ಉಮರನ ಒಸಗೆ – ೩೦

ಆಹ! ಅಂತಿರಬಹುದು. ಈ ಮಣ್ಣು ಹೊದ್ದಿಕೆಯೊ ಳೆನಿಬರೋ ಹುದುಗಿಹರು ನಮಗೆಡೆಯ ಬಿಟ್ಟು; ಅವರಂತೆ ನಾವಿಂದು ತಿರೆಯೌತಣವನುಂಡು, ಮರೆಯಾಗಿ ಬಳಿಕಿದನು ಕಿರಿಯರ್‍ಗೆ ಬಿಡುವಂ. *****

ಕೈಗೊಂಬೆ

ನಗೂ ಎಂದರೆ ನಕ್ಕುಬಿಡೋದು ಅಳೂ ಎಂದರೆ ಅತ್ತುಬಿಡೋದು ಒರೆಸಿಕೊ ಎಂದರೆ ಒರೆಸಿಕೊಳ್ಳೋದು ಇದೇ ನನ್ನ ಗೊಂಬೆ ನನ್ನ ಚಲು ಗೊಂಬೆ ನಡೀ ಎಂದರೆ ನಡೆಯೋದು ಓಡೆಂದರೆ ಓಡೋದು ಕೂರು ಎಂದರೆ ಕೂರೋದು ಇದೇ ನನ್ನ...

ಕಡಲಿದಿರು

ಗುಳಿಗೆ ಬಿದ್ದಾರುತಿಹ ಭೂತದಂತೊರಲುತಿದೆ ನಿಡುಸುಯ್ಯುತೀ ಕಡಲು ತನ್ನ ಬಂಧಿಸುವರೆಯ ದಡವನಲೆಪಂಜದಿಂ ಪರಚಿ-ಮೇಲೇರಿ ಬರ- ಲೆಳಸಿ ನಿಮಿನಿಮಿರಿ ಬಿದ್ದೆದ್ದುರುಳಿ ಕೊನೆಗೆ ಈ ಕರೆಗೆಯೇ ಕೈಚಾಚುತಿದೆ ನೆರವ ಕೋರುತ್ತ. ದಿಟ ಮಹದ್ವ್ಯಕ್ತಿ ಈ ನೀರನಿಧಿ; ಚಿರವಿದರ ತಟದೆಲ್ಲೆಯಪಮಾನದಾರ್ತನಿರ್ಘೋಷ....

ಒಂದು ಸಾವಿನ ಸುತ್ತ

ಪತ್ರಿಕೆಗಳು ಸುದ್ದಿ ಮಾಡಿದವು ಟಿ.ವಿ.ಛಾನಲ್ಲುಗಳು ಎಡೆಬಿಡದೆ ಬಿತ್ತರಿಸಿದವು ಬೆಂಗಳೂರು ನಗರವೇ ಬೆಚ್ಚಿ ಬೀಳಿಸುವ ಸುದ್ದಿ ರಾತ್ರಿ ಕತ್ತಲೆಯಲಿ ನಡದೇ ಹೋಯ್ತು ಸಾಫ್ಟ್‌ವೇರ್ ಇಂಜೀನಿಯರಳ ಕೊಲೆ ಬರ್‍ಬರ ಅತ್ಯಾಚಾರ, ಹುಟ್ಟಿಸಿದೆ ಮೆಟ್ರೋ ಮಹಿಳೆಯರ ಮೈಯಲ್ಲಿ ನಡುಕ....

ಬಲ್ಲುದೆ ಲತೆ ಫಲಂ ತನ್ನ

ಬಲ್ಲುದೆ ಲತೆ ಫಲಂ ತನ್ನ ಸಿಹಿಯೊ ಕಹಿಯೊ ಎಂಬುದನ್ನ? ಒಗೆದಂತೊದಗಿಸಲು ಬನ್ನ ಮೇನೊ? ಬಳ್ಳಿಯಾ ೪ ಹಲವೊ ಕೆಲವೊ ಸವಿದು ಹಣ್ಣ, ಸಿಹಿಯಾದಡೆ ಕೊಳುವುದುಣ್ಣ ಕಹಿಯಾದಡೆ ಕಳೆವುದಣ್ಣ ಲತೆಯ ತಳ್ಳಿಯಾ ೮ ಪ್ರಕೃತಿವಶಮೆ ಫಲಿಸ...

