ರಸಗೊಬ್ಬರವನೆರಚಿ ಇಳುವರಿಯನಧಿಕ ಗೊ ಳಿಸುವವೊಲ್ ಸಾಲ ಸಬ್ಸಿಡಿ ಯೋಜನೆಗಳಾಸೆ ತೋ ರಿಸಿ ರೈತರುತ್ಸಾಹವುಳಿಸುವುಪಾಯ ಇನ್ನೆಷ್ಟು ದಿನವೋ? ಕಸುವಿಲ್ಲ ಭುವಿಯಲ್ಲಿ ಜಸವಿಲ್ಲ ರೈತನಲಿ ವಿಷವೆಲ್ಲ ಮನಸಿನಲಿ ರಸ ಸೃಷ್ಟಿಯದೆಂತೋ -ವಿಜ್ಞಾನೇಶ್ವರಾ *****...

ಚೈತ್ರ ಬಂತು ಚೈತ್ರ ಬದುಕು ಬವಣೆಯಾತ್ರೆ ಅಳುವಿರಲಿ, ನಗುವಿರಲಿ ಕಥೆಗೆ ತಕ್ಕ ಪಾತ್ರ ಅಪ್ಪ ಅಮ್ಮ ಅಣ್ಣ ತಂಗಿ ಜೊತೆಯಾದರು ಪಯಣಕೆ ನಲಿವಿನಿಂದ ನೋವು ನುಂಗಿ ನಡೆದೆವು ದೂರ ತೀರಕೆ ತೀರ ದೂರ ಬದುಕು ಭಾರ ಸೋಲುಂಡವು ಮೈಮನ ಉರಿಯೋ ಬಿಸಿಲು ಸುರಿಯೋ ಮಳೆ...

೧ ಢಣಢಣನಾದವು ಕೇಳಿಸಿತೆಂದರೆ, ದೇವರಪ್ರಾಣವು ಹಾರುವುದು. ಧರ್ಮಕ್ಕೆ ಬೆಂಕಿಯ ಬೀಳುವದು. ಸೂರ್ಯನ, ಸಾಗರ ನುಂಗುವುದು. ದೈತ್ಯರ ಮೇಳವು ಕೂಡುವುದು. ಕಾಲನ ನೃತ್ಯವು ನಡೆಯುವುದು. ಭೈರವಿರಾಗವು ಕೇಳುವುದು. ನರಕವು ಸ್ವಾಗತಗೈಯುವುದು. ಢಣಢಣನಾದವು ಕೇಳ...

ಕಾಲ ಮಾಗಿದ ಹಾಗೆ ಆಳ ನಿರಾಳವಾಗಿ ಹೃದಯಗಳ ಕಂಪನಗಳ ಭಾವ, ಸ್ಪುರಣದ ಶಕ್ತಿ ಅಂತಃಕರಣ ಕಲುಕಿದ ಕ್ಷಣಗಳು, ಮತ್ತೆ ಆಧ್ಯಾತ್ಮದ ಅರಿವು ಒಳಗೊಳಗೆ ಇಳಿದಾಗ ಸೂರ್ಯ ಉದಯಿಸುತ್ತಾನೆ. ಗಂಧದ ಹೂಗಳ ಪರಿಮಳದ ಸೂಕ್ಷ್ಮ ಗಾಳಿಯಲಿ ತೇಲಿ ಮನಸ್ಸು ಅರಳಿದಾಗ, ಅವ ದ...

ಹಕ್ಕಿ ಹಾರತೊಡಗಿತು ಚುಕ್ಕಿ ಮೂಡತೊಡಗಿತು || ಸೂರ್‍ಯ ಮುಳಗತೊಡಗಿದ ಬಾನ ಚಂದ್ರ ಮೂಡಿ ಬೆಳಕ ಚೆಲ್ಲಿ ಜಗಕೆ ತಂಪ ನೀಡಿದ || ಹ || ಬೆವರ ಸುರಿಸಿ ಕಷ್ಟ ಸಹಿಸಿ | ರೆಟ್ಟೆ ಮುರಿದು ಕಟ್ಟೆ ಹೊಡೆದು || ನೇಗಿಲ ಹೊತ್ತ ರೈತ ನಡೆದು | ಗೆಜ್ಜೆ ಕಟ್ಟಿದಾ ...

