ವಿಪರ್‍ಯಾಸ

‘ಕನ್ನಡ ನಾಡಿಗೆ ಕನ್ನಡವೇ ಗತಿ’ ಎಂದರು ಆಗದ ಬಿ.ಎಂ.ಶ್ರೀ ಕನ್ನಡಕ್ಕೆ ಕರ್ನಾಟಕದಲೆ ತಿಥಿ ಎನ್ನುವನೀಗ ಕಾ.ವೆಂ.ಶ್ರೀ! ಶತಶತಮಾನದ ಇತಿಹಾಸದಲಿ ಅರಳುತ ಬಂದಿಹ ತಾಯಿನುಡಿ ಬೆಳಕನು ಬಿತ್ತಿಹ ಕವಿ‌ಋಷಿ ಕಲಿಗಳ ವಿಶ್ವಕೆ ತಂದಿಹ ನಮ್ಮ ನುಡಿ...

ನಾದ ವೇದಗಳ ಶಿವೆ

ನಾದ ವೇದಗಳ ಶಿವೆ ಭರತ ಮಾತೆಯ ಓಂಕಾರಗೀತೆಯ ಶಿರೋಮಣಿಗಳ ಮಾತೆಯೆ ನಿನಗೆ ವಂದನೆ ಶಿವೆ || ಆನಂದದನುರಾಗದ ಪದ್ಮಮುಕುಟ ಶೋಭೆಯೆ ಸುರನರಸೇವಿತೆ ಸುಂದರಿ ಮಾಧವಿ ಲಾವಣ್ಯಕಾಲವಲ್ಲಭೆ ನಿನಗೆ ವಂದನೆ ಶಿವೆ || ವನಸ್ಪತಿಯ ವೈಭವದ...

ಸ್ಕೂಲು ಮಕ್ಕಳ ನಡುವೆ

ಮೂಲ: ವಿಲಿಯಂ ಬಟ್ಲರ್ ಏಟ್ಸ್ ೧ ಶಾಲಾಕೊಠಡಿಯೊಳಗೆ ನಡೆಯುತ್ತಲಿದ್ದೇನೆ ಪ್ರಶ್ನಿಸುತ್ತ; ಉತ್ತರಿಸುತ್ತಿದ್ದಾಳೆ ಬಿಳಿಯುಡಿಗೆಯಲ್ಲಿರುವ ಕ್ರೈಸ್ತ ಸನ್ಯಾಸಿನಿ ಜೊತೆ ಬರುತ್ತ; ಕಲಿಯುತ್ತಿವೆ ಮಕ್ಕಳು ಸೊನ್ನೆ ಸುತ್ತುವುದನ್ನು ಹಾಡು ಹೇಳುವುದನ್ನು ಓದು ಹೊತ್ತಗೆ ಮತ್ತು ಚರಿತ್ರೆ ಪುಸ್ತಕಗಳ...

ಬೋಳಗುಮ್ಮಟ

ಬೋಳಗುಮ್ಮಟವಿದುವೆ ಮುಗಿಲು, ಬುದ್ಧಿಗೆ ದಿಗಿಲು. ಕೆಳಗೆ ಬಿದ್ದರೆ ಮಣ್ಣಿನಲಿ ಮಣ್ಣು, ಬೇರಿಲ್ಲ. ಧ್ವನಿಗಳಲೆಗಳು ದಿಗಂತಕೆ ಹಬ್ಬಿದಾ ಮಿಗಿಲು ಇಲ್ಲಿದೆ ಅಸಂಖ್ಯಾತ ನಕ್ಷತ್ರವಿಲ್ಲಿಲ್ಲ- ವೇನು? ನಾದದನಂತ ಗಡಚಿಕ್ಕಿಸದೆ ನಿಂತು ಕಿವಿಯ,- ಎಣಿಕೆಯ ಮೀರಿ ದನಿಯಲ್ಲಿ ತಿಂತಿಣಿಸೆ?...

ತನ್ನತಾನೆ ಚಂದ

ತನ್ನತಾನೆ ಚಂದ ತನ್ನದೆಲ್ಲವು ಚಂದ ತನ್ನ ಮೀರಿದ ತಾನು ಇನ್ನು ಚಂದ ತನ್ನ ಮಾನಿನಿ ಚಂದ ಮನಿಮಾರು ಕುಲಚಂದ ತನ್ನದೆಲ್ಲವ ಮೀರಿದ್ದಿನ್ನು ಚಂದ ಹಾಂಗ ಹೋದರ ಹಾಂಗ ಹೀಂಗ ಬಂದರ ಹೀಂಗ ಹಾದಿಮನಿ ಜಡಿಲಿಂಗ...

