Home / ಲೇಖನ / ಸಾಹಿತ್ಯ

ಸಾಹಿತ್ಯ

ಆ ನಿವೃತ್ತ ಬ್ರಿಟೀಶ್ ಸೈನಿಕ ಲಂಡನ್ನಿನ ಇಕ್ಕಟ್ಟಾದ ಓಣಿಯಲ್ಲಿ ಕುಳಿತು ಬರ್ಮಾದಲ್ಲಿನ ತನ್ನ ಹಳೆಯ ನೆನಪುಗಳ ಹಗ್ಗವನ್ನು ಮತ್ತೊಮ್ಮೆ ಹೊಸೆಯುತ್ತಿದ್ದಾನೆ. ಆ ಪುರಾತನ ಬೌದ್ಧ ಪಗೋಡಾ ಅಲ್ಲಿ ಪಕ್ಕದಲ್ಲಿ ಆ ಸ್ನಿಗ್ಧ ಮುಖದ ಆ ಬರ್ಮಾ ಚಲುವೆ, ತನ್ನ ...

ಯಾವುದೇ ಸಂಸ್ಕೃತಿ ಮತ್ತು ಇತಿಹಾಸವು ಎರಡು ಜನವರ್ಗಗಳನ್ನು ಹೊಂದಿರುತ್ತದೆ. ಒಂದು, ಆಳುವ ವರ್ಗ. ಇನ್ನೊಂದು, ಆಳಿಸಿಕೊಳ್ಳುವ ವರ್ಗ. ಆಳುವ ವರ್ಗದಲ್ಲಿ ಪ್ರಭುಗಳು, ಶ್ರೀಮಂತರು, ಪುರೋಹಿತಶಾಹಿ ವಕ್ತಾರರು ಕಾಣಿಸಿಕೊಂಡರೆ, ಆಳಿಸಿಕೊಳ್ಳುವ ವರ್ಗದಲ್...

ಈ ೨ಂಂ೭ರ ಡಿಸೆಂಬರಿನಲ್ಲಿ ಎರಡು ವಾರಗಳ ರಜಕ್ಕೆ ಮನೆಗೆ ಬಂದಾಗ ನನಗೆ ಕಾಯುತ್ತಿದ್ದ ಅತ್ಯಂತ ಖುಷಿಯಾದ್ದು ಕೆಲವು ಹೊಸ ಕವನ ಸಂಕಲನಗಳನ್ನು ಕಂಡು. ಮಾಗಿಯ ಚಳಿಗೆ ಕಂಬಳಿ ಸಿಕ್ಕಷ್ಟು ಸಂತೋಷವಾಯಿತು. ಕತೆ ಕಾದಂಬರಿ ವಿಮರ್ಶೆ ಎಂಬ ಸಕಲ ಪ್ರಕಾರಗಳಲ್ಲೂ...

ಕನ್ನಡದ ಆಧುನಿಕ ಸಾಹಿತ್ಯ ಅನುವಾದ ಕಾರ್ಯದಿಂದಲೇ ಆರಂಭಗೊಂಡು ಮುಂದೆ ಸ್ವತಂತ್ರ ಸಾಹಿತ್ಯ ಬೆಳೆಯಲು ಕಾರಣವಾಗಿದೆ. ಸಂಸ್ಕೃತ ಮತ್ತು ಆಂಗ್ಲ ಸಾಹಿತ್ಯ ಕನ್ನಡದಲ್ಲಿ ಅನುವಾದ ಕ್ರಿಯೆಯನ್ನು ವಿಶೇಷವಾಗಿ ಆಕರ್ಷಿಸಿದ್ದನ್ನು ನಾವು ಸಾಹಿತ್ಯ ಇತಿಹಾಸದ ಪ...

ಅದೊಂದು ಸಾವಿನ ಮನೆ. ಜೀವವೊಂದು ಎದುಸಿರು ಬಿಡುತ್ತ ಕೊನೆಯ ಕ್ಷಣದ ಗಣನೆಯಲ್ಲಿದೆ. ಕೊನೆ ಕ್ಷಣದವರೆಗೂ ಬದುಕಿಗಾಗಿ ಆತ್ಮದ ಹೋರಾಟ ನಡೆದಿದೆ ಸಾವಿನ ಕೊನೆಯ ದೃಶ್ಯ ನೋಡಲು ಜನ ಸುತ್ತುವರೆದಿದ್ದಾರೆ. ಅಕ್ಷರಶಃ ಸ್ಥಂಭಿತರಾಗಿದ್ದಾರೆ. ಅಲ್ಲಿ ಹತಾಶೆ ಇ...

