಕೊಂಚ ಮುಂದಿದೆ. ವೈಜ್ಞಾನಿಕ ಸತ್ಯಾಸತ್ಯತೆಯ ನಿರೂಪಿಸಲು ಪ್ರಾಯೋಗಿಕತೆ ಎ...

ಕಗ್ಗತಲಲ್ಲಿ ಯಾವ ಬೆಳಕಿನ ಸಹಾಯವಿಲ್ಲದೇ ಚಿತ್ರ ಕ್ಲಿಕ್ಕಿಸುವ ಶೋಧನೆಗಳಾಗಿವೆ. ಇಂಥಹ ಚಿತ್ರಗಳನ್ನು ತೆಗೆದು ಪ್ರದರ್ಶಿಸಿದ ಪ್ರಥಮ ಸಂಶೋಧಕ ಎಂದರೆ ಬೇರ್‍ಡೆ, ಅವನ ಸಹಾಯಕರು. ಈ ಕ್ಯಾಮರಾವು ವಿದ್ಯುತ್ ಶಕ್ತಿಯನ್ನು ಉಪಯೋಗಿಸದೇ ಗಾಢಂಧಾಕ್ಕಾರದಲ್ಲ...

ಯಾವುದಾದರೂ ಒಂದು ಸಂಗತಿ ನಮಗೆ ಇಷ್ಟವಾಗದಿದ್ದರೆ ಅದನ್ನು ದೂರುತ್ತಾ ಇರುವ ಬದಲು ಅದಕ್ಕೆ ಪರಿಹಾರ ಅಥವಾ ಪರ್‍ಯಾಯ ಹುಡುಕಿದರೆ ಜೀವನ ಸುಲಭವಾಗುತ್ತದೆ. ಇಲ್ಲವಾದರೆ ಯಾವ ಸಮಸ್ಯೆಗಳೂ ಬಗೆಹರಿಯುವುದೇ ಇಲ್ಲ. ನಮ್ಮನ್ನು ಕಾಡುತ್ತಲೇ ಇರುತ್ತವೆ. ಕೆಲವ...

೧೯೮೯ ರಿಂದಲೂ ನಾನು ಅಲೆಮಾರಿ, ಅರೆ ಅಲೆಮಾರಿ, ಜನಾಂಗವಾದ ದೊಕ್ಕಲು ಮಕ್ಕಳ ಕುರಿತು ಅಧ್ಯಯನ ಮಾಡುತ್ತಲೇ ಇದ್ದೇನೆ. ಅವರ ಹಚ್ಚೆ ಕಲೆಯ ಬಗ್ಗೆ ಹೆಚ್ಚಿನ ವಿವರಕ್ಕಾಗಿ ಕ್ಷೇತ್ರ ಕಾರ್ಯದಲ್ಲಿದ್ದೇನೆ… “ಹಚ್ಚೆ ಮೊದಲೋ ಜನ ಮೊದಲೋ..?&#8...

“ಗಂಡಂದಿರ ಮುಂದೆ ಹೆಂಡೂತಿ ಸತ್ತರೆ ಗಂಧಕಸ್ತೂರಿ ಪರಿಮಳ! ಸ್ವರ್ಗದ ರಂಬೇರಾರತಿ ಬೆಳಗೂರ!” “ಯಾವ್ಯಾವ ಸಿರಿಗಿಂತ ಮೂಗುತಿ ಸಿರಿಮ್ಯಾಲೆ ಬಾಲಾರ ಹಡೆದ ಸಿರಿಗಿಂತ! ದ್ಯಾವರೇ ಮುತೈದಿತನವೇ ಬೋ ಮ್ಯಾಲೆ” ಇದು ಉತ್ತರ ಕನ್ನ...

