ಕೂರೆಗೆ ಹೆದರಿ ಕಂಬಳಿ ಬಿಸಾಕ್ತಾರೇನ್ರಿ

ದಲಿತರು ಶೂದ್ರರು ಮೆರಿಟ್ ವಿದ್ಯಾರ್ಥಿಗಳಿಗೆ ಎಂದಿಗೂ ಸಮವಲ್ಲ ಬಿಡ್ರಿ. ಮೀಸಲಾತಿ ಬೆಂಬಲದಿಂದ ಸೀಟು ಗಿಟ್ಟಿಸಿ, ನೌಕರಿ ಗಿಟ್ಟಿಸಿದ ಪ್ರಾರಬ್ದ ಮುಂಡೇವು ಯಾವತ್ತಿಗೂ ಎಫೀಶಿಯಂಟ್ಸ್ ಅಲ್ಲ. ಎಂಜಿನೀರ್ ಗಳಾದರೆ ಧಡಾರಂತ ಸೇತುವೆಗಳು ಉರುಳಿಬಿದ್ದೇ ಹೋಕ್ತವೆ. ಡಾಕಟ್ಟುಗಳಾದ್ರಂತೂ...

ಕುಕ್ಕೆ ಸುಬ್ರಮಣ್ಯಂಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು!

ಸಂಕಟ ಬಂದಾಗ ವೆಂಕಟರಮಣ ಅನ್ನೋ ಗಾದೆ ಓಲ್ಡಾತು. ಕಾಲಂ ಕೂಡ ಮಾರಿಪೋಚಿ. ಕಾಲಕ್ಕೆ ತಕ್ಕ ಆಟ, ಆಟಕ್ಕೆ ತಕ್ಕ ವೇಷ ಕಣ್ರಿ ಈಗ. ಸಂಕಟ ಅಟಕಾಯಿಸಿಕ್ಯಂಡಾಗ ವೆಂಕಟರಮಣಂತಾವ ಹೋಗಿ ಗುಂಡು ಹೊಡಸ್ಕೊಂಡು ಬರೋದು ಶುದ್ಧ...

ರಾಗವೇಸ್ವರನೆಂಬೋ ಹವ್ಯಕ ಸ್ವಾಮಿ ಹೈಲಾಟ!

ಶ್ರೀರಾಮನ ಹೆಸರ್ನಾಗೆ ಈ ದೇಶದಾಗೆ ಭಾಳೋಟು ಲೂಟಿಗಳು ಖೂನಿಗಳು ನೆಡೆದು ಹೋದವು. ರಾಮ ಅಂದ್ರಂತೂ ಸಾಬರು ಹಗಲೊತ್ತೂ ವಂದ ಮಾಡ್ಕೋತಾರೆ. ಗೋದ್ರಾ ಹತ್ಯಾಕಾಂಡ ನೆನೆಸ್ಕೊಂಡ್ರೆ ಗುಜರಾತಿನೋರು ಗುಳೆ ಹೊಂಡಾಕೆ ರೆಡಿ ಆಯ್ತಾರೆ. ಇಂತದ್ರಾಗೆ ಇತ್ತೀಚೆಗೆ...

ಖರ್ಗೆಯೇ ಕೂಗಾಡ್ಲಿ ಸಿದ್ದುವೇ ಹೋರಾಡ್ಲಿ ಸಿ‌ಎಂ ನೆಮ್ಮದಿಗೆ ಭಂಗವಿಲ್ಲ…!

ಮೊನ್ನೆನಾಗ ಸಿ.ಎಂ. ಕೊಮಾರಸ್ವಾಮಿ ತೆಗ್ದು ರಾಜೀನಾಮೆ ಒಗೆದೇ ಬಿಟ್ರು ಅಂತ ಧರ್ಮು, ಖರ್ಗೆ, ಸಿದ್ರಾಮು, ಬಂಗಾರಿ ಎಲ್ಲರಿಗೂ ಖುಸಿಯೋ ಖುಸಿ. ಚುನಾವಣೆ ನೆಡ್ಡಂಗೆ ತಾವೆಲ್ಲಾ ನಿಂತು ಗೆದ್ದಂಗೆ ಎಲ್ಲಾ ಪಕ್ಷಗಳೂ ಸೇರ್ಕೊಂಡು ಕಾಂಗ್ರಸ್ನೋರ ಸಂಗಡ...

ರಣಹೇಡಿ ಸರ್ಕಾರ ಹೆಣ ಹೊರೋಕೂ ನಾಲಾಯಕ್ಕು

ಕನ್ನಡನಾಡಿನ ಕುಮಾರನ ಅಂತ್ಯ ಸಂಸ್ಕಾರನಾ ರಾಜಕಾರಣದಲ್ಲಿನ್ನೂ ಕೊಮಾರನಾದ (ಬಚ್ಚಾ) ಕುಮಾರಸ್ವಾಮಿ ಏಟು ಪಸಂದಾಗಿ ಮಾಡಿದ ಅಂಬೋದ್ನ ನೀವೆಲ್ಲಾ ಮನೆಯಾಗೇ ಕುಂತು ಟವಿನಾಗೆ ಗಾಬರಿಬಿದ್ದು ನೋಡಿ ಹೊಟ್ಟೆಗೆ ಹಾಲು ಹೊಯ್ಕೊಂಡಿದ್ದೀರಿ. ದೇಶದ ಪಾಪ್ಯುಲರ್ ಫೀಗರ್ಗುಳು ಲೀಡರ್ಸ್...

