ಕೋಟಿ ಸೂರ್ಯನಿಗೆ ಸಮನಾದ ‘ಪಿಸ್ಟಲ್’ ನಕ್ಷತ್ರ

ಕೋಟಿ ಸೂರ್ಯನಿಗೆ ಸಮನಾದ ‘ಪಿಸ್ಟಲ್’ ನಕ್ಷತ್ರ

೧೪ ಲಕ್ಷ ಕಿಲೋ ಮೀಟರ್ ವ್ಯಾಸವನ್ನು ಹೊಂದಿದ ಸೂರ್ಯ ಒಂದು ಅಗ್ನಿಗೋಳ. ಇದರ ಒಂದು ದಿಕ್ಕಿನ ಉಷ್ಣತೆಯು ಒಂದು ಕೋಟಿ ನಲವತ್ತು ಲಕ್ಷ ಡಿಗ್ರಿ ಸೆಂಟಿಗ್ರೆಡ್ ಇದೆ. ಅತಿ ತಂಪಾದ ಪ್ರದೇಶದಲ್ಲಿ ೫,೦೦೦ ಡಿಗ್ರಿ...
ಅಬ್ಬಬ್ಬಾ! ಇದೆಂಥ ಹೂ!

ಅಬ್ಬಬ್ಬಾ! ಇದೆಂಥ ಹೂ!

ಸಸ್ಯ ಪ್ರಪಂಚ ಅದ್ಭುತ ಪ್ರಪಂಚ. ಸಸ್ಯಪ್ರಪಂಚದಲ್ಲಿ ಕುತೂಹಲಕಾರಿಯಾದ, ವಿಸ್ಮಯಕಾರಿಯಾದ ಉದಾಹರಣೆಗಳಿಗೆ ಕೊನೆಮೊದಲಿಲ್ಲ. ಸಸ್ಯಗಳು ನಿರ್‍ವಹಿಸುವ ಕಾರ್‍ಯವೈಖರಿ, ಅವುಗಳ ಗಾತ್ರ, ಎತ್ತರ ಅಥವಾ ದೀರ್‍ಘಾಯುಷ್ಯಗಳಲ್ಲಿ ದಾಖಲೆ ಸ್ಥಾಪಿಸಿವೆ. ಅಂತಹ ಕುತೂಹಲಕಾರಿಯಾದ ಅಂಶ ರಾಫ್ಲೇಶಿಯಾ ಎಂಬ ಸಸ್ಯದ...
ಜೈವಿಕ ತಂತ್ರಜ್ಞಾನದ ಮೈಲುಗಲ್ಲುಗಳು

ಜೈವಿಕ ತಂತ್ರಜ್ಞಾನದ ಮೈಲುಗಲ್ಲುಗಳು

ಪ್ರತಿಸೃಷ್ಟಿಯು ಇದುವರೆಗೂ ಅಸಾಧ್ಯವಾಗಿತ್ತು. ಇಂದು ಜೀವ ವಿಜ್ಞಾನದಲ್ಲಿ ನಿರಂತರ ಸಂಶೋಧನೆಗಳು ನಡೆದು ವಿಸ್ಮಯಕರ ಫಲಿತಾಂಶವನ್ನು ದೃಧೀಕರಿಸಿವೆ. ಹಿಂದೆ ನಾವು ಮಾಯಾ, ಮಂತ್ರ, ಮಾಟಗಳಿಂದ ಪ್ರತಿಸೃಷ್ಟಿಸುವ ಕಾದಂಬರಿಗಳನ್ನು ಓದಿದ್ದೇವೆ. ಅದೆಲ್ಲವೂ ಕಾಲ್ಪನಿಕವಾಗಿತ್ತು. ಅದರಿಂದ ಜೈವಿಕ ತಂತ್ರಜ್ಞಾನವು...
ಹೂ ಮತ್ತು ಬಣ್ಣಗಳು

