ನೂರಾರು ಜನರೆದುರು ಅಗ್ನಿ ಸಾಕ್ಷಿಯಾಗಿ ತಾಳಿ ಕಟ್ಟಿಸಿಕೊಂಡವಳು ಅರ್‍ಧ ಘಂಟೆಯಲ್ಲಿ ತಾಳಿ ಕಳಚಿ ಕೈಲಿಟ್ಟು ಹೊರಟೇ ಬಿಟ್ಟಳು- ಕೈಕೊಟ್ಟು. ಶೂಟಿಂಗ್ ಮುಗಿದಿತ್ತು. *****...

ಕೋಟೆ ಶುತ್ತಲ ಮೇನೆ ಹುಟ್ಟಿದೊಂದ ಬೆದ್ರು || ಹುಟ್ಟಿದೊಂದ ಬೆದ್ರಗೆ ತಪ್ಪದೊಂದು ಬೆದರು ಕಡ್ದದೊಂದು ಬೆದರಿಗೆ || ೧ || ಶಿಗ್ದರೆಂದು ಶಲಗೆ || ಶಿಗ್ಧರೊಂದು ಶಲನೆಗೇ ನೆಯ್ದರೊಂದು ಕಡತ | ನೆಯ್ದರೊಂದು ಕಡಕಿಗೇ ಗೋದ್ಯಂತಾ ಕಲ್ಲು || ಗೋದ್ಯಂತಾ ಕಲ...

ಬೇಕಿಲ್ಲವೆಮ್ಮಾರೈಕೆ ಪೂರೈಕೆಯೆಮ್ಮನ್ನದಾ ಮರಕೆ ಬೇರೆಲ್ಲದಕು ಮೂಲ ಬಲವದುವೆ ಸಾಕದಕೆ ಬೇಕೆಲ್ಲ ಮರಕದರ ತರಗೆಲೆಯ ಹೊದಿಕೆ ಭಾರಿ ಕೃಷಿ ಎನಲು ಬೊಕ್ಕತಲೆ ಬಂದೀತು ಜೋಕೆ ಬಾಳ ಕೃಷಿಗೊಂದು ಪೇಟೆ ಶಾಲೆಯದ್ಯಾಕೆ? – ವಿಜ್ಞಾನೇಶ್ವರಾ *****...

ಮಾನವನ ಮೂರನೇ ಹಂತವೇ ಮುಪ್ಪು ಮುಪ್ಪು ಬಂದಾಗ ಬೆಪ್ಪು ಎನ್ನುವವರೇ ಹೆಚ್ಚು ಬಾಲ್ಯ ಕಳೆದು ಯೌವ್ವನ ಮಾಗಿದಂತೆ ಮುಪ್ಪು ಮೆಲ್ಲಗೆ ಅಡಿಯಿಡುವುದಂತೆ ಮುಪ್ಪಿನ ಕಲ್ಪನೆಯೇ ಭೀಕರ ಊರಿಗೆ ದೂರ ಸಾವಿಗೆ ಹತ್ತಿರ ರಾಜ ಮಹಾರಾಜ ಜಗದೇಕಸುಂದರಿ ಪಕ್ಷಪಾತವಿಲ್ಲ...

ದಂಡೆಗೆ ಅಪ್ಪಳಿಸುವ ಅಲೆಗಳಲಿ ನಿನ್ನ ನೆರಳು ಹರಡಿ ಗಾಳಿಯಲಿ, ರಹಸ್ಯದ ಅಮಲೇರಿಸುವ ಘಮ. ಬದುಕಿನ ಕನಸುಗಳೆಲ್ಲಾ ಖಾಸಗೀ ಮೂಲೆಯಲ್ಲಿ ಅರಳಿ, ತುಯ್ಯುತ್ತಿರುವ ಹಡಗುಗಳ ಪುಟಗಳು. ನನ್ನ ಕೋಣೆಯಲಿ ಸುಮ್ಮನೇ ಒಬ್ಬಳೆ ಕುಳಿತು ನಿನ್ನ ಬಗ್ಗೆ ಧ್ಯಾನಿಸುವುದ...

