
(ಕೆರ್‌ಯಾ ಯೇರಿಯ ಮೇನೇ) ಕೆರ್‌ಯಾ ಯೇರಿಯ ಮೇನೇ ಕೆರ್‌ಯಾಯೇರಿಯ ಮೇನೇ ಜಡ್ಯಾ ಕೊಂಬಿನ ಬಸವ ಹಾದಾಡಿ ಮೆಂದಾ ಹೊಡಿ ಹುಲ್ಲಾ || ೧ || ಹಾದಾಡಿ ಮೆಂದಾ ಹೊಡಿ ಹುಲ್ಲು ಬಸುವಪ್ಪ ಕಡುಜೀಲ ಬನುಕೇ ನಡದೀದ || ೨ || ಕಡುಜೀಲ ಬನುದಲ್ಲಿ ಕಡುಜಾಣರ ಕಾವೀಲ ಅಂ...
ಆನೆ ದಂತದವೊಲಾಯ್ತಲಾ ಕೃಷಿ ಭೂಮಿ ಯನು ನಿವೇಶನಕೆಂದು ಮಾರಿದೊಡುಂಟು ಘನ ಬೆಲೆಯದನು ಉತ್ತು ಬಿತ್ತಿದೊಡೆ ಆನೆ ಸಾಕಿದಂದದಲಿ ಬರಿ ಖರ್ಚು ಮಾನಿಸೆಲೋ ಕಾನನವನತಿ ತುರ್‍ತಿನಲಿ – ವಿಜ್ಞಾನೇಶ್ವರಾ *****...
ಪ್ರಜಾರಾಜ್ಯ ಬಂತು ಬಂತು, ಸಕಲಪ್ರಜಾರಾಜ್ಯ ! ಪ್ರಜೆಗಳಿಗೇ ಇಲ್ಲಗೊತ್ತು: ‘ಯಾರದು ಈ ರಾಜ್ಯ!’ ೧ ಆಯ್ಕೆಯ ದಿನ ಬಂದಾಕ್ಷಣ ಸವಿಯ ಭಕ್ಷ್ಯ-ಭೋಜ್ಯ ಪ್ರಜರ ಬಾಯ್ಗೆ ಬೀಳ್ವುದು ನಿಜ, ಅದಕೆ ಪ್ರಜಾರಾಜ್ಯ ! ಆಯ್ಕೆ ಮುಗಿದ ಮರುದಿನವೇ ಪ್ರಜೆಗಳೆಲ್ಲ ತ್ಯಾ...
ಅಮ್ಮ ನಿನ್ನ ನಾನು ಸರಿಯಾಗಿ ನೋಡಿಕೊಂಡೆನೆ?|| ಹಿರಿಯ ಅಣ್ಣ ನಿನಗೆ ನೆಚ್ಚಿನವನೆಂದು ಕಿರಿಯ ತಮ್ಮ ನಿನಗೆ ಮೆಚ್ಚಿನವನೆಂದು ನನಗೆ ನಾನೇ ಅಂದುಕೊಂಡು| ಅವರೇ ನಿನ್ನ ನೋಡಿಕೊಳ್ಳಲೆಂದು ಮಧ್ಯಮನಾದ ನಾನು ಹೊಣೆಗೇಡಿಯಾದೆನೆ?|| ಅಮ್ಮಾ ನೀನು ನನ್ನ ಬಾಲ್...













