Home / ಲೇಖನ / ವಿಜ್ಞಾನ

ವಿಜ್ಞಾನ

ಜಪಾನಿನ ಟೊಕಿಯೋ ಕೃಷಿ ವಿ.ವಿ.ಯ ಜೀವಶಾಸ್ತ್ರಜ್ಞ ಟೊಮೊಹಿರೋಕೊನೊ, ಎಂಬ ವಿಜ್ಞಾನಿ ವಿರ್ಯಾಣುವನ್ನು ದೂರವಿಟ್ಟು ಕೇವಲ ಎರಡು ಅಂಡಾಣುಗಳ ಸಹಾಯದಿಂದ ಇಲಿ, ಮರಿಯೊಂದು ಜನ್ಮತಳೆಯುವಂತೆ ಮಾಡಿದ ಸಾಹಸಿ ವಿಜ್ಞಾನಿ. ಈ ಮರಿ ಇಲಿಯ ಹೆಸರು ಕಾಗುಯಾ ಜೀವಶಾಸ...

ಪೂರ್‍ವ ಕಾಲದಲ್ಲಿ ಅಡುಗೆಮನೆಯಲ್ಲಿ ಅಡುಗೆಮಾಡಲು ಸೌದೆ, ನಂತರ ಸೀಮೆ ಎಣ್ಣೆ, ಗ್ಯಾಸ್, ಸ್ಟೌವ್ ಬಂದವು. ಈದೀಗ ಆಧುನಿಕ ಅಡುಗೆ ಮನೆಯಲ್ಲಿ ಗ್ಯಾಸ್ ಒಲೆಯ ಬಹುಭಾಗವನ್ನು ವಿದ್ಯುತ್‌ಚಾಲಿತ ಮೈಕ್ರೋವೇವ್ ಒಲೆಗಳನ್ನು ಅಡುಗೆಮಾಡಲು ಬಳೆಸಲಾಗುತ್ತದೆ. ನ...

ಜಗತ್ತಿನಾದ್ಯಂತ ಇತ್ತೀಚೆಗೆ ಪರಿಸರಮಾಲಿನ್ಯ ಶಬ್ಧ ಮಾಲಿನ್ಯ, ಭೂಮಿಯನ್ನು ಕೊರೆಯುವುದು, ಸ್ಫೋಟಗೊಳಸುವುದು ಇದೇ ಮೊದಲಾದ ಕಾರಣಗಳಿಂದಾಗಿ ಭೂಮಿ ನಿಧಾನವಾಗಿ ಬಿಸಿಯಾಗುತ್ತಲಿದೆ ಎಂದು ವಿಜ್ಞಾನಿಗಳು ಕಂಡು ಹಿಡಿದಿದ್ದಾರೆ. ಈ ಭೂಮಿ ಬಿಸಿಯಾದಾಗ ಸ್ವಾ...

‘ಎತ್ತು’ ಭಾರತೀಯ ಸಂಸ್ಕೃತಿಯ ಪೂಜನೀಯ ಸ್ಥಾನದಲ್ಲಿದೆ. ನಾಗರಿಕತೆಯ ಬೆಳವಣಿಗೆಯಲ್ಲಿ ಈ ಎತ್ತಿನ ಪಾತ್ರ ಮಹತ್ವವಾದುದು. ಇವುಗಳ ಸೆಗಣಿಯಿಂದ ಗೋಬರ್ ಗ್ಯಾಸ್, ಎಂಬ ಅನಿಲ ಉತ್ಪತ್ತಿಯಾಗುತ್ತಿರುವುದನ್ನು ಈಗಾಗಲೇ ಬಳಸಿಕೊಳ್ಳಲಾಗಿದೆ. ಆದರೆ ಈದೀಗ ಈ ಎ...

ಹೆತ್ತವರಿಗೆ ಹೆಗ್ಗಣವೂ ಮುದ್ದು ಎನ್ನುವಂತೆ ಮಕ್ಕಳು ಕಂಡರೆ ಯಾರಿಗೆ ತಾನೆ ಮುದ್ದು ಅಥವಾ ಪ್ರೀತಿ ಇರುವುದಿಲ್ಲ ಹೇಳಿ? ಪುಟ್ಟಮಕ್ಕಳನ್ನು ನಾವು ಅತಿಯಾಗಿ ಅಲುಗಿಸುತ್ತೇವೆ. ಸಣ್ಣ ಮಕ್ಕಳನ್ನು ಎತ್ತಿ ಹಿಸುಕಿ ತಲೆಸವರಿ, ಮೈದಡವಿ ಎತ್ತಿ ಹಾಸಿಗೆಯ ಮ...

