‘ಏಡ್ಸ್’ರೋಗವೆಂದರೆ ಮಾರಕವೆಂದು, ಮರಣಾಂತಿಕವೆಂದೂ ಜನ ಹೆದರುತ್ತಾರೆ. ಇದರ ಶಮನಕ್ಕೆ ಅನೇಕ ಔಷಧಿಗಳು ಬಂದರೂ ಅಷ್ಟೇನೂ ಪರಿಣಾಮ ಬೀರಿಲ್ಲ. ಇಂಥಹ ರೋಗಗಳ ನಿವಾರಣೆಗಾಗಿ ಇತ್ತೀಚೆಗೆ ಜೈವ ತಂತ್ರಜ್ಞಾನ ವಿಧಾನಗಳಿಂದ ಸಸ್ಯಾಧಾರಿತ ಔಷಧಗಳನ್ನು ತಯಾರಿಸಲ...

ಇವತ್ತಿನ ಜೀವನ ಬಹಳ ಸಂಕೀರ್‍ಣವಾಗಿದೆ. ಒಂಥರಾ ಬಿಡಿಸಲಾಗದ ಗಂಟುಗಳು ಬಿದ್ದ ಹಾಗೆ. ನಿರಾಳತೆ ಎನ್ನುವುದು ಇಲ್ಲವೇ ಇಲ್ಲ. ಒತ್ತಡ, ಒತ್ತಡ ಎಲ್ಲಾ ಕಡೆಯೂ ಒತ್ತಡ. ಮನೆಯಲ್ಲಿದ್ದರೆ ಒತ್ತಡ, ರಸ್ತೆಗಿಳಿದರೆ ಒತ್ತಡ. ಪ್ರೀತಿಯಲ್ಲಿ ಒತ್ತಡ, ಕೆಲಸದಲ್ಲ...

ಬಿಳಿಯ ಬಣ್ಣ ಬಿಳಿಯ ಬಟ್ಟೆ ಬರೆ ಇತ್ಯಾದಿಗಳಿಂದ ಕೆಲ ಸೋಂಕುಗಳು ಬರುತ್ತಿವೆಯೆಂದು ಬೆಂಗಳೂರಿನ ಖಾಸಗಿ ವೈದ್ಯ ಕಾಲೇಜಿನ ಎಡ್ಮಂಡ್ ಫರ್‍ನಾಂಡಿಸ್ ಅವರು ನಡೆಸಿದ ಸಂಶೋಧನೆಯಿಂದ ದೃಢಪಟ್ಟಿದೆ. ಶ್ರೀಯುತರು ತಮ್ಮ ವರದಿಯನ್ನು ಕೇಂದ್ರ ಸರ್‍ಕಾರದ ಆರೋಗ್...

ಜಗತ್ತು ಬದಲಾಗುತ್ತಿದೆ. ಬದಲಾಗುತ್ತಿರುವ ವ್ಯವಸ್ಥೆಯಲ್ಲಿ ಕಾಲಚಕ್ರದ ಒಂದು ಸುತ್ತು ಈಗಾಗಲೇ ಸುತ್ತಿಬಂದಂತಾಗಿದೆ. ಆಧುನಿಕ ಮೂರನೇ ಜಗತ್ತಿನ ಸ್ತ್ರೀಯರು ಪುರಾಣ ಪಾತ್ರಗಳ ಆದರ್ಶ ಪ್ರತಿರೂಪಗಳ ಧರಿಸಬಯಸುವುದಿಲ್ಲ. ಹಾಗಿದ್ದು ಇಂದಿನ ಪುರುಷ ವಿರಚಿ...

‘ಜಾಂಡೀಸ್’ ಇದೊಂದು ಅಪಾಯಕಾರಿರೋಗ. ಇದನ್ನು ತೊ‌ಡೆದುಹಾಕಲು ಇತ್ತೀಚೆಗೆ ಹೈದರಾಬಾದಿನ ಶಾಂತಾಬಯೋಟೆಕ್ನಿಕ್, ಎಂಬ ಸಂಸ್ಥೆಯವರು ಹೆಪಾಟೈಟಿಸ್- ವಿಷಾಣುಗಳನ್ನು ತೊಡೆದು ಹಾಕಲು ಹೊಸ ಚುಚ್ಚುಮದ್ದನ್ನು ವಿಶೃತಗೊಳಿಸಿದೆ. ಹೆಪಾಟೈಟಿಸ್ -ಬಿ ವಿಷಾಣುಗಳನ...