ಕಡೇ ಆಡು

ಬೇವಾರ್‍ಸಿ! ನಿನ್ ಎಸರು ನೆಪ್ಗೇನೆ ಬರದು- ಯೆಂಡ್ಕುಡಕ್ರು ಏನಂದ್ರು ಕೋಪ ಮಾಡಬಾರ್‍ದು! ಇಸ್ಟ್ಕೂನೆ ಕೂಗಿದ್ದಕ್ಟ್ ‘ಓ’ ಅಂತ್ ನೀನ್ ಅಂದ್ರೆ ಎಂಗಾನ ಕೂಗಿದ್ರೆ ಏನೈತೆ ನಿಂಗ್ ತೊಂದ್ರೆ? ೧ ನೀನೂನೆ ಬಾಳ್ ದಿವಸ ತಸ್ದಿ...

ಹಾಳಿ ಹಡಗ

ತೇಲಿಬಿಡುವೆನು ಹಾಳಿ ಹಡಗಗಳ, ಹುಡುಗರಾ- ಟದೊಳೆಂತು ಅಂತು, ಕಾರ್‍ಮೋಡ ಕತ್ತಲೆ ಕವಿದ ಹೊತ್ತು ಹೊರಪಾಗಿ ಬೆಳಗುವವರೆಗೆ, ಮನೆಯ ಕಸ- ವನೆ ಸರಕು ಮಾಡಿ; ಕೆರೆಕಾಲುವೆಯನೊಂದು ಗೊಳಿ- ಸುವ ಜಲಾದ್ವೈತದೀ ಕೆಂಪು ಹೊಳೆಯಲಿ, ಹಳ್ಳ- ಹಿಡಿದು...

ಎಲ್ಲ ರೋಗದ ಮೂಲ ಮಾಲಿನ್ಯವೆಲ್ಲಿಹುದು ಗೊತ್ತಾ?

ಮೂಲ ಪ್ರಕೃತಿಯನಾಂತು ನೋಡಿದೊಡರಿಯುವುದು ಶಾಲ್ಯ ಧಾನ್ಯಗಳೆಮಗಲ್ಲ, ಹಕ್ಕಿಗಳಾಹಾರವದು ಸುಲಿದಂತುಣಲಪ್ಪ ಹಣ್ಣುಗಳೆಮ್ಮ ಪಾಲಿನದು ಹುಲ್ಲೆಯನುಣುವ ಹುಲಿಯೆಂದು ಹುಲ್ಲುಣದು ಮಲಬದ್ಧತೆಯ ಪೇಟೆ ಬೆಳೆದಿಹುದೀ ಕಾರಣದಿ - ವಿಜ್ಞಾನೇಶ್ವರಾ *****

ಕರೆಯಾಲೇನೇ?

ಉಲಪೀ ಸುಂಗಾ ಬಿಟ್ಟೀದಾನೆ ಜನಪಿನ ಪಂಜೀ ಉಟ್ಟೀದಾನೆ ಕೈಲ ತೊವಲ ಕಟ್ಟಿಯದಾನೆ || ೧ || ವಾರ್‍ನಾಸ ಹಚ್ಚಿಯದಾನೆ ಯೇನ ಮಾಡಲೇ ಅಕ್ಕಾ ನಾನ್ ಕರೆಯಾಲೇನೆ? || ೨ || ಕರದರ ಬಂದಾನೇನೇ? ಬಂದರೆ...

ಅರ್‍ಪಿಸಿಕೊ

ಕ್ಷಣ ಕ್ಷಣ ನಿನ್ನ ಬಾಳಿನಿಂದ ಉರುಳದಿರಲಿ ಕ್ಷಣ ಕಳೆದ ಹಾಗೆ ಸಾವಿನತ್ತ ಧಾವಿಸುವೆ ಮತ್ತೆ ಮತ್ತೆ ಮರೆತು ದೇವರಿಗೆ ಜೀವನವೇ ಸುಂದರವೆಂದು ಭಾವಿಸುವೆ ಆನಂದಕ್ಕಾಗಿ ಆನಂದವನ್ನು ಮರೆತಿರುವೆ ಹಗಲಿರುಳು ಚಂಚಲ ನಾಗಿರುವೆ ಅತೃಪ್ತಿ ಅಟ್ಟಹಾಸಗಳಲಿ...