ಮಸಾಲೆ ದೋಸೆ ಬೇಕೆಂದಾಗೆಲ್ಲಾ ಏನಾದರೂ ನೆಪ ಹೇಳಿ ಗಂಡನೊಂದಿಗೆ ಮುನಿಸಿಕೊಳ್ಳುವದು ಅವನ ಪ್ರೀತಿ ಬೇಕೆಂದಾಗೆಲ್ಲ ಅವನಿಷ್ಟದ ಅಡುಗೆ ಮಾಡುವದು. *****...

ಮಳೆ ಬರಲಿ…. ಆದರೆ ಹಸಿರು ಹೊಲಗದ್ದೆಗಳನ್ನೂ ರೈತರ ಸುಖ ನಿದ್ದೆಗಳನ್ನೂ ಕಸಿದುಕೊಳ್ಳದಿರಲಿ. ಮಳೆ ಬರಲಿ…. ಆದರೆ ಹುಲ್ಲಿನ ಛಾವಣಿಗಳನ್ನೂ ಮಣ್ಣಿನ ಗೋಡೆಗಳನ್ನೂ ಕೆಡವಿ ಹಾಕದಿರಲಿ. ಮಳೆ ಬರಲಿ…. ಇರಲೊಂದು ಪುಟ್ಟ ಮನೆ ಹೊದೆಯಲು...

ಕಲ್ಯಾಣಸೇವೆ ಜೇಬಿನ ಬುಡದಲಿ ಪುಟ್ಟಾಣಿ ಪುರಿಯು ಮೇಲೊಂದಿಷ್ಟು ಗೋಲೀ ಬಳಪ ಮತ್ತೊಂದಿಷ್ಟು ಬಂದ ಬಂದ ಸಣ್ಣತಮ್ಮಣ್ಣ ಪರಾಸು ಪೆಟ್ಲು ಒಳ ಜೇಬಲ್ಲಿ ಕಾಸಿನ ಸಾಲು ಕಳ್ಳ ಜೇಬಲ್ಲಿ ಚಂಡು ದಾಂಡು ಎಡ ಬಲದಲ್ಲಿ ಬಂದ ಬಂದ ಸಂತಂಮಣ್ಣ ಅಮ್ಮನ ಹಾರ ಉಬ್ಬಿದ ಎದ...

ಯಾವ ಅಂಜಿಕೆಯೂ ಈ ಪ್ರಾಣಿಗಿಲ್ಲ ಮಾನವರ ಸರಿಸಮರು ಕ್ರೂರ ಜಂತುವು ಇಲ್ಲ, ಮಸಣದಲೂ ಮನೆಯ ಕಟ್ಟಿಹನು ನೋಡ, ದೆವ್ವಗಳೇ ನರ ಬಡಿದು ಕುಂತಿಹವು ನೋಡ ರೀತಿ ನೀತಿಗಳ ತತ್ವ ತಂದವನು ಅವನೆ ನೀತಿ ನಿಯಮಗಳ ಮೀರಿ ಬೆಳೆದವನು ಅವನೇ ಆಷಾಢಭೂತಿಗಳು ಅರಸು ಮಕ್ಕಳ ...

ಚಂಡೆಮದ್ಡಳೆ ತಾಳ ಜಾಗಟೆ ಕೊಂಬು ಕಹಳೆ ಕೊಟ್ಟು ಕುಳಿತಲ್ಲೆ ಒಡ್ಡೋಲಗ ಕಟ್ಟಿ ಅಭೇದ್ಯ ಕೋಟೆ ದಾಟಿ ಸಮುದ್ರವನಿರುಳೆ ಉಸಿರು ಬಿಗಿಹಿಡಿದು ಗೆದ್ದ ಕಾಳಗ ಇನ್ನಿಲ್ಲವೆಂಬ ಅಶ್ವಮೇಧ ಯಾಗ ಎಲ್ಲ ಮುಗಿಯಿತೆಂದರೆ ಮತ್ತಿದೇನಾರ್ಭಟ ಅದೇನು ಭಗ್ಗನೆ ಉರಿವ ಪಂಜ...

ಈ ಪ್ರಪಂಚದಲ್ಲಿ ನಾನು ಕೇವಲ… ಪ್ರಪಂಚ… ಅಂದರೆ ಏನು ಅಂತ ನಿನಗೆ ಗೊತ್ತಲ್ಲ… ಕೇವಲ ನಿನ್ನನ್ನು ಮಾತ್ರ ನೀನು ಅಂತ ಕೂಗಬಹುದು. ನಾವು ಮಾತಾಡಲ್ಲ. ಆಡಿದರೂ ನಮಗೆ ನಮ್ಮ ಮಾತಿನ ಸಂಬಂಧ ಇರಲ್ಲ. ನಾವು ಆಡಿದಕ್ಕಿಂತ ಬೇರೆ ಇನ್ನೇನೋ...

ಏ ಯವ್ವ ಬುಡ್ಡವ್ವ ಗಿಡ್ಡವ್ವ ಮುದುಕವ್ವ ಉಪ್ಪವ್ವ ಉಪ್ಪೂ ತಾರೆಯವ್ವ ಪಿಚ್ಚೀನ ಗೊರಕೆವ್ವ ತೂಕಡಿಕಿ ತಕಡೆವ್ವ ಉಪ್ಪವ್ವ ಉಪ್ಪೂ ನೀಡೆಯವ್ವ ನೀನೊಂದು ಗುಳ್ಳವ್ವ ಗುಳಕವ್ವ ಉಳಕವ್ವ ಚಿಬ್ಲುಪ್ಪು ಚಳ್ಳಣ್ಣು ತಾರೇಯವ್ವ ಗೊಂಗ್ಡ್ಯಾಗ ಗೋಣ್ಹಾಕಿ ಮುಂಗ್ಲ...

ಮನಸ್ಸಿನಾಳಕ್ಕೆ ಗಾಳ ಇಳಿಸಿ ಕಾಯುತ್ತ ಕೂತೆ ಬಂದೀತು ಎಂದು ಕಥೆ, ಕಡೆಗೊಂದು ಮಿಡಿಗವಿತೆ. ನಾ ಪಟ್ಟಕಷ್ಟ ಒಂದೊಂದನೇ ಕೆಳಕೆಡವಿ ಮೆಟ್ಟಲಾಗಿಸಿ ಮೇಲೆ ಹತ್ತಿ ಕತ್ತಲ ಕಾಡು ಕತ್ತಿಯಲಿ ಸವರಿ ಹೊರಬಂದ ಸಾಹಸ ನೆನೆದು ರೋಮಾಂಚಗೊಂಡೆ. ಇದರೊಂದು ಆಸರೆ ಹಿಡ...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...