ಹೃದಯೇಶ್ವರಿ. ಏಕಾಕಿಯಾಗಿರುವೆ, ಹೆದರಬೇಡ, ಧೈರ್ಯವಾಗಿರು ಎಂದು ಒಂದು ಮಾತನ್ನೂ ನಿನಗೆ ಬರೆಯದೆ ನಾನು ಮತ್ತು ನನ್ನ ಕೆಲಸ ಇಷ್ಟನ್ನೇ ಕುರಿತು ಬರೆಯುತ್ತಿದ್ದರೆ ನಿನಗೆ ಕೋಪ ಬಂದಿರಬಹುದು. ಅದರಿಂದಲೆ ಒಂದು ವಾರವಾಗಿದ್ದರೂ ನೀನು ಪತ್ರವನ್ನೇ ಬರೆದಿ...

ಪ್ರೀತಿಯ ಕಿಟಿ, ನೇರವಾಗಿಯೇ ಹೇಳುವೆ. ಇದು ಬಹು ನಿರಾಳದ ಕ್ಷಣಗಳು. ಮಮ್ಮಿ ಡ್ಯಾಡಿ ಹೊರಹೋಗಿದ್ದಾರೆ. ಮಾರ್‍ಗೊಟ್ ತನ್ನ ಕೆಲವು ಸ್ನೇಹಿತರೊಂದಿಗೆ ಪಿಂಗಪಾಂಗ್ ಆಡಲು ಹೋಗಿದ್ದಾಳೆ. ನಾನು ನನ್ನಷ್ಟಕ್ಕೆ ಪಿಂಗಪಾಂಗ್ ಆಡುತ್ತಲೇ ಇರುತ್ತೇನೆ. ಪಿಂಗಪಾ...

ಪ್ರಿಯೆ ಪೂರ‍್ಣಿಮಾ, ಇಂದು ಮನೆಗೆ ಬಂದಾಗ ೨-೩೦. ಮಧ್ಯರಾತ್ರಿ ಮೀರಿತ್ತು. ಮನೆಯ ದಾರಿಯಲ್ಲಿ ಮಲಗಿದ್ದ ನಾಯಿಗಳು ಬೊಗುಳಿ ನನ್ನ ಸ್ಥಿತಿಯನ್ನು ತೆಗಳುತ್ತಿದ್ದವು. ಮನೆಯ ಮೌನ, ಅದರ ಕಳಾ ಶೂನ್ಯತೆ ಇವು ನನ್ನನ್ನು ಬೆನ್ನು ಹಿಡಿದು ಹಿಂದಕ್ಕೆ ನೂಕುತ...

ಕೆಲವು ದಿನಗಳಿಂದ ನನಗೆ ಬರೆಯಲಾಗಲಿಲ್ಲ. ಯಾಕೆಂದರೆ ನಾನು ನನ್ನ ಡೈರಿ ಕುರಿತು ಯೋಚಿಸುತ್ತಿದ್ದೆ. ನನ್ನಂತೆ ಕೆಲವರ ಪ್ರಕಾರ ಡೈರಿಯನ್ನು ಇಟ್ಟುಕೊಳ್ಳುವುದು ಚಿಲ್ಲರೆ ವಿಷಯ. ಇದರರ್ಥ ಈ ಹಿಂದೆ ನಾನು ಅದನ್ನು ಮಾಡಿರಲಿಲ್ಲ ಎಂದಲ್ಲ. ಆದರೆ ನಾನಾಗಲಿ...

ಮೊನ್ನೆ ಆಗಸ್ಟ್ ೨೦೧೫ ರ ಸೈನ್ಸ್ ಪತ್ರಿಕೆಯನ್ನು ಬಹಳ ಕುತೂಹಲದಿಂದ ಓದುತ್ತಿದ್ದೆ. ನನಗೆ ಚಿಕ್ಕಂದಿನಿಂದಲೂ ಸೈನ್ಸ್ ಬಗ್ಗೆನೂ ತೀವ್ರ ಆಸಕ್ತಿ. ಭವ್ಯ ಭಾರತದ ಮೂಲ ಇಬ್ಬರು ಮಹಾ ವಿಜ್ಞಾನಿಗಳಿದ್ದ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ತಂಡವೊಂದು ಲಾ...

