Home / ಲೇಖನ / ಭಾಷೆ

ಭಾಷೆ

ಭಾಷಾ ಸಮಿತಿಯ ವರದಿ (ಡಾ| ಗೋಕಾಕ್ ಸಮಿತಿ ವರದಿ) ಸನ್ಮಾನ್ಯ ಶಿಕ್ಷಣ ಸಚಿವರಿಗೆ, ಸಂಸ್ಕೃತವನ್ನು ಪ್ರಥಮಭಾಷೆಗಳ ಪಟ್ಟಿಯಿಂದ ತೆಗೆಯಲು ೧೯೭೯ನೇ ಅಕ್ಟೋಬರ್ ತಿಂಗಳಲ್ಲಿ ಸರ್ಕಾರ ಆದೇಶ ಹೊರಡಿಸಿದುದರಿಂದ ಉಂಟಾದ ವಿವಾದವನ್ನು ತಜ್ಞರ ಸಮಿತಿಗೆ ವಹಿಸಲು...

ಮೂಡಬಿದಿರೆಯ ‘ಆಳ್ವಾಸ್ ನುಡಿಸಿರಿ- ೨೦೦೭’ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಪ್ರೊ ಜಿ. ವೆಂಕಟಸುಬ್ಬಯ್ಯ ಮಾಹಿತಿ ತಂತ್ರಜ್ಞಾನ ಕುರಿತಂತೆ ಆಡಿದ್ದು ಎರಡು ಮಾತು. ಒಂದು ಕನ್ನಡದ ಯುವ ತಂತ್ರಜ್ಞರು ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿದಂ...

ದೇಶ ನೋಡು, ಕೋಶ ಓದು ಎನ್ನುವುದು ಕನ್ನಡದ ಪ್ರಸಿದ್ಧ ಗಾದೆ. ಇಲ್ಲಿ ಕೋಶ ಎಂಬುದು , ಕೇವಲ ಶಬ್ದಕೋಶಗಳನ್ನಷ್ಟೇ ಅಲ್ಲ, ವಿವಿಧ ವಿಷಯ ವಿಶ್ವಕೋಶಗಳನ್ನು ಒಳಗೊಳ್ಳುತ್ತದೆ. ನಮ್ಮ ಸಂಸ್ಕೃತಿಯ ಇತಿಹಾಸದ ಹೆಜ್ಜೆ ಜಾಡನ್ನು ಹುಡುಕುವಲ್ಲಿ ಈ ವಿಶ್ವಕೋಶಗಳ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...