ಹಾಸನ ಜಿಲ್ಲೆಯ ಶ್ರವಣಬೆಳಗೊಳದ ಶ್ರೀ ಬಾಹುಬಲಿ ಪಾಲಿಟೆಕ್ನಿಕ್ ಕಾಲೇಜಿನ, ಎಲೆಕ್ಟ್ರಾನಿಕ್ ಮತ್ತು ಕಮ್ಯುನಿಕೇಶನ್ ವಿಭಾಗದ ವಿದ್ಯಾರ್ಥಿ ಟಿ. ಎನ್. ಪ್ರದೀಪ್ ಬಾಬು ಅವರು ದಿ ಬೈಕ್ ಸೆಷ್ಟಿ ಸಿಸ್ಟಮ್ ಎಂಬ ಬೈಕಿನ ಸಿಗ್ನಲ್ ನೂತನವಾಗಿ ಕಂಡು ಹಿಡಿದಿ...

ಇಂದು ಮಾರ್ಚ ೮. ಅಂತರಾಷ್ಸ್ರೀಯ ಮಹಿಳಾ ದಿನ. ಅಂತರಾಷ್ಟೀಯ ಮಟ್ಟದಲ್ಲಿ, ರಾಷ್ಟ್ರ ರಾಜ್ಯಮಟ್ಟದಲ್ಲಿ ಕೊನೆಗೆ ಎಲ್ಲ ಜಿಲ್ಲೆ ತಾಲೂಕು ಹೋಬಳಿಗಳಲ್ಲೂ ಇಡೀ ತಿಂಗಳುದ್ದಕ್ಕೂ ಮಹಿಳಾ ಸಮಾವೇಶಗಳು, ಸಮಾರಂಭಗಳು, ಘೋಷಣೆಗಳು ಹೋರಾಟಗಳು ಹೀಗೆ ನಡೆಯುತ್ತಲೇ...

ಒಮ್ಮೆ ಹೀಗೇ ಮಾತಾಡುತ್ತಾ ಕುಳಿತಿರುವಾಗ ಒಬ್ಬ ಮಹಾಶಯರು ಹೇಳಿದ್ದರು – ಹೆಂಗಸರಲ್ಲಿ ಇರುವ ದೊಡ್ಡ ಸಮಸ್ಯೆ ಎಂದರೆ, ಆಯ್ಕೆಯದ್ದು. ಅವರ ಸ್ಪಷ್ಟಿಕರಣ ಹೀಗಿತ್ತು. ‘ನೀವು ಯಾವುದಾದರೂ ಅಂಗಡಿಗೆ ಹೋದರೆ ಆಯ್ದು ಕೊಳ್ಳಲು ಬಹಳ ಕಾಲ ತೆಗೆದುಕೊಳ್...

‘ಏಕಲವ್ಯ – ಗುರು ದ್ರೋಣರಿಗೆ ಗುರು ಕಾಣಿಕೆಯೆಂದು ಬಲಗೈ ಹೆಬ್ಬೆಟ್ಟನ್ನು ನೀಡಬಾರದಿತ್ತು ಕಂದಾಽ…’ ಎಂದು ಏಕಲವ್ಯನ ತಾಯಿ ಮಗನ ಕೈಗೆ ಬಟ್ಟೆ ಸುತ್ತಿ ಹಾರೈಕೆ ಮಾಡುತ್ತಾ ಕಣ್ಣೀರಿಟ್ಟಳು. ಏಕಲವ್ಯನ ತಂದೆ- ‘ನೀ ಬೇಡ ಕುಲದಲ್ಲಿ ಹುಟ್ಟ...

“ಹೆಣ್ಣಾಗಿ ಹುಟ್ಟೊಕ್ಕಿಂತ ಮಣ್ಣಾಗಿ ಹುಟ್ಟಿದರೆ ಮಣ್ಣಿನ್ಮೇಲೊಂದು ಮರವಾಗಿ ಹುಟ್ಟಿದರೆ ಪುಣ್ಯವಂತರಿಗೆ ನೆರಳಾಗಿ.” ಇದು ನಮ್ಮ ಜಾನಪದ ಗೀತೆಗಳಲ್ಲಿ ಬರುವ ಗರತಿಯ ಹಾಡಿನ ಒಂದು ತುಣುಕು. ಆಕೆ ಹೆಣ್ಣು. ಆಕೆಗೆ ಅದ್ಯಾಕೋ ಬದುಕು ಸಾಕಾ...

1...1617181920...192

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...