ಮಾತುಗಳು ಶವದಂತೆ ಹೂತುಹೋಗಿವೆ; ಬೆಳದಿಂಗಳ ಕನಸುಗಳೋ ಸಾಲುಗಟ್ಟಿ ಕಂಬನಿ ಸುರಿಸುತ್ತವೆ. ರಾತ್ರೆ ಓದಿದ ದುಃಖಗಳು ಹಗಲಿನ ಒಣಮರಗಳಲ್ಲಿ ಹಸಿವಿನ ಪುಟ್ಟ ಹಕ್ಕಿಗಳಂತೆ, ಮರದ ಗೊಂಬೆಗಳಂತೆ ಮಾರ್ದನಿಸುತ್ತಿದ್ದವು. *****...

ಸವಾಲೊಂದು ನಿನ್ನ ಮೇಲ್ ಶಾಹಿರ ಕೇಳ್                                            |ಪ| ಬಯಲು ಅಲಾವಿಗೆ ನವಿಲು ಕುಣಿದು ನಿಂತು ತೈಲವಿಲ್ಲದ ಜ್ಯೋತಿ ಬೆಳಕು ಮದೀನದಿ                   |೧| ಆವಿ ಹೊಟ್ಟಿಯಲೊಂದು ಎಮ್ಮಿಕರವ ಹುಟ್ಟಿ ಹಮ್ಮಿ...

ಸೆರೆನಿಶೆಯ ಗುಂಗಿನ ಗುಳ್ಳೆಗಳ ಹೂಟ್ಟೆಯುಬ್ಬರತನವಲ್ಲ ಇದು ಈ ಕೈಯಿಂದಾ ಕೈಗೆ ಮಾಯವಾಗಿ ಬರುವ ಪೈಶಾಚೀ ಪೇಚಲ್ಲ ಯಾರದೋ ಜೇಬು ಖಾಲಿಯಾಗಿ ಯಾರದೋ ಬೊಜ್ಜು ಭರ್ತಿಯಾಗಿ ಒಮ್ಮೆಲೇ ಮೇಲೆದ್ದ ಅರ್ ಸಿ ಸಿ ಮಹಲಲ್ಲ ಕೋಳಿ ಕೆದರಿ, ಊರಹಂದಿ ಗೂರಿ ಮೈಗಳ್ಳೆಮೈ...

ಆಲುರೆ ಐಸುರ ಚಾಲುರೆ ಮೋರುಮ ಲೀಲಹೋ ಮೌಲ ಕುಮಾರಕಾಚ || ಪ || ಖೇಲೋ ನಿಯಾಚಲ ಬೋಲೋ ರಿವಾಯತ ಬಾಲಕದೋಗ ಕಾತೂನಾಚ ||೧|| ಅಸಲ ಬ್ರಹ್ಮ ಚ ಆತ್ಮಲಾವಾ ನಿಶಿಯಾಂತರಿ ನಿಜ ಭಾಸ್ಕರಾಚ ||೨|| ಶಿಶುನಾಳಧೀಶ ಚ ಸಖ ಹುಸನೈನರಿ ನಿಶಿಯಾಂತರಿ ನಿಜ ಕರ್ಬಲ ಪುಕಾರ...

ಹೋತೋ ಐಸುರ ಬಂತು ಮೊಹೋರುಮ ನಿಂತು ಅಲಾವಿ ಖೇಲ ಖೇಲ                ||ಪ|| ಒಂಟಿ ಹೋಗಿ ಮೂಕಂಠ ಆದವೊ ತಂಟೆದ ಅಲಾವಿ ಖೇಲ ಖೇಲ ಗಂಟಿ ನುಡಿದವು ಮದೀನ ಶಹಾರದಿ ಕುಂಟದಲಾವಿ ಖೇಲ ಖೇಲ                  ||೧ || ಸಿದ್ದಭೂಮಿಗೆ ಗುದ್ದಲಿ ಹಾಕಿ ಮಧ್...

  ಇದು ಶುದ್ಧ ಸುಳ್ಳು; ಚಾರಿತ್ರಿಕ ಸತ್ಯ. ಸಿಡಿಲಿನ ಹೊಡೆತದಂತೆ ಸೂಳೆಯರ ಕೇವಲ ಒಂದು ನೋಟ ಮತ್ತು ಸ್ಪರ್ಶದಿಂದ ದಿಕ್ಕೆಟ್ಟ ಭೂಮಿ, ಗಾಳಿ, ನೀರು ಮತ್ತು ಸೂರ್ಯಚಂದ್ರರೂ ತಲೆ ತಿರುಕರಂತಾಗಿದ್ದಾರೆ. ಏಕೆಂದರೆ, ಇದು ಕೇವಲ ಅವೆಲ್ಲವುಗಳಿಂದ ಮು...

ಧೀನ ಧೀನ ಖೇಲ ಚಲೋ ಅಲಾವಾ || ಪ || ಖೇಲೋ ಅಲಾವಾ ಬೋಲ ಮಹಮ್ಮದ ಆಲಿಪಾಲಿ ಪರ ನೂರ ಖುದಾ || ೧ || ಆಯೆ ಖಾಜಾ ಹಜರತ್‍ಕು ಬುಲಾನೆ ಕ್ಯಾ ಹೈ ಮೋರುಮ ಐಸುರಾ ನಹಿ || ೨ || ಯಾದಕರೋ ಮದೀನ ಬಾದಶಾ ನಾದವಲಿ ಶಿಶುನಾಳ ಶಾಹಿರಪರ || ೩ || *****  ...

ನಡಿ ನೋಡುವ ನಡಿ ಪೊಡವಿ ಸ್ಥಲದ ಐಸುರ                      || ಪ || ಕಾಲ ಕರ್ಬಲ ತುಳಿದು ಮಾರ್ಬಲ ಸಾಲಗಲಾವಿಗೆ ಕಾಸೀಮ ಅಸಮಶೂರಕರ್ಣ  || ೧ || ಕುವಲಯದೊಳು ಶಿಶುನಾಳಧೀಶನ ನಿಲಯದಲ್ಲಿ ಇಮಾಮ ಹುಸೇನಿ ನೋಡೋನು || ೨ || *****...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...