ಹೂ ಮತ್ತು ಬಣ್ಣಗಳು

ಹೂವು ಸಸ್ಯದ ಅತ್ಯಾಕರ್‍ಷಕ ಭಾಗಗಳಲ್ಲೊಂದು. ಅವು ನಮ್ಮ ಜೀವನಕ್ಕೆ ಬಣ್ಣ ತುಂಬುತ್ತವೆ. ಆದರೆ ಅವುಗಳ ಚೆಲುವಿಗೇನು ಕಾರಣ? ಬಿಳಿ, ನೀಲಿ, ಕೆಂಪು, ಗುಲಾಬಿ, ಹಳದಿ, ನೇರಳೆ ಒಂದೇ ಎರಡೇ! ಅನೇಕ ವರ್‍ಣವಿನ್ಯಾಸದ ಹೂಗಳು ಹಾಗೂ...
ಮುಂಬರುವ ಕಾಯಿಲೆ ತಿಳಿಸುವ ಚಿಪ್

ಮುಂಬರುವ ಕಾಯಿಲೆ ತಿಳಿಸುವ ಚಿಪ್

ಮುಂಬರುವ ಕಾಯಿಲೆ ಯಾವುದೆಂಬುಂದನ್ನು ತಿಳಿದರೆ ಅದರ ಹುಟ್ಟನ್ನು ಅಡಗಿಸಬಹುದು ಅಥವಾ ಮುನ್ನಚ್ಚರಿಕೆಯ ಕ್ರಮವನ್ನು ಅನುಸರಿಸಿ ಯಾವುದೇ ಕಾಯಿಲೆ ಬರದಂತೆ ನೋಡಿಕೊಳ್ಳಬಹುದು. ಈ ವ್ಯವಸ್ಥೆ ಇದುವರೆಗೆ ಲಭ್ಯವಿರಲಿಲ್ಲ. ಆದರೆ ಸದ್ಯದಲ್ಲಿಯೇ ಮುಂಬರುವ ಕಾಯಿಲೆಯನ್ನು ಕಂಡು ಹಿಡಿಯಬಲ್ಲ...
ಸೊಳ್ಳೆ ನಾಶಕಗಳಿಂದ ಅಪಾಯ

ಸೊಳ್ಳೆ ನಾಶಕಗಳಿಂದ ಅಪಾಯ

ಸೊಳ್ಳೆ ನಮಗೆ ಪ್ರಮುಖ ಪೀಡೆಗಳಲ್ಲೊಂದು. ಅವು ಹರಡುವ ಹಲವು ಘಾತಕ ರೋಗಗಳಿಂದ ಬಚಾವಾಗಲು ನಾವು ಅವುಗಳ ವಿರುದ್ಧ ಸಮರ ಸಾರುತ್ತಲೇ ಇದ್ದೇವೆ. ಎಲ್ಲೆಡೆ ಈಗ ಸೊಳ್ಳೆಗಳಿಂದ ರಕ್ಷಣೆ ಪಡೆಯಲು ಸೊಳ್ಳೆನಾಶಕ ಕಾಯ್ಲ್, ಮ್ಯಾಟ್ ಮತ್ತು...
ರಕ್ತದಲ್ಲಿ ಸೀಸದ ಪ್ರಮಾಣ ಮತ್ತು ವಿಟಮಿನ್ – ಸಿ

ರಕ್ತದಲ್ಲಿ ಸೀಸದ ಪ್ರಮಾಣ ಮತ್ತು ವಿಟಮಿನ್ – ಸಿ

ವಿಟಾಮಿನ ‘ಸಿ’ ಯು ರಕ್ತದಲ್ಲಿಯ ಸೀಸದ ಪ್ರಮಾಣದ ಮೇಲೆ ನೇರವಾದ ಪರಿಣಾಮ ಬೀರುತ್ತದೆ ಎಂದು ಇತ್ತೀಚಿನ ಸಂಶೋಧನಗಳಿಂದ ದೃಢಪಟ್ಟಿದೆ. ಅಮೇರಿಕಾ ಪರಿಸರ, ಪರಿಸರ ರಕ್ಷಣಾ ಸಂಸ್ಥೆಯ ಹೊಸ ಅಧ್ಯಯನ ಪ್ರಕಾರ "ಎಸ್ಕಾರ್ಬಿಕ್ ಆಮ್ಲ" (ವಿಟಾಮಿನ್-ಸಿ)...
ಮಳೆಯ ನೀರು ಪರಿಶುದ್ಧವೆ?

