ನಾನೆಂಬ ಹುಡುಕಾಟ

ರೂಪ ಯೌವನಗಳದೆ ಮೆರವಣಿಗೆ ಸಾಕು ಬುದ್ಧಿ ಭಾವಗಳಿಗೆ ಮನ್ನಣೆಯು ಬೇಕು - ಹೇಮ ಪಟ್ಟಣಶೆಟ್ಟಿ -ಎಂದು ಘೋಷಿಸಿಸಕೊಂಡರೂ ಸಹ ಒಮ್ಮೊಮ್ಮೆ ಹೆಣ್ಣೊಬ್ಬಳ ಕವಿತೆಯ ಅಂತರಂಗ ತೆರೆದುಕೊಲ್ಳುವುದೇ ಇಲ್ಲ! ಕಾವ್ಯವನ್ನು ಹೆಣ್ಣಿನ ದೇಹದ ಹೊರ ವಿವರಗಳಂತೆ...

ಲವ್ವಲ್ ಹಿಂಗೇನೆ

ಭಾವಯಾನ ಪ್ರೀತಿಯ ಮಾತು... ಲವ್ವಲ್ ಹಿಂಗೇನೆ ಪ್ರೇಮವೆಂದರೆ ಹೇಳಲು ಬಯಸಿ, ಹೇಳಲು ಆಗದ ಮಧುರ ಭಾವನೆ... ಮಧುರ ಯೋಚನೆ... ಅರ್ಪಣೆ... ಸಮರ್ಪಣೆಯ ಸೂಚನೆ. L..o..v..e.. ಎಂಬುದು A to Z ಕನಸುಗಳ ಸಾಗರವೇ ಆಗಿದೆ....

ಕನ್ನಡಕ್ಕಿದೆಯೇ ಕಾಯಕಲ್ಪ?

ಕನ್ನಡ ಸಮುದಾಯದ ಬಹುಮುಖೀ ಕನಸಾಗಿದ್ದ ಎರಡನೆಯ ವಿಶ್ವ ಕನ್ನಡ ಸಮ್ಮೇಳನ ಸಂಪನ್ನಗೊಂಡು ವಾರ ಕಳೆದಿದೆ. ಆಳುತ್ತಿರುವ ಸರ್ಕಾರವಂತೂ ಇದನ್ನೊಂದು ಅಭೂತ ಪೂರ್ವಸಾಧನೆಯೆಂದು ಬಿಂಬಿಸಲು ಮತ್ತು ಅದನ್ನು ನಂಬಿಸಲು ಮತ್ತೆ ಮತ್ತೆ ಜಾಹೀರಾತು ನೀಡಿ ಜನಸಮುದಾಯಕ್ಕೆ...

ಜಿಗ್ಗಿನ ಚಕ್ರವ್ಯೂಹ ಮತ್ತು ಸರಳದಾರಿಯ ಕಷ್ಟಗಳು

ಹ್ಯಾಮ್ಲೆಟ್ ನಾಟಕದಲ್ಲಿ ಹ್ಯಾಮ್ಲೆಟ್‌ಗೆ ಕಿರಿಕಿರಿ ಮಾಡುವ ಪೊಲೊನಿಯಸ್‌ನ ಪರಿಚಯ ಆ ನಾಟಕದ ಓದುಗರಿಗೆ ಇದ್ದೇ ಇರುತ್ತದೆ. ಒಂದು ಕಡೆ ತಾತ್ವಿಕ ಜಿಜ್ಞಾಸೆಯಲ್ಲಿ ಮುಳುಗಿ ಹೋಗುತ್ತಿರುವ ಹ್ಯಾಮ್ಲೆಟ್ ಇದ್ದಾನೆ. ಇನ್ನೊಂದು ಕಡೆ ಹ್ಯಾಮ್ಲೆಟ್‌ನ ತಾತ್ವಿಕತೆಯನ್ನು ಸಾಮಾನ್ಯೀಕರಿಸಿಕೊಂಡು...