ಬರಗಾಲದ ಭೀಕರತೆಯಿಂದಾಗಿ ನೀರು ಎಲ್ಲಿಯೂ ಸಕ್ಕುವುದಿಲ್ಲ ಹಳ್ಳಕೊಳ್ಳ ತೊರೆ, ನದಿಗಳು ಬತ್ತಿಹೋಗಿವೆ. ಇಂಥಹ ಸಂದರ್ಭಗಳಲ್ಲಿ ಕೊಳವೆಭಾವಿಗಳನ್ನು ಕೊರೆದು ಅದರಿಂದ ನೀರು ಸಂಗ್ರಹಿಸಿ ಕುಡಿಯಲು ಉಪಯೋಗಿಸುತ್ತಿರುವುದು ಇಂದು ಸಾಮಾನ್ಯ ದೃಷ್ಯ. ಆದರೆ ಇಂ...

ಸಾಮಾನ್ಯವಾಗಿ ಮೂಗು ವಾಸನೆಯನ್ನು ಗ್ರಹಿಸುವಲ್ಲಿ O.R.N.L. ಸೆನ್ಸಾರ್‌ಗಳು ರಾಸಾಯನಿಕ ಸರಳೀಕರಿಸುವ ವ್ಯವಸ್ಥೆಯಿಂದ ಜೀವಂತನಾಶಿಕದಂತೆಯೇ ಕೆಲಸ ಮಾಡಬಲ್ಲದು. ಈ ವಿದ್ಯುತ್ ಹಂದರ ಘಟಕಗಳನ್ನು ಕಂಪ್ಯೂಟರ್‌ಮ್ಯದಲ್ಲಿ ಅಡಗಿಸಿಡಲಾಗಿದೆ. ಕೃತಕ ಸ್ನಾಯು...

ಮುಪ್ಪು ಯಾರಿಗೆ ತಾನೆ ಇಷ್ಟ? ಯಾವ ಕಾಲದಲ್ಲಿಯೂ ತಾರುಣ್ಯದಿಂದಲೇ ಇರಬೇಕೆಂಬ ಅಭಿಲಾಷೆ ಈ ಮಾನವನದ್ದು ಪೌರಾಣಿಕ ಕಾಲದಲ್ಲಿ ಮಂತ್ರಶಕ್ತಿಯಿಂದ ಮಾಯವಾಗುವುದು. ಮುದುಕ ಯುವಕನಾಗುವುದು, ಗಂಡು ಹೆಣ್ಣಾಗುವುದು ಸರ್ವೆಸಾಮಾನ್ಯ. ಇವೆಲ್ಲ ವೈಜ್ಞಾನಿಕವಾಗಿ...

ಬ್ರಿಟನ್ನಿನ ಮುದ್ರಣ ಸಂಸ್ಥೆಯ ಇಬ್ಬರು ವಿಜ್ಞಾನಿಗಳು ಇದನ್ನು ಮೊದಲು ಬಾರಿಗೆ ತಯಾರಿಸಿದ್ದಾರೆ. ಇತ್ತೀಚೆಗೆ ಅಭಿವೃದ್ದಿಗೊಂಡ ಈ ಪಾಲಿಯೆಸ್ಟರ ಬಟ್ಟೆಯ ಎಳೆಗಳು ಬಹಳ ವೈಶಿಷ್ಟ್ಯವನ್ನೊಳಗೊಂಡಿವೆ. ಅವುಗಳ ದಪ್ಪ ಈ ಹಿಂದಿನ ನೂಲಿಗಿಂತ ತೀರ ಕಡಿಮೆ. ಮ...

ಅಮೇರಿಕೆಯ ಫೋಲಿಸ್ ಇಲಾಖೆಯ ತಜ್ಞರು ಹೊಸ ಬಗೆಯ ಪಿಸ್ತೂಲುಗಳನ್ನು ಅಭಿವೃದ್ಧಿ ಪಡಿಸಿದ್ದಾರೆ. ಈ ತಜ್ಞರು ಅಭಿವೃದ್ಧಿ ಪಡಿಸಿದ ಈ ಪಿಸ್ತೂಲನ್ನು ಬಳಸಬೇಕಾದರೆ ನಿರ್ದಿಷ್ಟವಾದ ಒಂದು ಉಂಗುರವನ್ನು ಧರಿಸಬೇಕಾಗುತ್ತದೆ. ಈ ಉಂಗುರದ ವಿಶಿಷ್ಟವಾದ ವಿನ್ಯಾ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...