ಪುಟಿದೇಳುವರಾಗದುಸಿರ ಭಾವದೆಳೆಯ ಮಧುರ ಭಾಷೆ ನಮ್ಮ ಭಾಷೆ ಕನ್ನಡ ಭಾಷೆ ಹಸಿರಾಗಿಹ ನೆಲದನುಭಾವ ತುಂಬಿ ಕಂಪ ಬೀರುವ ಭಾಷೆ ನಮ್ಮ ಭಾಷೆ ಕನ್ನಡ ಭಾಷೆ ಸದ್ ವಿಚಾರ ತಾಣದಗಲ ಮಾನಾಭಿಮಾನ ಮೆರೆದ ಭಾಷೆ ನಮ್ಮ ಭಾಷೆ ಕನ್ನಡ ಭಾಷೆ ಕಲೆಯದನುರಾಗಲತೆಯಲಿ ಅರಳಿ ...

ಬಾಳಿನ ದೇಗುಲದಲ್ಲಿ ದೇವರಿಲ್ಲವೇ ಹಾಗಿದ್ದರೆ ಆ ಮಂಟಪವೇಕೆ! ಬದುಕಿನ ದಾರಿಯಲಿ ಗುರಿಯಿಲ್ಲವೆ ಹಾಗಿದ್ದರೆ ಆ ಜೀವನ ವೇಕೆ ಆಸ್ತಿ ಅಂತಸ್ತುಗಳಿಗೆ ನೀನೆ ಹಕ್ಕುದಾರನೆ! ಇದು ನಿನ್ನಗೊಂದು ಭ್ರಮೆ ಹೌದು ಹೀಗೆಯೇ ಯುಗಯುಗದಲ್ಲೂ ಸ್ವಾರ್ಥ ನಿನ್ನ ದೇಹವೇ ...

೧ ಮೌನ ಮೌನಾ, ಮೌನಾ, ಮೌನಾ ಮೌನ-ವಿಮಾನಾರೂಢಾ ಅಮೃತಾತ್ಮಾ, ತರ! ಉತ್ತರ! ಭೋ ಉಧ್ವ್ರೋಧ್ವ್ರೋ, ಭೋ ಈ ಮಾಯಾಮಂಡಲ ಮುರಿಯೋ, ದಾಟೈ ಆ ತಿರ್ರನ ಚಕ್ರ ಏರೈ, ಏಕಾ, ಏಕೈಕಾ ಮರಣೋತ್ತೀರ್ಣಾ ಫೂಃ! ಪಿಸುಪಿಸು ಮಾತೋ ಮಾತು, ಇರುಳಿರುಳಿನ ಭುಂಭೋದ್ಗಾರಾ ಕರೆ,...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...

ನಿರಂಜನ ಬಹಳ ಜನ ಹೆಂಗಸರನ್ನು ನೋಡಿದ್ದ. ಆದರೆ, ಅವನ ದುರದೃಷ್ಟ-ಅವನು ನೋಡಿದವರೆಲ್ಲ ಸರಿಸಿದ ಸೆರಗಿನವರು, ಸಡಿಲಿಸಿದ ನಿರಿಯವರು. ಮೇಲಾಗಿ ಅವನು ಸುಂದರನೇನೋ ಹೌದು. ಆದರೆ ಗಂಡಸಿನ ಸೌಂದರ್ಯವಲ್ಲದು, ಹೆಂಗಸಿನ ಸೌಂದರ್ಯ, ಸಾಲದುದಕ್ಕೆ “ಎಲ್ಲ ಹೆಂಗಸರೂ ಹೀಗೆಯೆ ಬಾ ಎನ್ನುವುದು ...