
ವಿಧವಿಧದೊಳಿಲ್ಲಿರ್‍ಪ ಜೀವಕೆಲ್ಲಕು ಹುದುಗಿಹುದಲ್ಲಲ್ಲೇ ಪ್ರತ್ಯೇಕದನ್ನಡುಗೆ ಅದಕೆಂದೆ ಇಷ್ಟೊಂದು ಹಸುರುಡುಗೆ ಅದರನ್ನ ಇದಕಲ್ಲ ಕಿತ್ತೆಸೆವ ಕೇಡಿಲ್ಲ ಆದೊಡಂ ಮನಜನಿದಕಪವಾದವಲಾ – ವಿಜ್ಞಾನೇಶ್ವರಾ *****...
ಕೋಲು ಕೋಲೇ ಕೋಲೆನ್ನ ಕೋಲೇ ಕೋಲು ಕೋಲೇ ಕೋಲೆನ್ನ ಕೋಲೇ || ೧ || ಪಾಂಡೋರ ಮಕ್ಕಳೂ ಆಡೂವ ಕೋಲೇ ಕೊಡಚೀನ ಕೋಲು ದ್ಯೇವರ ಕೋಲೇ || ೨ || ಪಾಂಡೋರ ಮಕ್ಕಳೂ ಆಡೂವ ಕೋಲೇ ಕೋಲು ಕೋಲೇ ಕೋಲೆನ್ನ ಕೋಲೇ || ೩ || ಕೊಡಚೀನೂ ಕೋಲೂ ಕೋಲೇಲೋ ಕೋಲೇ ಕೋಲು ಕೋಲೇ ...
ಇಂದಿಗೆಂದಾಯಾಸಪಡುವಂಗಮಂತಿರದೆ ನಾಳೆಯಿನ್ನೇನೆಂದು ಕೇಳ್ವಂಗಮಿಂತು ಕತ್ತಲೆಯ ಗೋಪುರದ ಗುರು ಸಾರ್ವನ್ : “ಎಲೆ ಮರುಳೆ! ಇರದು ಸೊಗಮಿತ್ತ, ನಿನಗಿರದದತ್ತಾನುಂ.” *****...
ಜಗವೆ ಯಾತ್ರಿಕನಾಗೆ ಚೆಲುವ ದೇವಿಗೆ ಹರಸಿ, ಚೇತನದ ಸೌಂದರ್ಯದೀಪ್ಸಿತವ ಸಲಿಸುವೀ ಪಾತದದ್ಭುತ ಭೀಮಕಾಂತ ಕಮನೀಯತೆಗೆ ಬಗೆ ಸೋತುದಂತಿರಲಿ, ಕಣ್ಣಾಸೆ ಮಿಕ್ಕಿರಲಿ; ಆಲಿಸಾದೊಡೆ, ಕೆಳೆಯ, ನಿನ್ನಾತ್ಮವರಳುವೊಡೆ, ಈ ನದಿಯ ಚಿತ್ರತರ ಭ್ರಗುಪತನ ಘೋಷವನು- ಮ...
ಶಾಂವಽಕ್ಕಿ ಕುಟ್ಟಂದ್ರ ಶರಽಗ್ಹಾಸಿ ಮಲಗ್ಯಾಳ| ಎಬಸಣ್ಣ ನಿನ್ನ ಮಡದೀನ| ಸೂವಯ್ಯಾ ||೧|| ಮಡದೀನ ಎಬಸಿದರ ಅರಸನಿದ್ದಿ ನಾದಾನ| ಎರಡೊಬ್ಬಿ ಮಾಡಿ ಥಳಸವ್ವಾ| ಸೂವಯ್ಯಾ ||೨|| ಎರಡೊಽಬ್ಬಿ ಮಾಡಿದರ ಕರಡಕ್ಕಿನಾದಾವ| ಕರಡಕ್ಕಿ ಜ್ವಾಳ ನುರಿಯಽವ| ಸೂವಯ್ಯ...
ನನ್ನನರಿಯದೆ ನಿನ್ನನರಿಯಲಳವಲ್ಲ, ನನ್ನ ಕಾಣದ ಮುನ್ನ ಕಾಣೆ ನಾ ನಿನ್ನ ನೆಂದು ಸಾರುವುವೈಸೆ ಧರುಮಂಗಳೆಲ್ಲ- ಆದೊಡಾಂ ಕಾಂಬೆನೆಂತರಿವೆನೆಂತೆನ್ನ? ೪ ೨ಕಡೆಮುಗಿಲ್ವರಮೆನಿತೊ ಕಣ್ಣಾಲಿ ದೂರಂ ನೋಡಬಲ್ಲಡೆ, ನೋಡಬಲ್ಲುದೇಂ ತನ್ನ? ಸುರಿಸಬಲ್ಲಡೆ ಸರಿಗೆಯಿ...