ಗೋಕಾಕ್ ಚಳುವಳಿ ಸೂರ್ಯ ಅಸ್ತಂಗತನಾದ್ನಲ್ಲ

ಗೋಕಾಕ್ ಚಳುವಳಿ ಅಂತ ಒಂದು ದೊಡ್ಡ ಗದ್ದಲವೆ ನೆಡೀತು ೨೫ ವರ್ಷದ ಹಿಂದೆ ನೆಪ್ಪದೇನ್ರಿ? ಆಗಿನ ಜಮಾನ್ದಾಗೆ ಬೆಂಗಳೂರ್ನಾಗೆ ಎಲ್ಲಿ ನೋಡಿದ್ರೂ ತಮಿಳರ ಸ್ಲಮ್ಮು ಇಸಮ್ಮುಗಳೇ ತುಂಬ್ಕೊಂಡಿದ್ವು. ಬೆಂಗಳೂರ್ನಾಗೆ ಕಾಲಿಕ್ಕಿದ ತಕ್ಷಣ ಕೇಳ್ತಿದ್ದೇ ‘ಎಂಗೆ...

ಜಗಳಗಂಟ ಸಾಯ್ತಿಗಳ ಹಗ್ಗ ಜಗ್ಗಾಟ

‘ಸಾಹಿತಿಗಳ ಜಗಳ ಗಂಧ ತೀಡಿದ್ದಾಂಗ’ ಅಂತ ಆವರ ಜಗಳವನ್ನೆಲ್ಲ ಎಂಟರ್ಟೈನ್ಮೆಂಟ್ ಆಗಿ ತಗೊಳ್ಳೋ ರೀಡರ್ಸ್ ಅಭಿಪ್ರಾಯ. ಅಡಿಗರು, ಕೆ. ಎಸ್. ನರಸಿಂಹಸ್ವಾಮಿ ಅವರನ್ನ ಪುಪ್ಪಕವಿ ಅಂತ ಚೇಡಿಸಿದರೆ, ಇದೇ ಅಡಿಗರು ಬಿಜೆಪಿ ಕನೆಕ್ಷನ್ ತಗಂಡು...

ಅನಂತನ ಅವಾಂತರ ಕೊಮಾರನಿಗೆ ಗಂಡಾಂತರ

ಯು.ಆರ್. ಅನಂತಮೂರ್ತಿನಾ ಹೂ ಆರ್ ಅನಂತ ಮೂತ್ರಿ? ಎಂದು ಗುಡುಗಿದ ಕೊಮಾರ ರಾಮನ ಅಸಲಿರೂಪವೀಗ ಹೊರಬಿದೈತ್ರಿ. ಎಳೆ ವಯಸ್ಸಿನ ಸಿ‌ಎಂ ಭಾಳ ತಾಳ್ಮೆ ಸಹನಾ ಮೂತ್ರಿ ಅಂತೆಲ್ಲಾ ಮಾಧ್ಯಮಗಳಿಂದ ಹಾಡಿ ಹೊಗಳಿಸಿಕ್ಕಂಡಿದ್ದ ಈವಯ್ಯ, ಕಲಿತಬುದ್ಧಿ...

ಕೋಜಾ ಸರ್ಕಾರಕ್ಕೀಗ ಕೋಳಿ ಜ್ವರ

ಕೋಜಾ ಸರ್ಕಾರ ಅಂದಾಕ್ಷಣ ಗಾಬರಿಯಾಗಬೇಕಾಗಿಲ್ಲ ಬಿಡ್ರಿ. ಕಾಂಗ್ರೆಸ್ನೋರು ಅಧಿಕಾರ ಕಳ್ಕೊಂಡು ಸಿಡಿಲು ಬಡಿದೋರಂಗಾಗಿ ನಾಲಿಗೆ ಮ್ಯಾಗೆ ಹಿಡಿತಾನೇ ಕಳ್ಕೊಂಡು ಸರ್ಕಾರನಾ ‘ಕೋಜಾ’ ಅಂತ ಲೇವಡಿ ಮಾಡಿದ್ರೂ ಅಂಥ ಸೀರಿಯಸ್ ಆಗಿ ತಗಬೇಕಿಲ್ಲೇಳಳ್ರಿ. ಅವರು ಆಡಿದ್ರಾಗೆ...

ಮೆಂಟಲ್ ಪೇಷಂಟ್ ಹುಸೇನಜ್ಜನ ಹೈಲಾಟ ಭಾಳಾತೇಳ್ರಿ

ಎಂ.ಎಫ್. ಹುಸೇನ್ ಎಂಬ ಖ್ಯಾತ ಚಿತ್ರಕಾರನ ಇನ್ಶಿಯಲ್ಲೇ ಆತನ ಜಾತಕ ಹೇಳಿಬಿಡುತ್ತೆ ನೋಡ್ರಲಾ. ಎಂ ಯಾನೆ ಮೆಂಟಲ್, ಎಫ್ ಯಾನೆ ಫೀವರ್. ಮೆಂಟಲ್ ಫೀವರ್ಗೆ ತುತ್ತಾಗಿರೋ ಹುಸೇನಜ್ಜಂಗೆ ಬೆತ್ಲೆ ಚಿತ್ರ ಬಿಡಿಸೋ ಗೀಳು ಭಾಳ...