ನನ್ನ ಪ್ರಾಣ ಕನ್ನಡ

ದೂರದೊಂದು ಹಾಡಿನಿಂದ ಮೂಡಿಬಂದ ಕನ್ನಡ; ನನ್ನ ಮುದ್ದು ಕನ್ನಡ ಕಾಣದೊಂದು ಶಕ್ತಿಯಿಂದ ಉಸಿರಿಗಿಳಿದ ಕನ್ನಡ; ನನ್ನ ಪ್ರಾಣ ಕನ್ನಡ ನೀಲಿ ಕಡಲ ಅಲೆಗಳಿಗೆ ದನಿಯ ಕೊಟ್ಟ ಕನ್ನಡ; ಸಪ್ತಸ್ವರ ಕನ್ನಡ ತೇಲಾಡುವ ಮೋಡಗಳಿಗೆ ಮುತ್ತನಿಟ್ಟ...

ನೀಡು ಚೈತನ್ಯ

ವರುಷ ವರುಷಕ್ಕೊಮ್ಮೆ ಹುಟ್ಟು ಹಾಕುವರು ನಿನ್ನ ಮೆಟ್ಟಿ ನಿಲ್ಲುವರು ಕನ್ನಡ ಕನ್ನಡವೆಂದು ಎಲೈ ತಾಯೆ ಇಂಥ ಜೀವಿಗಳಿಗೆ ನೀಡು ಚೈತನ್ಯ ನಿನ್ನ ಗುಣಗಾನ ಮಾಡುವರು ಇವರೇ ಊರ ಮನೆಯವರು ಇವರ ಭಂಡತನದ ಬದುಕಿಗೆ ನೀಡು...

ಸಾವು

ಸಾಯುತ್ತಿರುವ ಒಂದು ಪಶುವಿಗೆ ಆಸೆ ಭಯ ಯಾವುದೂ ಇಲ್ಲ; ಕೊನೆಯ ಕಾಯುತ್ತಿರುವ ಮಾನವನಿಗೇ ಆಸೆ ಭಯಗಳ ಕಾಟವೆಲ್ಲ; ಸಾಯುವನು ಎಷ್ಟೋಸಲ - ಸತ್ತು, ಹುಟ್ಟಿಬರುವನು ಮತ್ತು ಮತ್ತೂ ದೊಡ್ಡ ಜೀವದ ಥರವೆ ಬೇರೆ ಕೊಲೆಪಾತಕರ...

ಶಿಲಾವೃಕ್ಷ

ಭೂಗರ್‍ಭಶಾಸ್ತ್ರಜ್ಞನೆತ್ತಿ ಹಿಡಿದನು ಕೊಳದ ತಳಕಿರುವ ಶಿಲೆಯೊಂದ ಬಂಡೆಗಲ್ಲದು ಸವೆದು ಹರಳಾದುದೆನ್ನುವನು, ಮತ್ತದರ ಮೇಲುಳಿದ ಮರದ ಕಿರಿಯಾಕೃತಿಯದಿಂತು ಮುದಿಮರ ತವಿದು ಕೊಳದ ನೀರಿನ ಕೆಳಗೆ ಬಿದ್ದಿರಲರೆಯ ಕೂಡಿ ಕಾಲೋದಧಿಯ ಹೊನಲ ತೆರೆತೆರೆಗೆ ತಲೆಬಾಗಿ ಕಾಲಾಂತರದಿ ಹರಳಮೇಲೆ...

ನಾನೆ ಗೋಪಿಕೆ ಬಾರೊ ಗೋಪನೆ

ನಾನೆ ಗೋಪಿಕೆ ಬಾರೊ ಗೋಪನೆ ನೋಡು ಚಂದನ ಜಾರಿವೆ ಗುಡ್ಡ ಬೆಟ್ಟದ ಗಾನ ಹಕ್ಕಿಯ ಕಂಠ ಕೊರಗಿ ಸೊರಗಿದೆ ಮಳೆಯ ನೀರಿಗೆ ಹಸಿರು ಹಸಿದಿದೆ ಹನಿಯ ರೂಪದಿ ಚುಂಬಿಸು ಮಂದ ಗಾಳಿಯು ಸೋತು ನಿಂದಿದೆ...