ರವಿವಾರ ಮಧ್ಯಾಹ್ನ ನನ್ನ ಹುಟ್ಟುಹಬ್ಬದ ಪಾರ್ಟಿ ಮಾಡಿದೆವು. ನನ್ನ ಸ್ನೇಹಿತರಿಗೆಲ್ಲ “Lighthouse Keeper with Rin-Tin-Tin” ಸಿನೇಮಾ ತೋರಿಸಿದೆವು. ಅವರೆಲ್ಲ ತುಂಬಾ ಖುಷಿಪಟ್ಟರು. ಅದೊಂದು ಸುಂದರ ಕ್ಷಣ. ಅಲ್ಲಿ ಬಹಳಷ್ಟು ಹುಡ...

ಈ ಅಗಾಧ ವಿಶ್ವದಲ್ಲಿ ಮಾನವ ಮಾನವರನ್ನು ಒಬ್ಬರಿಗೊಬ್ಬರು ಬೆಸೆದಿರುವುದು ಹಲವಾರು ರೀತಿಯ ಸಾಮಾಜಿಕ ಸಂಬಂಧಗಳು, ಈ ‘ಸಂಬಂಧ’ಗಳ ಬೆಸುಗೆಯಿಲ್ಲದಿದ್ದರೆ ಮಾನವನೂ ಪ್ರಾಣಿಗಳಂತೆ ಮನ ಬಂದಲ್ಲಿ ಅಲೆಯುತ್ತಿದ್ದ, ಮೇಯುತ್ತಿದ್ದ. ‘ಮಾನವ’ ಈ ಸಾಮಾಜಿಕ ಸಂಬಂ...

ಈಗೀಗ ವಿದೇಶಗಳಲ್ಲಿ ವಿದೇಶಿಯರಲ್ಲಿ ಭವ್ಯ ಭಾರತದ ಬಗ್ಗೆ ಭವ್ಯ ಭಾರತೀಯ ದೇವಾನುದೇವತೆಗಳ ಬಗ್ಗೆ ತುಂಬಾ ತುಂಬಾ ಗೌರವ ಮೂಡುತ್ತಿದೆ. ಇದೆಲ್ಲ ಸ್ವಾಗತಾರ್ಹ. ಭವ್ಯ ಭಾರತದ ಪ್ರಭಾವ, ಸಂಸ್ಕೃತಿ, ನಾಗರೀಕತೆ ಅಂಥಾದ್ದು! ಇಡೀ ವಿಶ್ವಕ್ಕೆ ಮಾದರಿ ಎಂಬುದ...

ಅದು ಶುಕ್ರವಾರ, ಜೂನ ೧೨, ನಾನು ಬೆಳಿಗ್ಗೆ ಆರಕ್ಕೆಲ್ಲಾ ಎದ್ದೆ. ಅಂದು ನನ್ನ ಹುಟ್ಟಿದ ದಿನ. ಆದರೆ ನಾನು ಅಷ್ಟು ಬೇಗನೇ ಏಳುವಂತಿರಲಿಲ್ಲ. ನನ್ನ ಆತುರವನ್ನು ಆರು ಮುಕ್ಕಾಲು ಗಂಟೆಯವರೆಗೂ ಅದು ಹೇಗೋ ತಡೆದುಕೊಳ್ಳಬೇಕಿತ್ತು. ಆನಂತರ ಎದ್ದು ಡೈನಿಂಗ...

೧೯೭೫ ನೇ ಇಸವಿ, ನವೆಂಬರ್ ೭ನೇ ತಾರೀಖು ತಾಳಿಕೋಟೆ ಯಿಂದ ಬಸ್ ಹತ್ತಿ ೮ನೇ ತಾರೀಖು ಇಂದಿನ ಹಾಸನದ ಹಳೆ ಬಸ್ ಸ್ಟಾಂಡ್ ನಲ್ಲಿ ಇಳಿದು. ಹಳೆ ಬಸ್ ಸ್ಟಾಂಡ್ ಅರ್‍ಧ ಮಾತ್ರ ಕಟ್ಟಲಾಗಿದ್ದು, ಇನ್ನರ್ಧ ಹುಲ್ಲು ಬೆಳೆ ಕೊಳಚೆಯ ಪ್ರದೇಶವಾಗಿತ್ತು. ಮಾತ್ರವ...

1...7891011...192

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...