ಭಾಗ-೧ ಆಕೆಯ ಜೀವನದ ಬಂಡಿಯಲ್ಲಿ ಸದಾ ಸಾವು ಸಂಚರಿಸುತ್ತಿತ್ತು. ಆಕೆಯ ದಾರಿ ಸಾವಿನ ದಾರಿಯಾಗಿತ್ತು. ಆದಕ್ಕೆಂದೆ ಆಕೆಯ ಕವನಗಳಲ್ಲಿ ‘ಡೆತ್ ಇನ್ ಲೈಫ್, ಲೈಫ್ ಇನ್ ಡೆತ್’ ವೇದಾಂತವಿದೆ. ಆಕೆ ಎಮಿಲಿ ಡಿಕನ್ಸನ್. ಸಾವಿನ ಬಾಗಿಲನ್ನು ತನ್ನ ಕವನಗಳ ಮೂ...

ಕನ್ನಡ ಅತ್ಯಂತ ಪ್ರಾಚೀನವೂ, ಸಮೃದ್ಧವೂ ಆದ ಸಾಹಿತ್ಯ ಇರುವ ಭಾಷೆ. ಇಪ್ಪತ್ತು ಸಾವಿರಕ್ಕಿಂತಲೂ ಅಧಿಕ ಸಂಖ್ಯೆಯಲ್ಲಿ ಲಭ್ಯವಾಗಿರುವ ಕರ್ನಾಟಕದ ಶಾಸನ ಪದ್ಯಗಳು ಕನ್ನಡದ ಪ್ರಾಚೀನತೆ ಮತ್ತು ಸಾಹಿತ್ಯ ಸಂಪತ್ತನ್ನು ಸೂಚಿಸುತ್ತವೆ. ಶಾಸನದ ಅನೇಕ ಪದ್ಯಗ...

ಭಾಗ-೨ ಆತ ತನ್ನ ಹೆತ್ತಮ್ಮನನ್ನು ಒಬ್ಬ ಉತ್ಕಟ ಪ್ರೇಮಿಯಂತೆ ಪ್ರೀತಿಸುತ್ತಾನೆ. ತಾಯಿಯ ಪ್ರೀತಿಯ ಅಭಿಲಾಷೆಯಿಂದ ಹೊರಬರಲಾಗದೆ ತನ್ನನ್ನು ಆರಾಧಿಸಿ, ಪ್ರೀತಿಸಿದ ಬಾಲ್ಯದ ಗೆಳತಿಯಿಂದ ದೂರ ಸರಿಯುತ್ತಾನೆ. ಪ್ರೇಮ ಕಾಮದ ಹುಡುಕಾಟದಲ್ಲಿ ಅಸಂಬದ್ಧವೆನಿ...

ಹಾಸ್ಯವು ಸಾಹಿತ್ಯದ ಒಂದು ಪ್ರಕಾರವಾಗಿ ಕನ್ನಡದಲ್ಲಿ ಎಂದೂ ಅರಳಿ ಬರಲಿಲ್ಲ. ಸಾಹಿತ್ಯದಲ್ಲಿ ಸ್ಥಾನ ಪಡೆಯಲೂ ಹಾಸ್ಯಕ್ಕೆ ಸುಮಾರು ಏಳೆಂಟು ದಶಕಗಳೇ ಬೇಕಾದವು. ವಿನೋದ ಎಲ್ಲರಿಗೂ ಬೇಕು. ಸ್ವಲ್ಪ ಹೊತ್ತು ಮೈಮರೆತು ಮುಖದಲ್ಲಿ ನಗೆ ತುಂಬಲು ಬಯಸದವನು ...

ಗಿರಡ್ಡಿ ಗೋವಿಂದರಾಜರ ಹೊಸ ಪುಸ್ತಕ ‘ಪ್ರಮಾಣು’ ನನ್ನ ಮುಂದಿದೆ. ಇದೊಂದು ಲೇಖನಗಳ ಸಂಕಲನ, ಹಂಪಿಯ ಕನ್ನಡ ವಿಶ್ವವಿದ್ಯಾಲಯದವರು ‘ಹೊನ್ನಾರು ಮಾಲೆ’ಯಲ್ಲಿ ಪ್ರಕಟಿಸಿದ್ದು. ಗಿರಡ್ಡಿಯವರು ಆಗಿಂದಾಗ್ಗೆ ಬರೆದು ಈಗಾಗಲೇ ಬೇರೆ ಬೇರೆ ಕಡೆ ಬಿಡಿಯಾಗಿ ಪ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...