Home / ಲೇಖನ / ವಿಜ್ಞಾನ

ವಿಜ್ಞಾನ

ಸಾಮಾನ್ಯವಾಗಿ ಜನಸಂಖ್ಯೆ ಹೆಚ್ಚಳವಾದಾಗ ಅಥವಾ ಪ್ರವಾಸಿಗರ ಒತ್ತಡವಾದಾಗ ಸಿಟಿಬಸ್, ಸ್ಪೆಷಲ್ ಬಸ್, ಜಾತ್ರಾಸ್ಪೆಷಲ್‌ಗಳೆಂದು ರಸ್ತೆಸಾರಿಗೆ ಸಂಸ್ಥೆ ಹೊಸ ವ್ಯವಸ್ಥೆಗಳನ್ನು ಮಾಡಿಕೊಳ್ಳುತ್ತದೆ. ಇದರಂತೆ ಸಮುದ್ರಯಾನದ ಜನಸಂಖ್ಯೆಯಲ್ಲಿ ಹೆಚ್ಚಳವಾದಾಗ...

“ಗ್ರೀನ್‌ಹೌಸ್” ಎಂದರೆ “ಹಸಿರುಮನೆ” ಎಂದರ್ಥ.  ಒಂದು ದೊಡ್ಡ ಮನೆಯಾಕಾರದ ಕಟ್ಟಡ ಗಾಜು ಅಥವಾ ಪ್ಲಾಸ್ಟಿಕ್‌ನಿಂದ ತಯಾರಿಸುತ್ತಾರೆ.  ಈ ಮನೆಯಲ್ಲಿ ಗಾಳಿ, ಉಷ್ಣತೆ, ಇಂಗಾಲದ ಡೈಆಕ್ಸೈಡ್, ತಂಪು ಮುಂತಾದವುಗಳನ್ನು ಅಗತ್...

ನಮ್ಮ ಪರಂಪರೆಯುದ್ದಕ್ಕೂ ‘ಗುರು’ ಎಂಬ ಪದವನ್ನು ಶ್ರೇಷ್ಠವೆಂದು ಬಗೆದು ಅದಕ್ಕೆ ಉನ್ನತ ಸ್ಥಾನಮಾನಗಳನ್ನು ಕಲ್ಪಿಸಿದೆ. ‘ಗುರು’ ಎಂದರೆ ದೊಡ್ಡದೆಂದೇ ಇಂದಿನ ಮಾನವ ಭೌತಿಕ ಜಗತ್ತಿನಲ್ಲಿ ಪೂಜ್ಯ ಭಾವನೆಯನ್ನು ಕೊಡುತ್ತಾ ಬಂದಿದಾನೆ. ‘ಗುರು’ ಎಂಬುವು...

ಗರ್ಭದಲ್ಲಿರುವ ಮಗು ಹೊರಜಗತ್ತಿನೊಂದಿಗೆ ಯಾವ ಸಂಪರ್ಕವನ್ನು ಹೊಂದಿರಲಾರದು ಎಂಬ ಈವರೆಗಿನ ವಿಜ್ಞಾನ, ಈಗ ಬದಲಾಗಿದೆ. ಗರ್ಭಧರಿಸಿದವಳು ತನ್ನ ಹೊಟ್ಟೆಯೊಳಗಿನ ಮಗುವಿನೊಂದಿಗೆ ಮಾತನಾಡಬಹುದು ಎಂಬ ಸಂಶೋಧನೆಯನ್ನು ಬ್ರಿಟನ್ನಿನ ವಿಜ್ಞಾನಿ ಕ್ರಿಸ್ಟಫರ್...

ಮಾನವ ಪ್ರಗತಿ ಹೊಂದಿದಂತೆ, ಹೊಸ ಆವಿಷ್ಕಾರಗಳು ಬಂದವು. ಈ ಅವಿಷ್ಕಾರಗಳಿಂದ ಜಗತ್ತಿನೆಲ್ಲೆಡೆ ಜನತೆಗೆ ಉಪಕಾರವಾಗುವುದೊಂದು ಕಡೆಯಾದರೆ ಆಪಾಯಗಳಾಗುವ ಭೀತಿಯೇ ಹೆಚ್ಚಾಗಿದೆ. ಈಗ ಪ್ರತಿದಿನ ಅಗಾಧ ಪ್ರಮಾಣದಲ್ಲಿ ಇಂಧನಗಳನ್ನು ಉರಿಸಲಾಗುತ್ತದೆ. ಭಾರಿ...

ಇದುವರೆಗೆ ಪೈಬರ್ ಮತ್ತು ಪ್ಲಾಸ್ಟಿಕ್‌ನ ಫೋನ್‌ಗಳು ಚಾಲ್ತಿಯಲ್ಲಿದ್ದವು. ಇದರಲ್ಲಿ ವಿದ್ಯುತ್ ಸರ್ಕ್ಯುಟ್ ಅಪಾಯ ಮತ್ತು ವಿದ್ಯುಶಾಖ ಹೊಡೆಯುವುದು ಆಗುತ್ತಿತ್ತು ಈದೀಗ ಗಂಟೆ ಬಾರಿಸುವ ಮರದ ಟೆಲಿಫೋನ್‌ಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಹೊನ್ನಾವರ ...

