
ನಾದ ವೇದಗಳ ಶಿವೆ ಭರತ ಮಾತೆಯ ಓಂಕಾರಗೀತೆಯ ಶಿರೋಮಣಿಗಳ ಮಾತೆಯೆ ನಿನಗೆ ವಂದನೆ ಶಿವೆ || ಆನಂದದನುರಾಗದ ಪದ್ಮಮುಕುಟ ಶೋಭೆಯೆ ಸುರನರಸೇವಿತೆ ಸುಂದರಿ ಮಾಧವಿ ಲಾವಣ್ಯಕಾಲವಲ್ಲಭೆ ನಿನಗೆ ವಂದನೆ ಶಿವೆ || ವನಸ್ಪತಿಯ ವೈಭವದ ತಾಣವೆ ಸುಂದರ ಗಾನ ವಿನೋದವ...
ಮೂಲ: ವಿಲಿಯಂ ಬಟ್ಲರ್ ಏಟ್ಸ್ ೧ ಶಾಲಾಕೊಠಡಿಯೊಳಗೆ ನಡೆಯುತ್ತಲಿದ್ದೇನೆ ಪ್ರಶ್ನಿಸುತ್ತ; ಉತ್ತರಿಸುತ್ತಿದ್ದಾಳೆ ಬಿಳಿಯುಡಿಗೆಯಲ್ಲಿರುವ ಕ್ರೈಸ್ತ ಸನ್ಯಾಸಿನಿ ಜೊತೆ ಬರುತ್ತ; ಕಲಿಯುತ್ತಿವೆ ಮಕ್ಕಳು ಸೊನ್ನೆ ಸುತ್ತುವುದನ್ನು ಹಾಡು ಹೇಳುವುದನ್ನು ಓ...
ತನ್ನತಾನೆ ಚಂದ ತನ್ನದೆಲ್ಲವು ಚಂದ ತನ್ನ ಮೀರಿದ ತಾನು ಇನ್ನು ಚಂದ ತನ್ನ ಮಾನಿನಿ ಚಂದ ಮನಿಮಾರು ಕುಲಚಂದ ತನ್ನದೆಲ್ಲವ ಮೀರಿದ್ದಿನ್ನು ಚಂದ ಹಾಂಗ ಹೋದರ ಹಾಂಗ ಹೀಂಗ ಬಂದರ ಹೀಂಗ ಹಾದಿಮನಿ ಜಡಿಲಿಂಗ ನೋಡು ಮ್ಯಾಲ ತನಗಾಗಿ ಸತ್ತವರು ತನಗಾಗಿ ಅತ್ತವರು...
ಮೂಲ ಪ್ರಕೃತಿಯನಾಂತು ನೋಡಿದೊಡರಿಯುವುದು ಶಾಲ್ಯ ಧಾನ್ಯಗಳೆಮಗಲ್ಲ, ಹಕ್ಕಿಗಳಾಹಾರವದು ಸುಲಿದಂತುಣಲಪ್ಪ ಹಣ್ಣುಗಳೆಮ್ಮ ಪಾಲಿನದು ಹುಲ್ಲೆಯನುಣುವ ಹುಲಿಯೆಂದು ಹುಲ್ಲುಣದು ಮಲಬದ್ಧತೆಯ ಪೇಟೆ ಬೆಳೆದಿಹುದೀ ಕಾರಣದಿ – ವಿಜ್ಞಾನೇಶ್ವರಾ *****...
ಉಲಪೀ ಸುಂಗಾ ಬಿಟ್ಟೀದಾನೆ ಜನಪಿನ ಪಂಜೀ ಉಟ್ಟೀದಾನೆ ಕೈಲ ತೊವಲ ಕಟ್ಟಿಯದಾನೆ || ೧ || ವಾರ್‍ನಾಸ ಹಚ್ಚಿಯದಾನೆ ಯೇನ ಮಾಡಲೇ ಅಕ್ಕಾ ನಾನ್ ಕರೆಯಾಲೇನೆ? || ೨ || ಕರದರ ಬಂದಾನೇನೇ? ಬಂದರೆ ಜೋಲೀ ಹೋಡಿಯಾಲೇನೆ? ಯೇನಾರ ಅಂದಾನೇನೇ? || ೩ || ***** ಈ...
ಕ್ಷಣ ಕ್ಷಣ ನಿನ್ನ ಬಾಳಿನಿಂದ ಉರುಳದಿರಲಿ ಕ್ಷಣ ಕಳೆದ ಹಾಗೆ ಸಾವಿನತ್ತ ಧಾವಿಸುವೆ ಮತ್ತೆ ಮತ್ತೆ ಮರೆತು ದೇವರಿಗೆ ಜೀವನವೇ ಸುಂದರವೆಂದು ಭಾವಿಸುವೆ ಆನಂದಕ್ಕಾಗಿ ಆನಂದವನ್ನು ಮರೆತಿರುವೆ ಹಗಲಿರುಳು ಚಂಚಲ ನಾಗಿರುವೆ ಅತೃಪ್ತಿ ಅಟ್ಟಹಾಸಗಳಲಿ ಮೆರೆದ...
ಇಂತೊರೆದ ಕುಡಿಕೆ ತಾಂ ಪಿಂತೊಂದು ಜನ್ಮದಲಿ ಉಸಿರಿಡುತ ಕೂರ್‍ಮೆಯಿಂ ಬಾಳ್ದುದಿರಬಹುದು; ಎನ್ನ ತುಟಿ ಸೋಂಕಿದಾ ತಣ್ಪುಳ್ಳ ನುಣ್ದುಟಿಯ ದೆನಿಸು ಮುತ್ತನು ಕೊಟ್ಟು, ಎನಿಸ ಕೊಂಡಿತ್ತೋ! *****...













