ತಂದೆ: “ಈ ಹೋಂವರ್ಕ್‍’ನ ನಿನ್ನ ಅಮ್ಮನ ಹತ್ತಿರವೇ ಮಾಡಿಸಿಕೋ” ಮಗ: “ಬೇಡ ಅಪ್ಪಾ, ನೀವೇ ಹೇಳಿ ಕೊಡಿ; ಉತ್ತರಗಳನ್ನು ಸಂಕ್ಷಿಪ್ತವಾಗಿ ಬರೆಯಬೇಕೆಂದು ಗುರುಗಳು ಹೇಳಿದ್ದಾರೆ.” ***...

ಅಧ್ವಾನೆದ್ದರೂ ಅಡ್ವಾಣಿ ಪಕ್ಷದ ಪದವಿಯನ್ನಾಗಲಿ ವಿರೋಧ ಪಕ್ಷದ ಸ್ಥಾನವನ್ನಾಗಲಿ ಬಿಡದೆ ಸತಾಯಿಸುತ್ತಾ ವಾಜಪೇಯಿ ಎಂಬ ಹಳೆಗುರಾಣಿಯ ರಕ್ಷಣೆ ಪಡೆಯುತ್ತಿರುವುದನ್ನು ಕಂಡು ಕೊತಕೊತನೆ ಕುದಿಯುತ್ತಿರುವ ಓಲ್ಡ್‌ ಆರೆಸ್ಸೆಸ್ಸಿನ ವಾನರ ಸೇನೆಗೀಗ ತೋರುತ್...

ಅಪ್ಪ ಹಾಕಿದ ಆಲದ ಮರ ಅಂತ ನೇಣು ಹಾಕ್ಕಬೇಕು ಅಂತಿರೇನು ಅಂತ ಹಲವು ಸಾಯಿತಿಗೋಳು ಇದ್ವಂಸರು ವಾದಿಸ್ಲಿಕ್ಕುತ್ತಾರೆ. ಹಂಗೆ ಸೆಂಟ್ ಪರ್ಸೆಂಟ್ ಮಮ್ಮಿ-ಡ್ಯಾಡಿಗಳು ತಮ್ಮ ಹೈಕಳಿಗೆ ಇಂಗ್ಲೀಸ್ ಕಲಿಸುವ ಆತುರದಾಗವರೆ. ಕನ್ನಡದ ಮೇಷ್ಟ್ರುಗಳೇ ವ್ಯಾಕರಣ ಅ...

ಪಾಕಿಸ್ತಾನಕ್ಕೆ ಟೂರ್ ಹೋಗಿ ಬಂದ ಮ್ಯಾಗೆ ಯಾಕೋ ನಂ ಅಡ್ವಾಣಿ ಸ್ಥಾನಮಾನ ಶೇಕ್ ಆಗಲಿಕ್ ಹತ್ತೇತಿ. ಬರೋಬ್ಬರಿ ಹೇಳ್ಬೇಕಂದ್ರೆ ಯಾಕೋ ಇತ್ತಿತ್ಲಾಗೆ ರಾಜಕಾರಣಿಗ ನಸೀಬೇ ಖೊಟ್ಟಿ ಆಗಾಕ್ ಹತ್ತೇತ್ ನೋಡ್ರಿ. ಅಟ್ ದಿ ಫಸ್ಟ್ ಅಡ್ವಾಣಿ ಇಸ್ಯಕ್ಕೆ ಬರೋಣ್...

ಘಟ್ಟದ ತಗ್ಗಿನ ಮಳೆ ಜಡಿಯಹತ್ತಿತ್ತು. ಮುರುಕಲು ಛತ್ರಿ ಹಿಡಿದು ಆಷ್ಟ ಮಠಗಳ ಕೋಟೆಗೆ ನುಗ್ಗಿ, ಪೇಜಾವರ ಯತಿವರ್ಯರ ಸಂದರ್ಶನ ಬಯಸಿ ಅವರ ದಿವಾನ್‌ಖಾನೆಗೆ ಅಡಿಯಿಟ್ಟೆ. ಹಿರಿಕಿರಿ ವಟುಗಳ ಮಧ್ಯೆ ಹಲಸಿನ ಹಪ್ಪಳ ಹುರಿಗಾಳು ಮೆಲ್ಲುತ್ತಾ ಯತಿಗಳು ವಿರಾ...