ತಂಪು ಪಾನಿಯಗಳನ್ನು ತಯಾರಿಸುವಾಗ ಪ್ರಕ್ಟೋಸನ್ನು ಟೋಮ್ಯಾಟೋದಿಂದ ಇಲ್ಲಿಯವರೆಗೆ ಪಡೆಯಲಾಗುತ್ತಿತ್ತು ತಂಪು ಪಾನಿಯಗಳ ತಯಾರಿಕೆಯ ಜತೆಗೆ ಅಟೋಮೊಬೈಲ್‌ಗಳಿಗೆ ಉಪಯೋಗಿಸುವ ‘ಎಥನಾಲ್’ ಅನ್ನು ತಯಾರಿಸುವ ಸಂಶೋಧನೆಯನ್ನು ಮಾಡಲಾಗಿದೆ. ಪ್ರ...

‘ಭೂಕಂಪ’ ಬಂದರೆ ಜಗತ್ತಿನ ಜನರು ಭಯಭೀತರಾಗುತ್ತಾರೆ. ಏಕೆಂದರೆ ಸಾವು, ನೋವು, ಆಕ್ರಂದನ, ಆಸ್ತಿ ಪಾಸ್ತಿ ಹಾನಿ, ಹೀಗೆ ಗೋಳಿನ ಕಥೆ ಮುಂದುವರಿಯುತ್ತದೆ. ಭೂಮಿ ನಡುಗಿ ಇತ್ತೀಚೆಗೆ ಗುಜರಾತ ಜನರನ್ನು ತಲ್ಲಣಗೊಳಿಸಿ ಸಾವು ನೋವನ್ನುಂಟು ...

ಇತ್ತೀಚೆಗೆ ಗಿನ್ನಿಸ್ ದಾಖಲೆ ಪುಸ್ತಕದಲ್ಲಿ ವಿಶ್ವದ ಅತಿ ಚಿಕ್ಕ ವಿಮಾನದ ವರದಿ ದಾಖಲಾಗಿದೆ. ‘ಝೇಂಕಾರ ದುಂಬಿ’ ಎಂಬ ಹೆಸರಿನ ಇ ವಿಮಾನವು ೮ ಅಡಿ ಉದ್ದ ೫ ಅಡಿ ಅಗಲವಾಗಿದೆ. ೮೫ ಎಂಬ ಇಂಜಿನ್ನನ್ನು ಒಳಗೊಂಡ ಈ ವಿಮಾನ ೪೦೦ ಅಡಿಗಳ ಎತ್ತರದವರೆಗೆ ಹಾರ...

ಈ ಜಗತ್ತೆ ಒಂದು ಜೀವಸಂಕುಲದ ಮಹಾನ್ ಜೀವಶಕ್ತಿ ಇದನ್ನೂ ರಕ್ಷಿಸಲೊಂದು ಬೃಹತ್ ಆಕಾರದ ಛತ್ರಿ, ತೂತು ಬಿದ್ದರೆ ಸೂರ್ಯನ ಕಿರಣ ಒಳನುಗ್ಗಿ ನಮ್ಮನ್ನೇ ಬಲಿ ತೆಗೆದುಕೊಳ್ಳಬಹುದು. ಈಗಾಗಲೇ ಹೀಗಾಗಿದೆ. ಹೊಲಿಯಲು ಆಗದ ಈ ಛತ್ರಿಗೆ ನಾವೇ ಕೆಳನಿಂತು ಪರಿಸ...

1...2021222324...28

ಭಾಗ ೧ ಒಂದು ಯುನಿವರ್ಸಿಟೀನಲ್ಲಿ ಆಧ್ಯಾಪಕನಾಗಿರುವ ನಾನು ಕ್ಯಾಂಪಸ್ ಆವರಣದೊಳಗೇ ಇರುವ ಫ್ಲಾಟೊಂದರಲ್ಲಿ ಹೆಂಡತಿ ಮಕ್ಕಳ ಜತೆ ಮನೆ ಮಾಡಿಕೊಂಡಿದ್ದೇನೆ. ಮನೆ ಮತ್ತು ಆಫೀಸಿಗೆ ಹೆಚ್ಚೇನೂ ದೂರವಿಲ್ಲದ ಕಾರಣ ವಾಹನಗಳಿಗೆ ವೃಥಾ ಕಾಸು ಖರ್ಚು ಮಾಡಬೇಕಾದುದಿಲ್ಲ. ಮಧ್ಯಾಹ್ನ ಲಂಚಿಗೆ ಕೂಡ ಮನ...

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...