
ಒಪ್ಪವೀ ಜಗವು ಇಲ್ಲಿರ್‍ಪೆಲ್ಲ ಜೀವಿಯುಂ ತಪ್ಪದೀ ಜಗದ ನಿಯಮದೊಳನ್ನ ಪಡೆಯು ತಿರ್‍ಪುದಿದನು ಕಂಡಾದಿ ಋಷಿಗಳುಸುರಿದ ವೇದ ವೊಪ್ಪುವ ಕೃಷಿಯ ಮೀರಿರಲೆಲ್ಲೆಡೆಗಲ್ಲೋಲಕಲ್ಲೋಲ ತಪ್ಪನಿನ್ನೊಂದು ತಪ್ಪಿನಲಿ ತಿದ್ದುವುದ್ಯೋಗಕಿದು ಕಾಲವಾಯ್ತಲಾ – ವಿ...
ಬಾ ಗೆಳೆಯ ಬಾ ಹೃದಯದಂಗಳದಲ್ಲಿ ಚಿತ್ತಾರ ಬಿಡಿಸು ಬಾ ಬಾನಿನಂಗಳದಲ್ಲಿ ಚಂದಿರ ನೀನಾಗು ಬಾ ನೀ ಬರುವಿಯೆಂದು ಕಾಯುತಿರುವೆ ಕಾತುರದೆ ಇಹಪರವ ಮರೆತು ಹೃದಯ ಬಾಗಿಲು ತೆರೆದು ಕಣ್ಣಿನಲಿ ಪ್ರೀತಿ ದೀಪ ಬೆಳಗಿಸಿ ಮುಗುಳ್ಳಗೆಯ ಮಲ್ಲಿಗೆ ಮುಡಿದು ಮೌನ ಬಂಗಾ...