ಆಚಾರ ಹೀನನ ಮಾತು ಅರ್ಥವಿಲ್ಲದು ಅದನು ನಂಬಿ ಅವನನ್ನ ಅನುಸರಿಸದಿರು ಆಯ್ದುಕೊ ನಿತ್ಯವೂ ಸ್ವಾರ್ಥವಿಲ್ಲದು ನಿನ್ನ ಬದುಕು ದೊಂಬರಾಟ ಮಾಡದಿರು ಒಂದೊಂದು ಕ್ಷಣದಲ್ಲೂ ವ್ಯಾಕುಲತೆ ಇರಲಿ ಅದು ದೇವರಿಗಾಗಿ ಚಡಪಡಿಕೆ ಇರಲಿ ಹಗಲಿರುಳು ಧ್ಯಾನಿಸು ಬರೀ ಧ್ಯ...

ಅಗೋ ಬಂಗಾರದ ಮೂಡಲದಿಂದ ಬೀಸಿತು ಉರಿಗಾಳಿ ಏಳ್ಮಡಿ ಮಧ್ಯಾಹ್ನದ ಉಸಿರಿಂದ ನನಾತ್ಮಕೆ ದಾಳಿ. ಯಕ್ಷರ ಪಕ್ಷವ ತಾಳಿ ಓಡುವೀ ಪಶು ನಾಗಾಲಾಗಿ ಹೊತ್ತಿದೆ ಮಾನಸ, ಹೊತ್ತಿದೆ ದೇಹ, ಎದೆ ಮೂರ್ಛಿತವಾಗಿ ಮಧ್ಯಾಹ್ನದ ಬಲಶಕ್ತಿಯ ತಂದೆ ಉರಿಯೋ ನಿರ್ಭಾಧಾ ಎಲ್ಲಿ...

೧ ಬರು ನನ್ನ ಬಳಿಗೆ ಜೀಯಾ, ಮೊರೆಯ ಕೇಳಿ ಸುರಿಸು ನಲ್ಮೆಯ ಸುಧೆಯ ! ಸುರತರುವಿನಂದದಲಿ ಸುಜನರ ಹಿರಿಯ ಕೊರತಗಳೆಲ್ಲ ಕಳೆಯುತ ಪೊರೆವವರು ನೀನಲ್ಲದಲೆ ಯಾ- ರಿರರು ಎಂದರಿತಿರುವೆ ರೇಯಾ ! ಬರು ನನ್ನ ಬಳಿಗೆ ಜೀಯಾ! ೨ ತಾಯಾವು ತೊಲಗಿರಲು- ಕರುವು ಬಲು ಬ...

ಕಾಲವೆಂದಿಗೂ ಕಾಯುವುದಿಲ್ಲ ಕಾರ್‍ಯೋನ್ಮುಖನಾಗು| ಕಾಲವ ಅರೆಸುತ ಕಾಲವ ಕಳೆಯದೆ ಇಂದೇ ಪ್ರಾರಂಭಿತನಾಗು|| ಭ್ರಮೆಯಲಿ ಬದುಕದೆ ಚಿಂತೆಯಲೇ ಮುಳುಗದೆ ಸಾಧನೆ ಕಡೆಗೆ ನೀ ಮುಖಮಾಡು|| ಇಂದಿನ ದಿನವೇ ಶುಭದಿನವು ಈಗಿನ ಘಳಿಗೆಯೇ ಶುಭಘಳಿಗೆಯು| ಯಾವ ದಿನವೂ ...

ಕಂಡೆಯಾ ಗೆಳೆಯಾ, ನೀನು ಕಂಡೆಯಾ ಕೌರವನ ಕಗ್ಗತ್ತಲ ಕವಡೆ ಕವಿಯುತ್ತ ತಿವಿಯುತ್ತ ಸೀರೆ ಸೆಳೆಯುತ್ತ ಸಭಾಪರ್‍ವವಾದದ್ದು ಕಂಡೆಯಾ ಶರೀರ ತುಂಬ ಸಿಂಹಾಸನ ತುಂಬಿ ಮಧುಮತ್ತ ನಾದ ಬಿಂದು ಎದೆಯನ್ನು ಸದೆ ಬಡಿದು ಆದದ್ದು ಮತ್ತೇನೂ ಅಲ್ಲ ಗೆಳೆಯ- ಅಧಿಕಾರ ಕ...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...