ಸಂಘ ಪರಿವಾರವೆಂಬ ವಾನರ ಸೇನೆಯ ಮುಂದೆ ಲಕ್ಷ್ಮಣನಂತಹ ಲಾಲ್‌ಕೃಷ್ಣ ಅಡ್ವಾಣಿ ಅಪರಾಧಿ ಮುಖಭಾವ ಹೊತ್ತು ಹುಬ್ಬುಗಂಟಿಕ್ಕಿಕೊಂಡು ಕಟಕಟೆಯಲ್ಲಿ ನಿಂತಿದ್ದಾರೆ. ಶ್ರೀರಾಮನಂತಹ ವಾಜಪೇಯಿ ನಿಲ್ಲಲೂ ತ್ರಾಣವಿಲ್ಲದೆ ನ್ಯಾಯಪೀಠದಲ್ಲಿ ಆಸೀನರಾಗಿ ಪೈಲ್ಸ್‌ ...

ಮರಗಿಡಗಳು ವಾತಾವರಣದಿಂದ ಇಂಗಾಲದ ಡೈ ಆಕ್ಸೈಡ್ ಹೀರಿಕೊಂಡು ಬದಲಿಗೆ ಆಮ್ಲಜನಕವನ್ನು ಬಿಡುಗಡೆ ಮಾಡುತ್ತವೆ. ಹೀಗಾಗಿ ಆರೋಗ್ಯದಾಯಕ ವಾತಾವರಣವನ್ನುಂಟುಮಾಡುತ್ತದೆ. ೫೦ ಟನ್ ತೂಕದ ಒಂದು ಮರ ವರ್ಷಕ್ಕೆ ೧ ಟನ್ ಆಮ್ಲಜನಕ ಬಿಡುಗಡೆಮಾಡುತ್ತದೆ. ಸಸ್ಯಗಳು...

ನಸುಗತ್ತಲಿನ ಹೊತ್ತಿನಲ್ಲಿ ಬೆಳಕು ಚಿಮ್ಮಿಸಿ ಹಾರುವ ಮಿಣುಕು ಹುಳುಗಳನ್ನು ನೀವು ನೋಡಿರಬಹುದು.  ಅವು ಚೆಲ್ಲುವ ಬೆಳಕಿನ ಪರಿಯನ್ನು ಕಂಡು ಅಚ್ಚರಿಗೊಂಡಿರಬಹುದು.  ಮಿಣುಕು ಹುಳುಗಳಂತೆ ಬೆಳಕು ಚಿಮ್ಮಿಸುವ ಅದೆಷ್ಟೋ ಜೀವಿಗಳು ಈ ಭೂಮಂಡಲದ ಮೇಲಿವೆ ಎ...

ಏನ್‌ ಗ್ರಾಚಾರ ಸಾ…….ಅ ಅರೆ ಮಂಪರಿನಲ್ಲಿದ್ದ ನಾನು ಆ ದನಿಗೆ ಕಣ್ಣು ತೆರೆದೆ. ಸುಗುಣ ಡಾಕ್ಟರರು. ಅವರ ಜತೆಯಲ್ಲಿ ಹತ್ತೋ, ಹನ್ನೆರಡೋ ಮುಖಗಳು. ನಾನಿದ್ದದ್ದು ಕುರುಂಜಿ ವೆಂಕಟ್ರಮಣ ಗೌಡ ಮೆಡಿಕಲ್‌ ಕಾಲೇಜು ಹಾಸ್ಪಿಟಲ್ಲಿನ ಕ್ಯಾಜುವ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...