ಸೃಷ್ಟಿಕರ್‍ತನ ವಿಸ್ಮಯದ ಆಟವೇ ಜೀವನ. ಎಷ್ಟೊಂದು ವೈವಿಧ್ಯತೆ! ಎಷ್ಟೊಂದು ಭಾವ ಸ್ಪುರಣ! ಒಂದೊಂದು ದಿನವೂ ಒಂದೊಂದು ರೀತಿ, ಒಬ್ಬೊಬ್ಬರ ಜೀವನವೂ ಒಂದೊಂದು ಬಗೆ, ಸುಖ-ದುಃಖಗಳ ಸಮ್ಮಿಲನ. ಬಹುಮುಖಿ! ಜೀವನ ಯಾವಾಗಲೂ ಒಂದೇ ರೀತಿ ಇರುವುದಿಲ್ಲ. ಎಲ್ಲಾ...

ನಮ್ಮ ದೇಶ ಚಿನ್ನ, ನಮ್ಮ ಜಲ ದಿವ್ಯ‌ಔಷಧಿ, ನಮ್ಮ ಜನ ರನ್ನರೆಂದು, ನಾನು ಈಗಾಗಲೇ ಬಹಳಷ್ಟು ಸಾರಿ ಹೇಳಿದ್ದೇನೆ ಬರೆದಿದ್ದೇನೆ. ಈ ಮಾತುಗಳಿಗೆ ಪೂರಕವಾಗಿ ಹೈದ್ರಾಬಾದಿನ ಒಸ್ಮಾನಿಯಾ ವಿಶ್ವವಿದ್ಯಾಲಯ ಹಾಗೂ ಅಣು ಖನಿಜ ನಿರ್‍ದೇಶನಾಲಯ ನಡೆಸಿದ ಜಂಟಿ ...

ಮೊನ್ನೆ ಮೊನ್ನೆ ಸರ್‍ವಧರ್‍ಮ ಸಮನ್ವಯ ಸೌಹಾರ್‍ದ ಕಾರ್‍ಯಕ್ರಮವೊಂದರಲ್ಲಿ “ಯತ್ರ ನಾರ್‍ಯಸ್ತು ಪೂಜ್ಯಂತೇ ರಮಂತೇ ತತ್ರ ದೇವತಾ” ಎಂದು ಹೆಣ್ಣಿಗೆ ದೇವರ ಸ್ಥಾನವನ್ನು ಕೊಟ್ಟ ದೇಶ ನಮ್ಮದು ಎಂದು ಘಂಟಾಘೋಷವಾಗಿ ಭಾಷಣ ಬಿಗಿದ ಯುವ ನೇತಾ...

ಓಝೋನ್, ಪದರವು ವಾತಾವರಣದಲಿದ್ದು ಸೂರ್‍ಯನ ಅತಿ ನೇರಳೆ ಕಿರಣಗಳು ಭೂಮಿಗೆ ಬರದಂತೆ ಮಾಡುತವೆ ಎಂಬ ಸತ್ಯ ಎಲ್ಲರಿಗೂ ತಿಳಿದಿದೆ. ಇದೊಂದು ಅನಿಂಪದರವಾಗಿದ್ದು, ಇದರಿಂದ ಅಶುದ್ದ ನೀರನ್ನು ಶುದ್ಧಿಕರಿಸಬಹುದೆಂದು ಫ್ರಾನ್ಸಿನ ವಿಜ್ಞಾನಿಗಳು ಪತ್ತೆ ಹಚ್...

ಬಾಳಾಸಾಹೇಬ ಲೋಕಾಪುರರು ತಮ್ಮ ‘ಬಿಸಿಲುಪುರ’ ಮತ್ತು ‘ಉಧೋ ಉಧೋ’ ಎಂಬ ಒಳ್ಳೆಯ ಕಾದಂಬರಿಗಳಿಂದ ಕನ್ನಡದ ವಾಚಕರಿಗೆ ಕಥನಕಾರರೆಂದು ಪರಿಚಿತರು. ಅವರ ಕತೆಗಳಿಗೆ ಹೊಸದಾಗಿ ಮುನ್ನುಡಿಯ ಅಗತ್ಯವೇನೂ ಇಲ್ಲ. ಅವರ ಹೊಸ ಸಂಕಲನಕ...

1...1718192021...192

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...