ಮಳೆಯ ನೀರು ಪರಿಶುದ್ಧವೆ?

ಭೂಮಿಯ ಮೇಲೆ ಹಲವು ಮಿಲಿಯ ವರ್‍ಷಗಳಿಂದ ಮಳೆ ಸುರಿಯುತ್ತಿದೆ. ಸೂರ್‍ಯನ ಶಾಖದಿಂದ ಸಮುದ್ರ, ಸರೋವರ, ಹಳ್ಳ-ಕೊಳ್ಳಗಳ ನೀರು ಅಲ್ಲದೇ ಸಸ್ಯ ಮತ್ತು ಪ್ರಾಣಿಗಳ ದೇಹದಿಂದ ನೀರು ಆವಿಯಾಗಿ ವಾತಾವರಣ ಸೇರುತ್ತದೆ. ಆವಿ ಮೇಲೇರಿ ತಂಪಾಗುತ್ತದೆ....
ಬ್ಯಾಕ್ಟೀರಿಯಾ ರೋಗಿಗಳಿಗೆ ಪ್ರತಿಬಂಧಕ ಶಕ್ತಿ ಆಡಿನ ಹಾಲು

ಬ್ಯಾಕ್ಟೀರಿಯಾ ರೋಗಿಗಳಿಗೆ ಪ್ರತಿಬಂಧಕ ಶಕ್ತಿ ಆಡಿನ ಹಾಲು

ಮಹಾತ್ಮ ಗಾಂಧೀಜಿಯವರು ಆಡಿನ ಹಾಲನ್ನು ಕುಡಿಯುತ್ತ ಆದರ್ಶವಾಗಿ ಬಾಳಿದ ಚರಿತ್ರೆಯನ್ನು ಓದಲಾಗಿದೆ. ಆಡಿನ ಹಾಲಿನಲ್ಲಿರುವ ಅನೇಕ ಮಹಾತ್ಮೆಗಳು ಆರೋಗ್ಯಕ್ಕೆ ಪುಷ್ಟಿದಾಯಕವೆಂದೇ ಮಹಾತ್ಮರು ಬಳಸಿದ್ದು ಸತ್ಯದ ಸಂಗತಿ. ಈಗ ಪ್ರಸ್ತುತ ಆಡಿನ ಹಾಲಿಗೆ ನೇರವಾಗಿ ಬರುವುದಾದರೆ...
ಜಗತ್ಪ್ರಸಿದ್ಧ ಗೋಪುರ ಉಳಿಸಲು ಶತಪ್ರಯತ್ನ

ಜಗತ್ಪ್ರಸಿದ್ಧ ಗೋಪುರ ಉಳಿಸಲು ಶತಪ್ರಯತ್ನ

ಸುಮಾರು ೮೦೦ ವರ್‍ಷಗಳಷ್ಟು ಹಿಂದೆ ಕಟ್ಟಲಾದ ಇಟಲಿಯ ಪೀಸಾ ಗೋಪುರ ಪ್ರತಿ ವರ್‍ಷ ಒಂದು ಮಿ.ಮೀಟರ್‌ನಷ್ಟು ವಾಲುತ್ತಿದ್ದು, ಅದನ್ನು ರಕ್ಷಿಸುವುದು ಒಂದು ಸಮಸ್ಯೆಯಾಗಿದೆ. ಅದಕ್ಕಾಗಿ ಅಭಿಯಂತರು ಸತತವಾಗಿ ಪ್ರಯತ್ನಿಸುತ್ತಿದ್ದಾರೆ. ತಾತ್ಕಾಲಿಕವಾಗಿ ಅದನ್ನು ತಂತಿ-ಹಗ್ಗದಿಂದ ಬಿಗಿದು...